Back To Top
Infomindz is a Kannada Online News Journel
Trending News: ಸಂಜು ವೆಡ್ಸ್ ಗೀತಾ ಚಿತ್ರದ ಪ್ರಚಾರಕ್ಕೆ ಬರುತ್ತಿಲ್ಲ ಡಿಂಪಲ್ ಕ್ವೀನ್: ದೂರು ( Sanju Weds Geetha 2 news)
Trending News: ಫಲಿತಾಂಶ ಕಳಪೆ: ಶಿಕ್ಷಣ ಇಲಾಖೆಯಿಂದ ಶಿಕ್ಷಕರಿಗೆ ಬಿಸಿ,ವೇತನಾನುದಾನ ಕಡಿತ ಭೀತಿ Karnataka Education Effect
Trending News: ಇಸ್ರೇಲ್ -ಇರಾನ್ ಯುದ್ದ: ಇಸ್ರೇಲ್ ಸಹಾಯಕ್ಕೆ ಅಮೇರಿಕ ಒಪ್ಪಿಗೆ: Israel Iran War
Trending News: ರಾಜ್ಯದಲ್ಲಿ ನಿರಂತರವಾಗಿದ್ದ ವರುಣಾರ್ಭಟ ಕಡಿಮೆಯಾಗುವ ಸಾಧ್ಯತೆ: ಕರಾವಳಿಯಲ್ಲಿ ಎಲ್ಲೋ ಅಲರ್ಟ್ Rain in Karnataka
Trending News: ತಲೆ ಮೇಲೆ ಬಿದ್ದ ಕೊಂಬೆ: ಕೋಮಾದಲ್ಲಿದ್ದ ಅಕ್ಷಯ್ ಗೆ ಹೃದಯ ಸ್ತಂಭನ, ಫಲಿಸಲಿಲ್ಲ ಹೆತ್ತವರ ಪೂಜೆ: Akshay Shivaram
Trending News: ಯಕ್ಷರಂಗದ ಪ್ರತಿಭೆಯ ದೀಪ: Pradeep Mogaveera
Trending News: ರಾಜ್ಯದ ಕರಾವಳಿ ಭಾಗದಲ್ಲಿ ಮುಂದುವರಿದ ಮುಂಗಾರು ಮಳೆ: Rainfall in Karavali
ಹೊಸ ಮೈಲಿಗಲ್ಲು ಸೃಷ್ಟಿಸುತ್ತಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಬುಧವಾರ (ಜ. 29) ಐತಿಹಾಸಿಕ ಸಾಧನೆ ಮಾಡಿದ್ದು, ಬೆಳಗ್ಗೆ 6:23ಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ನ್ಯಾವಿಗೇಷನ್ ಉಪಗ್ರಹ ಎನ್‌ವಿಎಸ್ -02 ಹೊತ್ತ ಜಿಎಸ್‌ಎಲ್‌ವಿ-ಎಫ್ 15 ರಾಕೆಟ್ ಯಶಸ್ವಿಯಾಗಿ ಉಡಾವಣೆಯಾಗಿದೆ.
readmoreಪ್ರಯಾಗ್ ರಾಜ್‌ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದ್ದು, ಕೋಟ್ಯಾಂತರ ಭಕ್ತರು ಆಗಮಿಸುತ್ತಿದ್ದಾರೆ. ಆದರೆ ಆರ್ಥಿಕ ಹೊರೆ ಹೆಚ್ಚಾಗುತ್ತಿದ್ದು, ವಿಮಾನ ಪ್ರಯಾಣದ ದರ ಗಗನಕ್ಕೇರಿದೆ. ಅತೀ ಹೆಚ್ಚು ಶುಲ್ಕ ವಿಧಿಸುವ ಖಾಸಗಿ ವಿಮಾನ ಸಂಸ್ಥೆಗಳಿಗೆ ಕಡಿವಾಣ ಹಾಕಲು ಡಿಜಿಸಿಎ ಸಿದ್ಧತೆ ನಡೆಸಿದೆ.
readmoreಮಹಾಕುಂಭ ಮೇಳ ವಿವಿಧ ವಿಶೇಷತೆ ಒಳಗೊಂಡಿದ್ದುವಿವಿಧ ಬಾಬಾ, ಸ್ವಾಮೀಜಿ, ಸಾಧು ಸಂತರ ಪುಣ್ಯಭೂಮಿಯಾಗಿದೆ. ಉತ್ತರ ಪ್ರದೇಶದ ಮಹಾಕುಂಭ ಮೇಳದಲ್ಲಿ ಹಲವಾರು ವಿಶೇಷತೆಗಳು ನಡೆಯುತ್ತಿವೆ. ವಿದೇಶಿ ಯುವತಿಯೊಬ್ಬಳು ಮಹಾಕುಂಭ ಮೇಳದಲ್ಲಿ ಭಾರತೀಯ ಯುವಕನನ್ನು ವರಿಸಿದ್ದಾಳೆ. ಸದ್ಯ ಈ ಸುದ್ದಿ ಎಲ್ಲಡೆ ವೈರಲ್ ಆಗುತ್ತಿದೆ.
readmoreಮೈಸೂರು ನಗರದ ಮಹಾರಾಣಿ ಕಾಲೇಜಿನಲ್ಲಿ ಶಿಥಿಲ ಕಟ್ಟಡದ ದುರಸ್ತಿ ವೇಳೆ ಗೋಡೆ ಕುಸಿದು, ಮಣ್ಣಿನಡಿ ಸಿಲುಕಿ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ. ಮೈಸೂರಿನ ಗೌಸಿಯಾ ನಗರದ ನಿವಾಸಿ ಸದ್ದಾಂ ಮೃತ ಯುವಕನಾಗಿದ್ದಾರೆ.
readmoreWe are not gonna make spamming