Back To Top
Infomindz is a Kannada Online News Journel
Trending News: ರಾಜ್ಯದ ಕರಾವಳಿ ಭಾಗದಲ್ಲಿ ಮುಂದುವರಿದ ಮುಂಗಾರು ಮಳೆ: Rainfall in Karavali
Trending News: ರೈಲ್ವೆ ಇಲಾಖೆಯಿಂದ ಕಾಮಗಾರಿ: ಈ ರಸ್ತೆಗಳು ತಾತ್ಕಾಲಿಕ ಬಂದ್: Indian Railways
Trending News: ಓಲಾ, ಉಬರ್ ಸೇರಿದಂತೆ ಹಲವು ಕಂಪನಿಗಳು ಬೈಕ್ ಟ್ಯಾಕ್ಸಿ ಸೇವೆ ಸಂಪೂರ್ಣ ಬ್ಯಾನ್: Bike Taxi Ban
Trending News: ವಿಶ್ವದ ಟಾಪ್ 20 ಸಾರ್ಟಪ್ ಇಕೋಸಿಸ್ಟಂ ನಗರಗಳ ಪಟ್ಟಿಯಲ್ಲಿ ಬೆಂಗಳೂರು 14ನೇ ಸ್ಥಾನ: Bangalore IT Hub
Trending News: Mangalore: ಅಪಾರ್ಟ್ಮೆಂಟ್ ನಿಂದ ಬಿದ್ದು ವಿದ್ಯಾರ್ಥಿನಿ ಸಾವು
Trending News: ರಾಜ್ಯದಲ್ಲಿ ಮುಂದುವರಿದ ಮುಂಗಾರು ಮಳೆ ಆರ್ಭಟ
Trending News: ಇಸ್ರೇಲ್ ಮೇಲೆ ಇರಾನ್ ನಿಂದ ಕ್ಷಿಪಣಿ ದಾಳಿ: ಇಸ್ರೇಲ್ ಸೇನೆ Israel Iran War
ಬಾಂದ್ರಾದಲ್ಲಿರುವ ಬಾಲಿವುಡ್ ನಟ ಸೈಫ್ ಆಲಿ ಖಾನ್ ಅವರ ಮನೆಗೆ ನುಗ್ಗಿದ ದರೋಡೆಕೋರನೊಬ್ಬ ಚೂರಿಯಿಂದ ಇರಿದು ಅವರನ್ನು ಗಾಯಗೊಳಿಸುವ ಘಟನೆ ದೇಶವನ್ನೇ ಬೆಚ್ಚಿ ಬೀಳಿಸಿದೆ. ಗಾಯಗೊಂಡ ಅವರನ್ನು ಆಟೋದಲ್ಲೇ ಆಸ್ಪತ್ರೆಗೆ ಕರೆದೊಯ್ದಿರುವ ವಿಡೀಯೊ ವೈರಲ್ ಆಗಿದೆ.
ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಶ್ರೀರಾಮಲಲ್ಲನ ಪ್ರಾಣಪ್ರತಿಷ್ಠಾಪನೆಯಾಗಿ ಜ.22, 2025ಕ್ಕೆ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಕುಂಭಮೇಳದಲ್ಲಿ 'ಹಿಂದೂ ಏಕತಾ ಪಾದಯಾತ್ರೆ ನಡೆಯಿತು.
ಅಡ್ವಾನ್ಸ್ಡ್ ಹಣ ಪಡೆದು, ಹಬ್ಬಕ್ಕೆ ಊರಿಗೆ ಹೋಗಿ ವಾಪಸ್ ಬರುವುದು ವಿಳಂಬವಾಗಿದ್ದಕ್ಕೆ ಮಾಲೀಕ ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ವಿಜಯಪುರ ನಗರದ ಸಿಂದಗಿ ರಸ್ತೆಯಲ್ಲಿ ಘಟನೆ ನಡೆದಿದೆ.
ಬಾಲಿವುಡ್‌ನ ಖ್ಯಾತ ನಟ ಸೈಫ್ ಆಲಿ ಖಾನ್ ಅವರನ್ನು ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದಿದ್ದ. ನಟನ ನಿವಾಸದಲ್ಲಿಯೇ ಅವರ ಮೇಲೆ ಹಲ್ಲೆ ನಡೆದಿತ್ತು. ಸೈಫ್ ಕಳೆದ ನಾಲ್ಕೈದು ದಿನಗಳಿಂದ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಎರಡು ಸರ್ಜರಿಗಳಾಗಿದ್ದು,ಆರೋಗ್ಯದಲ್ಲಿ ಚೇತರಿಕೆ ಕಂಡ ಕಾರಣ ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
We are not gonna make spamming