Back To Top
Infomindz is a Kannada Online News Journel
Trending News: Yaksha Payana: ಕಲೋತ್ಸಾಹಿ ಯಕ್ಷನಟ ಶ್ರೀ ವಾಸುದೇವ
Trending News: ಸಂಜು ವೆಡ್ಸ್ ಗೀತಾ ಚಿತ್ರದ ಪ್ರಚಾರಕ್ಕೆ ಬರುತ್ತಿಲ್ಲ ಡಿಂಪಲ್ ಕ್ವೀನ್: ದೂರು ( Sanju Weds Geetha 2 news)
Trending News: ಫಲಿತಾಂಶ ಕಳಪೆ: ಶಿಕ್ಷಣ ಇಲಾಖೆಯಿಂದ ಶಿಕ್ಷಕರಿಗೆ ಬಿಸಿ,ವೇತನಾನುದಾನ ಕಡಿತ ಭೀತಿ Karnataka Education Effect
Trending News: ಇಸ್ರೇಲ್ -ಇರಾನ್ ಯುದ್ದ: ಇಸ್ರೇಲ್ ಸಹಾಯಕ್ಕೆ ಅಮೇರಿಕ ಒಪ್ಪಿಗೆ: Israel Iran War
Trending News: ರಾಜ್ಯದಲ್ಲಿ ನಿರಂತರವಾಗಿದ್ದ ವರುಣಾರ್ಭಟ ಕಡಿಮೆಯಾಗುವ ಸಾಧ್ಯತೆ: ಕರಾವಳಿಯಲ್ಲಿ ಎಲ್ಲೋ ಅಲರ್ಟ್ Rain in Karnataka
ಕೇರಳದ ಪೆರುಮಳ್ ನಲ್ಲಿ ಯುವಕನೊಬ್ಬ ತನ್ನ ಕುಟುಂಬದ ಐವರನ್ನು ಕೊಲೆ ಮಾಡಿದ್ದಾನೆ. ಆರ್ಥಿಕ ಸಂಕಷ್ಟ ಮತ್ತು ವೈಯಕ್ತಿಕ ಘರ್ಷಣೆಗಳು ಈ ಕೃತ್ಯಕ್ಕೆ ಕಾರಣವೆಂದು ಶಂಕಿಸಲಾಗಿದೆ. ಆರೋಪಿ ಅಫಾನ್ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಕೇರಳದ ತಿರುವನಂತಪುರದಲ್ಲಿ ನಡೆದ ಹತ್ಯಾಕಾಂಡದ ಭಯಾನಕ ಸತ್ಯಗಳು ಒಂದೊಂದಾಗಿ ಬಯಲಾಗುತ್ತಿವೆ.
readmoreಕರ್ನಾಟಕ ಸಾರ್ವಜನಿಕ ಸೇವಾ ಆಯೋಗ (KPSC) ವಿರುದ್ಧ ಕರವೇ ಸಿಡಿದೆದ್ದಿದ್ದು, ನಾಳೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ. ರಾಜ್ಯದ ವಿವಿಧ ಮೂಲೆಗಳಿಂದ ವಿದ್ಯಾರ್ಥಿಗಳು ಪ್ರತಿಭಟನೆಗೆ ಆಗಮಿಸಲಿದ್ದಾರೆ.
readmoreಮಧ್ಯ ಪ್ರದೇಶದ ಇಂದೋರ್ನ ಮಹೇಶ್ವರ ಅನ್ನೋ ಪುಟ್ಟ ಗ್ರಾಮದ ಹುಡುಗಿ ಮೊನಾಲಿಸಾ. ಸದ್ಯ, ತನ್ನ ಅಜ್ಜನೊಂದಿಗೆ ಊರಿನಲ್ಲೇ ಇರೋ ಮೊನಾಲಿಸಾಳನ್ನು ಡಿಜಿಟಲ್ ಕ್ರೇಜ್ ಸುಮ್ಮನೇ ಬಿಡುತ್ತಿಲ್ಲ.
readmoreಇನ್ನೇನು ಹಿಂದೂಗಳ ಮಹಾಹಬ್ಬ. ಶಿವರಾತ್ರಿ ಹಬ್ಬದ ಸಂಭ್ರಮ. ಈ ವಿಶೇಷ ಹಬ್ಬದ ಸಲುವಾಗಿ ರಿಲಯನ್ಸ್ ಜಿಯೋ ತನ್ನ ಗ್ರಾಹಕರಿಗಾಗಿ ಭರ್ಜರಿ ಕೊಡುಗೆ ನೀಡಿದೆ. ಅದೇನೆಂದರೆ ₹899 ಮತ್ತು ₹3,599 ಗಳ ಟ್ರೂ 5G ಪ್ರಿಪೇಯ್ಡ್ ಯೋಜನೆಗಳಲ್ಲಿ ವಿಶೇಷ ಕೊಡುಗೆಗಳನ್ನು ಘೋಷಿಸಿದೆ.
readmoreWe are not gonna make spamming