Back To Top
Infomindz is a Kannada Online News Journel
Trending News: ರೈಲ್ವೆ ಇಲಾಖೆಯಿಂದ ಕಾಮಗಾರಿ: ಈ ರಸ್ತೆಗಳು ತಾತ್ಕಾಲಿಕ ಬಂದ್
Trending News: ಓಲಾ, ಉಬರ್ ಸೇರಿದಂತೆ ಹಲವು ಕಂಪನಿಗಳು ಬೈಕ್ ಟ್ಯಾಕ್ಸಿ ಸೇವೆ ಸಂಪೂರ್ಣ ಬ್ಯಾನ್
Trending News: ವಿಶ್ವದ ಟಾಪ್ 20 ಸಾರ್ಟಪ್ ಇಕೋಸಿಸ್ಟಂ ನಗರಗಳ ಪಟ್ಟಿಯಲ್ಲಿ ಬೆಂಗಳೂರು 14ನೇ ಸ್ಥಾನ
Trending News: ಮಂಗಳೂರು: ಅಪಾರ್ಟ್ಮೆಂಟ್ ನಿಂದ ಬಿದ್ದು ವಿದ್ಯಾರ್ಥಿನಿ ಸಾವು
Trending News: ರಾಜ್ಯದಲ್ಲಿ ಮುಂದುವರಿದ ಮುಂಗಾರು ಮಳೆ ಆರ್ಭಟ
Trending News: ಇಸ್ರೇಲ್ ಮೇಲೆ ಇರಾನ್ ನಿಂದ ಕ್ಷಿಪಣಿ ದಾಳಿ: ಇಸ್ರೇಲ್ ಸೇನೆ
Trending News: ಪತಿಗೆ ಬರ್ತ್ಡೇ ಸರ್ಪ್ರೈಸ್ ಕೊಡಲು ಹೊರಟಿದ್ದ ಬೆಂಗಳೂರಿನ ಟೆಕ್ಕಿ ವಿಮಾನ ದುರಂತದಲ್ಲಿ ಸಾವು
ಏರ್ ಇಂಡಿಯಾ ವಿಮಾನ ದುರಂತಕ್ಕೆ ನಿಜವಾದ ಕಾರಣವೇನು?. 28 ಗಂಟೆಗಳ ಬಳಿಕ ಪತ್ತೆ ಆಯ್ತು ಬ್ಲ್ಯಾಕ್ ಬಾಕ್ಸ್. 787 ಡ್ರೀಮ್ ಲೈನರ್ ವಿಮಾನಗಳ ತಾಂತ್ರಿಕ ತಪಾಸಣೆ ಹೆಚ್ಚಿಸುವಂತೆ ಏರ್ ಇಂಡಿಯಾಗೆ DGCA ಆದೇಶ ನೀಡಿದೆ.
ಪತನಗೊಂಡ ಏರ್ ಇಂಡಿಯಾ (Air India) ವಿಮಾನದಲ್ಲಿ ಮಂಗಳೂರು ಮೂಲದ ಕ್ಲೈವ್ ಕುಂದರ್ (Clive Kunder) ಸಹ ಪೈಲಟ್ ಆಗಿದ್ದರು ಎಂಬ ವಿಚಾರ ಈಗ ತಿಳಿದು ಬಂದಿದೆ.
ಮಹಿಳೆಯೊಬ್ಬರು ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಿದ್ದರಿಂದ ಏರ್ ಇಂಡಿಯಾ (Air India) ವಿಮಾನ ಅಪಘಾತದಿಂದ ಪಾರಾಗಿದ್ದಾರೆ. ಗುಜರಾತ್: ಮಹಿಳೆಯೊಬ್ಬರು ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಿದ್ದರಿಂದ ಏರ್ ಇಂಡಿಯಾ (Air India) ವಿಮಾನ ಅಪಘಾತದಿಂದ ಪಾರಾಗಿದ್ದಾರೆ. ಅಹಮದಾಬಾದ್‌ನ (Ahmedabad) ಭೂಮಿ ಚೌಹಾಣ್ ಲಂಡನ್‌ಗೆ ಹೊರಟಿದ್ದರು. ಆದರೆ, ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಿದ್ದರಿಂದ ಅಹಮದಾಬಾದ್ ವಿಮಾನ ನಿಲ್ದಾಣವನ್ನು 10 ನಿಮಿಷ ತಡವಾಗಿ ತಲುಪಿದ್ದರು.
ಏರ್ ಇಂಡಿಯಾ ವಿಮಾನ ದುರಂತದಲ್ಲಿ ಪವಾಡ ಸದೃಶವಾಗಿ ಬದುಕಿದ ಏಕೈಕ ಪ್ರಯಾಣಿಕ 40 ಯಾವ ವರ್ಷದ ವಿಶ್ವಾಸ್ ಕುಮಾರ್ ರಮೇಶ್ (Vishwash Kumar Ramesh), ತುರ್ತು ನಿರ್ಗಮನ ಡೋರ್ ಬಳಿಯ 11A ಸೀಟಿನಲ್ಲಿ ಕುಳಿತುಕೊಂಡಿದ್ದ ವಿಶ್ವಾಸ್, ಪತನಗೊಳ್ಳುವ ಕೊನೆ ಕ್ಷಣದಲ್ಲಿ ವಿಮಾನದಿಂದ ಹಾರಿದ್ದರಿಂದ ಪಾರಾಗಿದ್ದಾರೆ.
We are not gonna make spamming