Back To Top
Infomindz is a Kannada Online News Journel
Trending News: Yaksha Payana: ಕಲೋತ್ಸಾಹಿ ಯಕ್ಷನಟ ಶ್ರೀ ವಾಸುದೇವ
Trending News: ಸಂಜು ವೆಡ್ಸ್ ಗೀತಾ ಚಿತ್ರದ ಪ್ರಚಾರಕ್ಕೆ ಬರುತ್ತಿಲ್ಲ ಡಿಂಪಲ್ ಕ್ವೀನ್: ದೂರು ( Sanju Weds Geetha 2 news)
Trending News: ಫಲಿತಾಂಶ ಕಳಪೆ: ಶಿಕ್ಷಣ ಇಲಾಖೆಯಿಂದ ಶಿಕ್ಷಕರಿಗೆ ಬಿಸಿ,ವೇತನಾನುದಾನ ಕಡಿತ ಭೀತಿ Karnataka Education Effect
Trending News: ಇಸ್ರೇಲ್ -ಇರಾನ್ ಯುದ್ದ: ಇಸ್ರೇಲ್ ಸಹಾಯಕ್ಕೆ ಅಮೇರಿಕ ಒಪ್ಪಿಗೆ: Israel Iran War
Trending News: ರಾಜ್ಯದಲ್ಲಿ ನಿರಂತರವಾಗಿದ್ದ ವರುಣಾರ್ಭಟ ಕಡಿಮೆಯಾಗುವ ಸಾಧ್ಯತೆ: ಕರಾವಳಿಯಲ್ಲಿ ಎಲ್ಲೋ ಅಲರ್ಟ್ Rain in Karnataka
ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಇಂದು 57ನೇ ಸಿಸಿಹೆಚ್ ಕೋರ್ಟ್‌ನಲ್ಲಿ ನಡೆದ ವಿಚಾರಣೆಗೆ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ 16 ಜನ ಆರೋಪಿಗಳು ಕೋರ್ಟ್‌ಗೆ ಹಾಜರಾದರು.
readmore2019ರಲ್ಲಿ ಸಮುದ್ರದ ಅಲೆಯಂತೆ ಜಗತ್ತಿಗೆ ಅಪ್ಪಳಿಸಿದ ಕೋವಿಡ್ ಮಹಾಮಾರಿ ಅದೆಷ್ಟೋ ಜೀವಗಳನ್ನು ಬಲಿತೆಗೆದುಕೊಂಡಿತ್ತು. 3 ವರ್ಷಗಳ ಕಾಲ ಜಗತ್ತನ್ನು ಕಾಡಿದ್ದ ಕೋವಿಡ್ -19 ಮತ್ತೊಮ್ಮೆ ಏಷ್ಯಾದ ಕೆಲವು ಭಾಗಗಳಲ್ಲಿ ವೇಗವಾಗಿ ಹರಡುತ್ತಿದೆ. ಪ್ರಕರಣಗಳ ಸಂಖ್ಯೆ ನಿಧಾನವಾಗಿ ಹೆಚ್ಚಾಗುತ್ತಿದೆ.
readmoreಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಮಹಿಳೆಯರ ಗೌರವಕ್ಕೆ ಚ್ಯುತಿ ತರುವ ಘಟನೆ ಬೆಳಕಿಗೆ ಬಂದಿದೆ. ಕೆಲ ಕಿಡಿಗೇಡಿಗಳು ಮೆಟ್ರೋ ಯಾತ್ರಿಕ ಮಹಿಳೆಯರ ಗುಪ್ತವಾಗಿ ವಿಡಿಯೋ ಹಿಡಿದು, ಅದನ್ನು ಇನ್ಸ್ಟಾಗ್ರಾಮ್‌ನಲ್ಲಿ "ಮೆಟ್ರೋ ಚಿಕ್ಸ್ (metro_chicks)" ಎಂಬ ಹೆಸರಿನಲ್ಲಿ ಅಪ್ಲೋಡ್ ಮಾಡಿರುವ ದುಷ್ಕೃತ್ಯ ಬೆಳಕಿಗೆ ಬಂದಿದೆ.
readmoreಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜತೆಗೆ 242 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಅಷ್ಟೂ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
readmoreWe are not gonna make spamming