Back To Top

ADVERTISEMENT

Recent News

June 7, 2025

ಚಿನ್ನಸ್ವಾಮಿ ಕಾಲ್ತುಳಿತ ದುರಂತ: ಐವರು ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ

ಚಿನ್ನಸ್ವಾಮಿ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಆರ್‌ಸಿಬಿ ಹಾಗೂ ಈವೆಂಟ್ ಮ್ಯಾನೇಜ್‌ಮೆಂಟ್‌ ಸಂಸ್ಥೆ DNA ಸಿಬ್ಬಂದಿ ಸೇರಿ ಐವರು ಆರೋಪಿಗಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.

readmore
image
June 7, 2025

ಪತ್ನಿ ಕೊಂದು ರುಂಡದ ಜೊತೆ ಪೊಲೀಸ್ ಠಾಣೆಗೆ ಬಂದ ಭೂಪ

ಪತಿಯೋರ್ವ ಪತ್ನಿ ಕೊಂದು ರುಂಡದ ಜೊತೆ ಪೊಲೀಸ್ ಠಾಣೆಗೆ ಬಂದ ಘಟನೆ ನಡೆದಿದ್ದು, ಎಲ್ಲರನ್ನು ಬೆಚ್ಚಿ ಬೀಳಿಸಿದೆ. ಬೆಂಗಳೂರು ನಗರ ಜಿಲ್ಲೆ ಅನೇಕಲ್ ತಾಲೂಕಿನ ಚಂದಾಪುರ ಸಮೀಪದ ಹೀಲಲಿಗೆ ಗ್ರಾಮದಲ್ಲಿ ಈ ಘಟನೆ ನಡೆದಿದೆ.

readmore
image
June 7, 2025

ಕಾಣೆಯಾದ ವ್ಯಕ್ತಿ ಹುಡುಕುವ ಸಂದರ್ಭ 2 ಶವ ಪತ್ತೆ: ಸಕಲೇಶಪುರದಲ್ಲಿ ಮಳೆ

ಹಾಸನ, ಮೇ 31: ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಎರಡು ದುರದೃಷ್ಟಕರ ಸಾವುಗಳು ಸಂಭವಿಸಿವೆ.

readmore
image
June 7, 2025

ಕಾಲ್ತುಳಿತ: ಆರ್‌ಸಿಬಿ ಆಟಗಾರ ವಿರಾಟ್ ಕೊಹ್ಲಿ ವಿರುದ್ಧವೂ ದೂರು ದಾಖಲು

ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಆರ್ಸಿಬಿ ಫ್ರಾಂಚೈಸಿ, ಡಿಎನ್‌ಎ ಇವೆಂಟ್ ಮ್ಯಾನೇಜ್ಮೆಂಟ್, ಕೆ.ಎಸ್.ಸಿ.ಎ. ಆಡಳಿತ ಮಂಡಳಿ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.

readmore

Social Connects

img

Get Every Newsletter

We are not gonna make spamming

Build your website &
grow your business

Purchase