Back To Top
Infomindz is a Kannada Online News Journel
Trending News: ಸಂಜು ವೆಡ್ಸ್ ಗೀತಾ ಚಿತ್ರದ ಪ್ರಚಾರಕ್ಕೆ ಬರುತ್ತಿಲ್ಲ ಡಿಂಪಲ್ ಕ್ವೀನ್: ದೂರು ( Sanju Weds Geetha 2 news)
Trending News: ಫಲಿತಾಂಶ ಕಳಪೆ: ಶಿಕ್ಷಣ ಇಲಾಖೆಯಿಂದ ಶಿಕ್ಷಕರಿಗೆ ಬಿಸಿ,ವೇತನಾನುದಾನ ಕಡಿತ ಭೀತಿ Karnataka Education Effect
Trending News: ಇಸ್ರೇಲ್ -ಇರಾನ್ ಯುದ್ದ: ಇಸ್ರೇಲ್ ಸಹಾಯಕ್ಕೆ ಅಮೇರಿಕ ಒಪ್ಪಿಗೆ: Israel Iran War
Trending News: ರಾಜ್ಯದಲ್ಲಿ ನಿರಂತರವಾಗಿದ್ದ ವರುಣಾರ್ಭಟ ಕಡಿಮೆಯಾಗುವ ಸಾಧ್ಯತೆ: ಕರಾವಳಿಯಲ್ಲಿ ಎಲ್ಲೋ ಅಲರ್ಟ್ Rain in Karnataka
Trending News: ತಲೆ ಮೇಲೆ ಬಿದ್ದ ಕೊಂಬೆ: ಕೋಮಾದಲ್ಲಿದ್ದ ಅಕ್ಷಯ್ ಗೆ ಹೃದಯ ಸ್ತಂಭನ, ಫಲಿಸಲಿಲ್ಲ ಹೆತ್ತವರ ಪೂಜೆ: Akshay Shivaram
ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ಹೇಳುವ ಮೂಲಕ ನಟ ಕಮಲ್ ಹಾಸನ್ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿರುವುದು ಗೊತ್ತೇ ಇದೆ. ಇದನ್ನು ಖಂಡಿಸಿ ಕನ್ನಡಿಗರೆಲ್ಲರೂ ಆಕ್ರೋಶ ಹೊರಹಾಕುತ್ತಿದ್ದಾರೆ.
readmoreಕಿಡಿಗೇಡಿಯೊಬ್ಬ ಮೈಸೂರಿನ (Mysuru) ಕೆಆರ್ ವೃತ್ತದಲ್ಲಿರುವ (KR Circle) ಆಧುನಿಕ ಮೈಸೂರಿನ ಹರಿಕಾರ ನಾಲ್ವಡಿ ಕೃಷ್ಣರಾಜ ಒಡೆಯರ್ (Nalwadi Krishnaraja Wadiyar) ಅವರ ಪ್ರತಿಮೆ (Statue) ಮೇಲೆ ಏರಿ ಕುಳಿತು ಅವಮಾನ ಮಾಡಿರುವ ಘಟನೆ ನಡೆದಿದೆ.
readmoreರಾಜ್ಯದಲ್ಲಿ 2024-25ರ ಅವಧಿಯಲ್ಲಿ 700 ಬಾಲ್ಯ ವಿವಾಹಗಳು ವರದಿಯಾಗಿದ್ದು, ಈ ಪೈಕಿ ಕೇವಲ ಐದು ಜಿಲ್ಲೆಗಳಲ್ಲಿ ಶೇ.50 ಕ್ಕಿಂತ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ನಡೆದ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
readmoreಕನ್ನಡ ಮಕ್ಕಳ ಶಾಲೆಗಾಗಿ ಉಪವಾಸ ಹಾಗೂ ಮೌನ ಕಾಲ್ನಡಿಗೆ ಜಾಥಾ ಅಭಿಯಾನವನ್ನು ಅವರು ನಡೆಸಿದ್ದರು. ಆದರೆ, ಈ ಅಭಿಯಾನದಿಂದ ಅವರು ಸಂಕಷ್ಟಕ್ಕೆ ಗುರಿಯಾಗಿದ್ದು. ಕನ್ನಡಿಗರು ಸರ್ಕಾರದ ನಿರ್ಧಾರಕ್ಕೆ ಗರಂ ಆಗಿದ್ದಾರೆ.
readmoreWe are not gonna make spamming