Back To Top

Infomindz Kannada News Paper

Recent News

image

ಕಣ್ಣಿಗೆ ಖಾರದಪುಡಿ ಎರಚಿ, ಮೈಮೇಲೆ ಎಣ್ಣೆ ಸುರಿದು, ಕೈಕಾಲು ಕಟ್ಟಿ,  ಹತ್ತು

ಬೆಂಗಳೂರು: ಕಣ್ಣಿಗೆ ಖಾರದಪುಡಿ ಎರಚಿ, ಮೈಮೇಲೆ ಎಣ್ಣೆ ಸುರಿದು, ಕೈಕಾಲು ಕಟ್ಟಿ ಹಾಕಿ ಎಂಟರಿಂದ ಹತ್ತು ಬಾರಿ ಇರಿದು ನಿವೃತ್ತ ಡಿಜಿ ಐಜಿಪಿ ಓಂ ಪ್ರಕಾಶ್ ಅವರನ್ನು ಕೊಲೆ ಮಾಡಲಾಗಿದೆ.

readmore
image
April 22, 2025

‘ಬೆಂಗಳೂರು ನನಗೆ ಜೀವನ ಕೊಟ್ಟಿದೆ.’ ಕೈಮುಗಿದು ಕ್ಷಮೆ ಕೇಳಿದ ಹಿಂದಿವಾಲಾ

ಆಟೋ ಡ್ರೈವರ್ ಒಬ್ಬರಿಗೆ ಹಿಂದಿಯಲ್ಲಿ ಮಾತನಾಡುವಂತೆ ಬೆದರಿಕೆ ಹಾಕಿದ್ದ. ಇದಕ್ಕೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿ, ಕ್ರಮಕ್ಕಾಗಿ ಒತ್ತಾಯಿಸಿದ್ದರು. ಇದೀಗ ಅವಾಜ್ ಹೊಡೆದಿದ್ದ ಅಸಾಮಿ ಕ್ಷಮೆ ಕೇಳಿದ್ದಾನೆ.

readmore
image

ಹಿರಿಯ ಮಗಳ ಮೇಲೆ ಗ್ರಾಮದ ಮುಖ್ಯಸ್ಥರು ಮತ್ತು ಅವರ ಸಂಬಂಧಿಕರಿಂದ ಅತ್ಯಾಚಾರ,

ಹಿರಿಯ ಮಗಳ ಮೇಲೆ ಗ್ರಾಮದ ಮುಖ್ಯಸ್ಥರು ಮತ್ತು ಅವರ ಸಂಬಂಧಿಕರು ಅತ್ಯಾಚಾರ ಎಸಗಿದ್ದಾರೆ ಮತ್ತು ಅಪರಾಧಕ್ಕೆ ಸಾಕ್ಷಿ ಹೇಳುವ ನಾಲ್ಕು ದಿನಗಳ ಮೊದಲು ಅವಳ ಸಹೋದರನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಆರೋಪಿಸಿದ್ದಾರೆ.

readmore
image

ವಾಲ್ಮೀಕಿ ದರೋಡೆಕೋರ ಆಗಿದ್ದ ಅನ್ನುವುದನ್ನೆಲ್ಲಾ ನಂಬದಿರಿ: ಸಿಎಂ ಸಿದ್ದರಾಮಯ್ಯ

ಕಾಳಿದಾಸನ ನಾಲಗೆ ಮೇಲೆ ಬ್ರಹ್ಮ‌ ಅಕ್ಷರ ಬರೆದದ್ದಕ್ಕೆ ಮಹಾ ಸಾಹಿತಿಯಾದ ಎನ್ನುವ ಮಾತನ್ನೆಲ್ಲಾ ನಂಬಬೇಡಿ. ವಾಲ್ಮೀಕಿ ದರೋಡೆಕೋರ ಆಗಿದ್ದ ಅನ್ನುವುದನ್ನೆಲ್ಲಾ ನಂಬದಿರಿ. ಶೂದ್ರರು ವಿದ್ಯಾವಂತರಾಗಿ ಏನಾದರೂ ಮಹತ್ವವಾದದ್ದನ್ನು ಬರೆದರೆ ಅವರ ಬಗ್ಗೆ ಇಂಥಾ ಕತೆಗಳನ್ನು ಕಟ್ಟಿ ಬಿಡ್ತಾರೆ ಹುಷಾರು ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

readmore

ADVERTISEMENT

Recent News

image

ರಾಜ್ಯದ ಮುಖ್ಯಮಂತ್ರಿ ಬಗ್ಗೆ ಮತ್ತೆ ಅಚ್ಚರಿ ಹೇಳಿಕೆ ನೀಡಿದ ಕೋಡಿ ಸ್ವಾಮೀಜಿ

ರಾಜಕೀಯ ಭವಿಷ್ಯವಾಣಿಗೆ ಹೆಸರುವಾಸಿಯಾಗಿರುವ ಕೋಡಿಮಠ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ರಾಜ್ಯದ ಮುಖ್ಯಮಂತ್ರಿ ಬಗ್ಗೆ ಮತ್ತೆ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ರೇಸ್‌ನಲ್ಲಿ ಡಿಕೆ ಶಿವಕುಮಾರ್‌, ಜಿ.ಪರಮೇಶ್ವರ್‌, ಎಂಬಿ ಪಾಟೀಲ್‌, ಸತೀಶ್‌ ಜಾರಕಿಹೊಳಿ ಸೇರಿದಂತೆ ಹಲವು ನಾಯಕರು ಕಣದಲ್ಲಿದ್ದಾರೆ.

readmore
image

ಸಬ್ ಇನ್ಸ್ ಪೆಕ್ಟರ್ ಮಗನಿಂದಲೇ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮಗನಿಂದಲೇ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.

readmore
image
April 8, 2025

ಪಂಜುರ್ಲಿ ದೈವದಿಂದ ಕಾಂತಾರ ಸಿನಿಮಾ ನಟ ರಿಷನ್ ಶೆಟ್ಟಿಗೆ ಎಚ್ಚರಿಕೆ

ಜಗತ್ತಿನೆಲ್ಲೆಡೆ ನಿನಗೆ ದುಶ್ಮನ್ ಗಳಿದ್ದಾರೆ, ನಿನ್ನ ಸಂಸಾರ ಹಾಳು ಮಾಡಲು ಯತ್ನಿಸುತ್ತಿದ್ದಾರೆ. ನನಗೆ ಸೇವೆ ನೀಡುವ ಹರಕೆ ಹೇಳಿಕೋ, ಐದು ತಿಂಗಳ ಗಡುವಲ್ಲಿ ಒಳ್ಳೆದು ಮಾಡುತ್ತೇನೆ' ಎಂದು ಪಂಜುರ್ಲಿ ದೈವದಿಂದ ಕಾಂತಾರ ಸಿನಿಮಾ ನಟ ರಿಷನ್ ಶೆಟ್ಟಿಗೆ ಎಚ್ಚರಿಕೆಯನ್ನು ನೀಡಿದೆ.

readmore
image
April 8, 2025

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಆರೋಪಿಗೆ ಮುತ್ತಿಕ್ಕಿದ ಯುವಕ

ಪೊಲೀಸ್ ಭದ್ರತೆ ನಡುವೆಯೇ ಯುವಕನೋರ್ವ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ (Praveen Nettaru murder Case) ಆರೋಪಿಗೆ ಮುತ್ತಿಕ್ಕಿರುವ ಘಟನೆ ನಡೆದಿದೆ.

readmore

Social Connects

img

Get Every Newsletter

We are not gonna make spamming

Build your website &
grow your business

Purchase

Infomindz Kannada News paper

Infomindz Kannada News Paper is a dynamic, digital-first Kannada news paper that delivers real-time updates, breaking news, and in-depth stories from Bengaluru, Mysuru, Mangaluru, Hubli-Dharwad, and all across Karnataka and India. As a trusted online Kannada newspaper, we are committed to keeping the people of Karnataka informed, aware, and empowered through timely and relevant news in Kannada.

From politics, crime updates, and cinema highlights to education, weather alerts, sports news, and local developments, Infomindz covers it all with clarity and credibility. Whether it’s the Bengaluru election results today, Tumakuru flood alerts, or real estate news from Mysuru, we bring you news that matters — quickly, reliably, and in the language you trust.

With dedicated local coverage in our kannada news paper, an intuitive digital experience, and 24/7 news access, Infomindz is the go-to source for millions who want authentic Kannada news paper — from major cities to remote villages.

Stay connected. Stay informed. Stay Kannada

kannada news paper