Back To Top
Infomindz is a Kannada Online News Journel
Trending News: ರೈಲ್ವೆ ಇಲಾಖೆಯಿಂದ ಕಾಮಗಾರಿ: ಈ ರಸ್ತೆಗಳು ತಾತ್ಕಾಲಿಕ ಬಂದ್
Trending News: ಓಲಾ, ಉಬರ್ ಸೇರಿದಂತೆ ಹಲವು ಕಂಪನಿಗಳು ಬೈಕ್ ಟ್ಯಾಕ್ಸಿ ಸೇವೆ ಸಂಪೂರ್ಣ ಬ್ಯಾನ್
Trending News: ವಿಶ್ವದ ಟಾಪ್ 20 ಸಾರ್ಟಪ್ ಇಕೋಸಿಸ್ಟಂ ನಗರಗಳ ಪಟ್ಟಿಯಲ್ಲಿ ಬೆಂಗಳೂರು 14ನೇ ಸ್ಥಾನ
Trending News: ಮಂಗಳೂರು: ಅಪಾರ್ಟ್ಮೆಂಟ್ ನಿಂದ ಬಿದ್ದು ವಿದ್ಯಾರ್ಥಿನಿ ಸಾವು
Trending News: ರಾಜ್ಯದಲ್ಲಿ ಮುಂದುವರಿದ ಮುಂಗಾರು ಮಳೆ ಆರ್ಭಟ
Trending News: ಇಸ್ರೇಲ್ ಮೇಲೆ ಇರಾನ್ ನಿಂದ ಕ್ಷಿಪಣಿ ದಾಳಿ: ಇಸ್ರೇಲ್ ಸೇನೆ
Trending News: ಪತಿಗೆ ಬರ್ತ್ಡೇ ಸರ್ಪ್ರೈಸ್ ಕೊಡಲು ಹೊರಟಿದ್ದ ಬೆಂಗಳೂರಿನ ಟೆಕ್ಕಿ ವಿಮಾನ ದುರಂತದಲ್ಲಿ ಸಾವು
ಛತ್ತೀಸ್‌ಗಡದ ಭದ್ರತಾ ಸಿಬ್ಬಂದಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ12 ನಕ್ಸಲರನ್ನು ಎನ್‌ಕೌಂಟರ್ ಮಾಡಲಾಗಿದ್ದು, ಅಪಾರ ಪ್ರಮಾಣದ ಮದ್ದು ಗುಂಡುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಕಾರ್ಯಾಚರಣೆ ಇನ್ನೂ ಮುಂದುವರಿಯಲಿದ್ದು, ಬಲಿಯಾದವರ ಸಂಖ್ಯೆ ಮತ್ತಷ್ಟು ಏರಿಕೆ ಆಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರಾಪರ್ಟಿ ಬಗ್ಗೆ ಜಾಗರೂಕರಾಗಿರಿ ಎಂದು ಬಿಗ್ ಬಾಸ್ ಸಾವಿರ ಸಲ ಹೇಳಿದರೂ ಸ್ಪರ್ಧಿಗಳುಬೇಜಾವಾಬ್ದಾರಿ ತೋರಿದ್ದು ಇದು ಮತ್ತೊಮ್ಮೆ ಸಾಬೀತಾಗಿದೆ. ಭವ್ಯಾ ಮೇಲಿನ ಕೋಪಕ್ಕೆ ಮಂಜು ಅವರು ಬಿಗ್ ಬಾಸ್ ಪ್ರಾಪರ್ಟಿಗಳು ಪುಡಿ ಪುಡಿಯಾಗಿವೆ.
ಸೋಮವಾರ ಡೊನಾಲ್ಡ್ ಟ್ರಂಪ್ ಅವರು ಎರಡನೇ ಬಾರಿಗೆ ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಟ್ರಂಪ್ ಸರ್ಕಾರದ ಸರ್ಕಾರಿ ದಕ್ಷತೆ ಇಲಾಖೆಯ ಮುಖ್ಯಸ್ಥರಾಗಿ ನೇಮಕಗೊಂಡಿದ್ದ ಭಾರತೀಯ ಮೂಲದ ಉದ್ಯಮಿ ವಿವೇಕ್ ರಾಮಸ್ವಾಮಿ ಅವರು ರಾಜಿನಾಮೆಯನ್ನು ಘೋಷಿಸಿದ್ದಾರೆ. ಈ ಬಗ್ಗೆ ಶ್ವೇತಭವನ ಅಧಿಕೃತ ಹೇಳಿಕೆಯನ್ನು ನೀಡಿದೆ.
ನೂತನ ಅಮೆರಿಕ ಎಂಬ ಪರಿಕಲ್ಪನೆಯನ್ನು ಕೈಗೆತ್ತಿಕೊಂಡಿರುವ ಟ್ರಂಪ್, ಹತ್ತು ಹಲವು ಮಹತ್ವ ಆದೇಶಗಳಿಗೆ ತಮ್ಮ ಎರಡನೇ ಆಡಳಿತಾವಧಿಯ ಮೊದಲ ದಿನವೇ ಸಹಿ ಮಾಡಿದ್ದಾರೆ.
We are not gonna make spamming