Back To Top

ADVERTISEMENT

Recent News

image
March 5, 2025

ಬೆಂಕಿಗೆ ಆಹುತಿಯಾದ ಚಿರತೆ : ಕಾನೂನು ಕ್ರಮಕ್ಕೆ ಅರಣ್ಯ ಸಚಿವ ಸೂಚನೆ

ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿಯ ಮದ್ಲೇಹಳ್ಳಿ ಗ್ರಾಮದಲ್ಲಿ ಮಂಗಳವಾರ ಅರಣ್ಯ ಇಲಾಖೆಯ ನಿರ್ಲಕ್ಷö್ಯದಿಂದ 4 ವರ್ಷದ ಚಿರತೆಬೆಂಕಿಗೆ ಆಹುತಿಯಾಗಿರುವ ಬಗ್ಗೆ ವರದಿಯನ್ನು ಅರಣ್ಯ, ಜೀವಶಾಸ್ತç ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಗಂಭೀರವಾಗಿ ಪರಿಗಣಿಸಿದ್ದಾರೆ.

readmore
image
March 5, 2025

ಲಕ್ಕಿ ಚಾರ್ಮ್‌ ಎನಿಸಿಕೊಂಡಿರುವ ರಶ್ಮಿಕಾ ಮಂದಣ್ಣ- ಸಲ್ಮಾನ್‌ ಖಾನ್ ನಟನೆಯ ಸಿಕಂದರ್‌‌

ಸಲ್ಮಾನ್‌ ಖಾನ್‌-ರಶ್ಮಿಕಾ ಮಂದಣ್ಣ ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿರುವ ಬಾಲಿವುಡ್‌ ಚಿತ್ರ ʼಸಿಕಂದರ್‌ʼನ ಟೀಸರ್‌ ರಿಲೀಸ್‌ ಆಗಿದೆ.

readmore
image
March 5, 2025

ನಾಮದ ಚಿಲುಮೆಯಲ್ಲಿ ಅನುಮತಿಯಿಲ್ಲದೆ ಶೂಟಿಂಗ್ : ಚಿತ್ರೀಕರಣ ಬಂದ್

ನಗರದ ಮೀಸಲು ಅರಣ್ಯ ಪ್ರದೇಶವಾದ ನಾಮದಚಿಲುಮೆಯಲ್ಲಿ ಅನುಮತಿ ಇಲ್ಲದೇ ಚಿತ್ರೀಕರಣ ನಡೆಸಿದ ಹಿನ್ನೆಲೆ ಅರಣ್ಯ ಇಲಾಖೆ ಅಧಿಕಾರಿಗಳು ರಕ್ಷಿತಾ ಪ್ರೇಮ್ ಸಹೋದರನ ಸಿನಿಮಾದ ಶೂಟಿಂಗ್ ನಿಲ್ಲಿಸಿದ್ದಾರೆ.

readmore
image
March 5, 2025

14.8 ಕೆಜಿ ಚಿನ್ನ ಕಳ್ಳ ಸಾಗಣೆ: ಡಿಜಿಪಿ ಮಗಳು, ಚಲನಚಿತ್ರ ನಟಿ

ದುಬೈನಿಂದ 12 ಕೋಟಿ ಮೌಲ್ಯದ 14.8 ಕೆಜಿ ತೂಕದ ಚಿನ್ನದ ಬಿಸ್ಕೆಟ್‌ ಹಾಗೂ ಗಟ್ಟಿಗಳ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ 14 ದಿನ ನ್ಯಾಯಾಂಗ ಬಂಧನದಲ್ಲಿರುವ ರಾಜ್ಯ ಪೊಲೀಸ್ ಗೃಹ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಹಾಗೂ ಡಿಜಿಪಿ ರಾಮಚಂದ್ರರಾವ್ ಅವರ ಮಲ ಮಗಳು ಮತ್ತು ಚಲನಚಿತ್ರ ನಟಿ ರನ್ಯಾ ರಾವ್‌ ಟ್ರಾವೆಲ್‌ ಹಿಸ್ಟರಿಯೇ

readmore

Social Connects

img

Get Every Newsletter

We are not gonna make spamming

Build your website &
grow your business

Purchase