Back To Top
Infomindz is a Kannada Online News Journel
Trending News: Yaksha Payana: ಕಲೋತ್ಸಾಹಿ ಯಕ್ಷನಟ ಶ್ರೀ ವಾಸುದೇವ
Trending News: ಸಂಜು ವೆಡ್ಸ್ ಗೀತಾ ಚಿತ್ರದ ಪ್ರಚಾರಕ್ಕೆ ಬರುತ್ತಿಲ್ಲ ಡಿಂಪಲ್ ಕ್ವೀನ್: ದೂರು ( Sanju Weds Geetha 2 news)
Trending News: ಫಲಿತಾಂಶ ಕಳಪೆ: ಶಿಕ್ಷಣ ಇಲಾಖೆಯಿಂದ ಶಿಕ್ಷಕರಿಗೆ ಬಿಸಿ,ವೇತನಾನುದಾನ ಕಡಿತ ಭೀತಿ Karnataka Education Effect
Trending News: ಇಸ್ರೇಲ್ -ಇರಾನ್ ಯುದ್ದ: ಇಸ್ರೇಲ್ ಸಹಾಯಕ್ಕೆ ಅಮೇರಿಕ ಒಪ್ಪಿಗೆ: Israel Iran War
Trending News: ರಾಜ್ಯದಲ್ಲಿ ನಿರಂತರವಾಗಿದ್ದ ವರುಣಾರ್ಭಟ ಕಡಿಮೆಯಾಗುವ ಸಾಧ್ಯತೆ: ಕರಾವಳಿಯಲ್ಲಿ ಎಲ್ಲೋ ಅಲರ್ಟ್ Rain in Karnataka
ಅಮಾನತಿನಲ್ಲಿಟ್ಟ ಸಿಂಧೂ ನದಿ ನೀರು ಒಪ್ಪಂದವನ್ನು ಮರುಪರಿಶೀಲಿಸುವಂತೆ ಕುತಂತ್ರಿ ರಾಷ್ಟ್ರ ಪಾಕಿಸ್ತಾನ ಇದೀಗ ಭಾರತದ ಮುಂದೆ ಅಂಗಲಾಚುತ್ತಿದೆ.
readmoreಕೆಲಸ ಮಾಡುತ್ತಿದ್ದ ಬ್ಯಾಂಕ್‌ನಲ್ಲಿ ಗ್ರಾಹಕರು ಅಡ ಇರಿಸಿದ್ದ ಚಿನ್ನಾಭರಣವನ್ನು ಕದ್ದು ಬೇರೆ ಬ್ಯಾಂಕ್‌ಗಳಲ್ಲಿ ಅಡವಿಟ್ಟು ₹2 ಕೋಟಿಗೂ ಅಧಿಕ ಸಾಲ ಪಡೆದು 'ಲಕ್ಕಿ ಭಾಸ್ಕರ' ಸಿನಿಮಾ ನಾಯಕನಂತೆ ದಿಢೀರ್ ಶ್ರೀಮಂತನಾಗಲು ಯತ್ನಿಸಿದ ಬ್ಯಾಂಕ್ ಅಧಿಕಾರಿಯೊಬ್ಬರು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.
readmoreಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕಲ್ಲಹಳ್ಳಿ ಬಳಿ ಶವವಾಗಿ ಪತ್ತೆಯಾಗಿದ್ದಾನೆ.ಸಂಪತ್ ಕುಮಾರ್ ಮೃತ ವ್ಯಕ್ತಿ. 2022ರಲ್ಲಿ ಸಿದ್ದರಾಮಯ್ಯ ಅವರು ಕೊಡಗು ಭೂಕುಸಿತ ಅವಲೋಕನಕ್ಕೆಂದು ಭೇಟಿ ನೀಡಿದ್ದ ವೇಳೆ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಸಂಪತ್ ಕುಮಾರ್ ಎಂಬಾತ ಮೊಟ್ತೆ ಎ ಸೆದಿದ್ದ
readmoreಭಾರತ ಮತ್ತು ಪಾಕಿಸ್ತಾನ ಕದನ ವಿರಾಮ ಘೋಷಣೆಗೆ ಒಪ್ಪಿಕೊಂಡಿದ್ದಾವೆ ಎಂಬುದಾಗಿ ತಿಳಿಸಿದ ಅಮೇರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರು, ಈಗ ಯು-ಟರ್ನ್ ಹೊಡಿದ್ದಾರೆ. ಭಾರತ ಮತ್ತು ಪಾಕಿಸ್ತಾನ ನಡುವೆ ನಾನು ಮಧ್ಯಸ್ಥಿಕೆ ವಹಿಸಿಲ್ಲ. ಸಮಸ್ಯೆ ಬಗೆಹರಿಸಲು ಸಹಾಯ ಮಾಡಿದ್ದೇನೆ ಎಂಬುದಾಗಿ ಹೇಳಿದ್ದಾರೆ.
readmoreWe are not gonna make spamming