Back To Top
Infomindz is a Kannada Online News Journel
Trending News: ಪೂಲ್ ಪಾರ್ಟಿ ವೇಳೆ ನೀರಿನಲ್ಲಿ ಮುಳುಗಿ ಯುವಕ ಸಾವು: kanpur death news
Trending News: ದೊಡ್ಡಣ್ಣಗೆ ಮುಟ್ಟಿದ ಬಿಸಿ: ಇರಾನ್- ಇಸ್ರೇಲ್ ನಡುವೆ ಕದನ ವಿರಾಮ: Israel Iran War Ceasefire kannada news
Trending News: Mandya Crime News Kannada: ಅಕ್ರಮ ಮೋಹದ ಹಿಂದೆ ಬಿದ್ದ ಮಹಿಳೆ ಮಸಣಕ್ಕೆ ಯುವಕ ಜೈಲಿಗೆ
Trending News: Yaksha Payana: ಕಲೋತ್ಸಾಹಿ ಯಕ್ಷನಟ ಶ್ರೀ ವಾಸುದೇವ
Trending News: ಸಂಜು ವೆಡ್ಸ್ ಗೀತಾ ಚಿತ್ರದ ಪ್ರಚಾರಕ್ಕೆ ಬರುತ್ತಿಲ್ಲ ಡಿಂಪಲ್ ಕ್ವೀನ್: ದೂರು ( Sanju Weds Geetha 2 news)
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನ ಉದ್ದನೆಯ ಹಚ್ಚ ಹಸಿರಿನ ಹುಲ್ಲುಗಾವಲುಗಳಲ್ಲಿ ಪ್ರವಾಸಿಗರು ಕುದುರೆ ಸವಾರಿಯನ್ನು ಆನಂದಿಸುತ್ತಿದ್ದಾಗ, ಮಂಗಳವಾರ ಭಯೋತ್ಪಾದಕರು ಅವರ ಮೇಲೆ ಗುಂಡು ಹಾರಿಸಿ 28 ಜನರನ್ನು ಕೊಂದು, ಹಲವಾರು ಜನರನ್ನು ಗಾಯಗೊಳಿಸಿದರು.
readmoreಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಬಳಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೂ ಪಾಕಿಸ್ತಾನಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಬುಧವಾರ ಹೇಳಿದ್ದಾರೆ.
readmoreಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಕುರಿತು ಸೌದಿ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಗೃಹ ಸಚಿವ ಅಮಿತ್ ಶಾ ಅವರಿಗೆ ಕರೆ ಮಾಡಿ ಮಾಹಿತಿ ಪಡೆದಿದ್ದಾರೆ.
readmoreಪಹಲ್ಗಾಮ್ ಉಗ್ರ ದಾಳಿ ಬೆನ್ನಲ್ಲೇ ಭಾರತೀಯ ಸೇನೆಯು ಇಂದು ಇಬ್ಬರು ಪಾಕಿಸ್ತಾನದ ಭಯೋತ್ಪಾದಕರನ್ನು ಗುಂಡಿಕ್ಕಿ ಹತ್ಯೆ ಮಾಡಿದೆ.
readmoreಸಿಲಿಂಡರ್ ಸ್ಫೋಟ(Cylinder Blast)ಗೊಂಡು ಇಡೀ ಮನೆ ಧಗ ಧಗನೆ ಹೊತ್ತಿ ಉರಿದಿತ್ತು. ಆಕೆಯನ್ನು ಎಲ್ಲರೂ ಸೇರಿ ಹೇಗೋ ರಕ್ಷಿಸಿದ್ದರು. ಆದರೆ ಮನೆಯಲ್ಲಿರುವ ಹಿಜಾಬ್ ತೆಗೆದುಕೊಂಡು ಬರುತ್ತೇನೆ ಎಂದು ಮತ್ತೆ ಓಡಿ ಹೋಗಿ ಬೆಂಕಿಯ ಜ್ವಾಲೆಗೆ ಸಿಲುಕಿ ಸಾವನ್ನಪ್ಪಿದ್ದಾಳೆ.
readmoreಪತ್ನಿ ಜೊತೆ ಪರಪುರುಷನ ನೋಡಿದ ಪತಿಯು ಆಕೆ ಪ್ರಿಯಕರನನ್ನು ಕೊಂದ ಘಟನೆ ನಡೆದಿದ್ದು, ಕೊಲೆ ಪ್ರಕರಣ ದಾಖಲಾಗಿ 24 ಗಂಟೆಯೊಳಗೆ ಆರೋಪಿಯನ್ನು ದಾವಣಗೆರೆ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
readmoreಮದುವೆಯಾಗಿ 13 ವರ್ಷದ ನಂತರ ಇನ್ಸ್ಟಾದಲ್ಲಿ ಪರಿಚಯವಾದವನೊಂದಿಗೆ ಪತ್ನಿ ಎಸ್ಕೇಪ್ ಆಗಿ, ಎರಡನೇ ಮದುವೆಯಾಗಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ (Nelamangala) ನಡೆದಿದೆ.
readmoreಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಕೂಲಿ ಹಣ ಪಡೆಯಲು ಗಂಡಸರಿಗೆ ಸೀರೆ ಉಡಿಸಿ, ಮಹಿಳೆಯರ ಲೆಕ್ಕದಲ್ಲಿ ದಾಖಲೆ ಸೃಷ್ಟಿಸಿ, ಹಣ ಲಪಟಾಯಿಸುವ ಸಂಚು ನಡೆದಿದ್ದ ಬಗ್ಗೆ ಬಹಿರಂಗವಾಗಿದೆ. ಮಲ್ದಾರ್ ಗ್ರಾಮದಲ್ಲಿ ಸಣ್ಣಲಿಂಗಪ್ಪ ಹೊಲದಲ್ಲಿ ಮೂರು ಲಕ್ಷ ರುಪಾಯಿಗಳ ನಾಲಾ ಹೂಳೆತ್ತುವ ಕಾಮಗಾರಿ ಸಂದರ್ಭದಲ್ಲಿ ಗಂಡಸರಿಗೆ ಸೀರೆ ಉಡಿಸಿದ್ದಾರೆ.
readmoreWe are not gonna make spamming
From politics, crime updates, and cinema highlights to education, weather alerts, sports news, and local developments, Infomindz covers it all with clarity and credibility. Whether it’s the Bengaluru election results today, Tumakuru flood alerts, or real estate news from Mysuru, we bring you news that matters — quickly, reliably, and in the language you trust.
With dedicated local coverage in our kannada news paper, an intuitive digital experience, and 24/7 news access, Infomindz is the go-to source for millions who want authentic Kannada news paper — from major cities to remote villages.
Stay connected. Stay informed. Stay Kannada