Back To Top

ADVERTISEMENT

Recent News

image
May 24, 2025

ನಮ್ಮ ಮೆಟ್ರೋ ನಿಲ್ದಾಣದಲ್ಲಿ ಶೌಚಾಲಯಕ್ಕೆ ದರ ನಿಗದಿ

ಈ ಹಿಂದೆ ಉಚಿತವಾಗಿದ್ದ ಶೌಚಾಲಯಗಳಿಗೆ ದರ ನಿಗದಿಪಡಿಸಿರುವುದು ಟಿಕೆಟ್ ದರ ಏರಿಕೆಯ ಬಿಸಿಯಿಂದ ತತ್ತರಿಸಿದ್ದ ಪ್ರಯಾಣಿಕರಿಗೆ ಮತ್ತಷ್ಟು ಹೊರೆಯಾಗಿದೆ. ಸರ್ಕಾರದ ಗ್ಯಾರಂಟಿ ಯೋಜನೆಗಳಿಗಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜೆಡಿಎಸ್ ಟೀಕಿಸಿದೆ.

readmore
image

ಮಡೆನೂರು ಮನು ವಿರುದ್ಧ ಅತ್ಯಾಚಾರ: ಹಾಸ್ಯ ನಟ ಅಪ್ಪಣ್ಣ ವಿರುದ್ಧ ಕಿರುಕುಳ

ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡೆನೂರು ಮನು ಬೆನ್ನಲ್ಲೇ ಹಾಸ್ಯ ನಟ ಅಪ್ಪಣ್ಣ ವಿರುದ್ಧ ಗಂಭೀರ ಸಂತ್ರಸ್ತೆ ಗಂಭೀರ ಆರೋಪ ಮಾಡಿದ್ದಾರೆ.

readmore
image

ಶಾಲಾ ಮಕ್ಕಳಿಗೆ ಬೇಸಿಗೆ ರಜೆಗೆ ಬ್ರೇಕ್ ಹಾಕಿದ ಮಳೆ: ನಿಯಮ ಉಲ್ಲಂಘಿಸಿ

ಶಾಲಾ ಮಕ್ಕಳಿಗೆ ಬೇಸಿಗೆ ರಜೆ ಅಂದರೆ ಹರುಷ. ಶಾಲೆಗೆ ರಜೆ ಅಂತಾ ಊರೂರು ಸುತ್ತಾಡಿಕೊಂಡು ಮಜಾ ಮಾಡುತ್ತಾರೆ. ಆದರೆ ಇದಕ್ಕೆಲ್ಲಾ ಮಳೆ (rain) ಬ್ರೇಕ್ ಹಾಕಿದೆ. ಈ ವರ್ಷ ವಿಪರೀತ ಮಳೆ ಹೆಚ್ಚಾಗಿದ್ದು, ಪೋಷಕರು ಮಕ್ಕಳನ್ನು ಮನೆಯಿಂದ ಹೊರಗಡೆ ಕಳಿಸಲು ಹಿಂದೇಟು ಹಾಕುತ್ತಿದ್ದಾರೆ.

readmore
image

ಮೈಸೂರು ಸ್ಯಾಂಡಲ್‌ ಸೋಪ್‌ ರಾಯಭಾರಿ ತಮನ್ನಾಗೆ ಬರೋಬ್ಬರಿ 6.20 ಕೋಟಿ ಸಂಭಾವನೆ:

ಮೈಸೂರು ಸ್ಯಾಂಡಲ್‌ ಸೋಪ್‌ಗೆ (Mysore Sandal Soap) ತೆಲುಗು ನಟಿ ತಮನ್ನಾ ಭಾಟಿಯಾ (Tamannaah Bhatia) ರಾಯಭಾರಿಯಾಗಿದ್ದಾರೆ. ನಟಿಗೆ ಕರ್ನಾಟಕ ಸರ್ಕಾರ ಕೋಟಿ ಕೋಟಿ ಹಣ ಕೊಟ್ಟಿದೆ.

readmore

Social Connects

img

Get Every Newsletter

We are not gonna make spamming

Build your website &
grow your business

Purchase