Back To Top
Infomindz is a Kannada Online News Journel
Trending News: ಪೂಲ್ ಪಾರ್ಟಿ ವೇಳೆ ನೀರಿನಲ್ಲಿ ಮುಳುಗಿ ಯುವಕ ಸಾವು: kanpur death news
Trending News: ದೊಡ್ಡಣ್ಣಗೆ ಮುಟ್ಟಿದ ಬಿಸಿ: ಇರಾನ್- ಇಸ್ರೇಲ್ ನಡುವೆ ಕದನ ವಿರಾಮ: Israel Iran War Ceasefire kannada news
Trending News: Mandya Crime News Kannada: ಅಕ್ರಮ ಮೋಹದ ಹಿಂದೆ ಬಿದ್ದ ಮಹಿಳೆ ಮಸಣಕ್ಕೆ ಯುವಕ ಜೈಲಿಗೆ
Trending News: Yaksha Payana: ಕಲೋತ್ಸಾಹಿ ಯಕ್ಷನಟ ಶ್ರೀ ವಾಸುದೇವ
Trending News: ಸಂಜು ವೆಡ್ಸ್ ಗೀತಾ ಚಿತ್ರದ ಪ್ರಚಾರಕ್ಕೆ ಬರುತ್ತಿಲ್ಲ ಡಿಂಪಲ್ ಕ್ವೀನ್: ದೂರು ( Sanju Weds Geetha 2 news)
ಕಸದ ತೊಟ್ಟಿಯಲ್ಲಿ ಪತ್ತೆಯಾದ ಏಳು ತಿಂಗಳ ನವಜಾತ ಶಿಶುವಿನ ಸಾವಿನ ಪ್ರಕರಣದಲ್ಲಿ ಅಪ್ರಾಪ್ತರ ಪ್ರೇಮ ಸಂಗತಿ ಬೆಳಕಿಗೆ ಬಂದಿದೆ. ಅಪ್ರಾಪ್ತೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿ ಗರ್ಭಪಾತಕ್ಕೆ ಕಾರಣನಾದ ಆರೋಪದ ಮೇಲೆ ಆಟೋ ಚಾಲಕನನ್ನು ಬಂಧಿಸಲಾಗಿದೆ.
readmoreಚೀನಾದಿಂದ ಆಮದಿನ ಮೇಲೆ 245%ನಷ್ಟು ಹೆಚ್ಚಿನ ಸುಂಕವನ್ನು ವಿಧಿಸುವ ಹೊಸ ಕಾರ್ಯ ನಿರ್ವಾಹಕ ಆದೇಶಕ್ಕೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕುವುದರೊಂದಿಗೆ ಯುನೈಟೆಡ್ ಸ್ಟೇಟ್ಸ್ ಮತ್ತು ಚೀನಾ ನಡುವಿನ ವ್ಯಾಪಾರ ಯುದ್ಧವು ನಾಟಕೀಯ ತಿರುವು ಪಡೆದುಕೊಂಡಿದೆ.
readmoreಹಾವು ಕಡಿತದಿಂದ ವ್ಯಕ್ತಿ ಸತ್ತಿದ್ದಾನೆಂದು ಬಿಂಬಿತವಾಗಿದ್ದ ಪ್ರಕರಣಕ್ಕೆ ದೊಡ್ಡ ತಿರುವು ಸಿಕ್ಕಿದೆ. ಮರಣೋತ್ತರ ಪರೀಕ್ಷೆ ವೇಳೆ ಅದು ಹಾವು ಕಡಿತವಲ್ಲ ಕೊಲೆ ಎಂದು ತಿಳಿದುಬಂದಿದೆ.
readmoreರಾಜ್ಯ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗಾಗಿ ಜಾರಿ ಮಾಡಲಾಗಿದ್ದ ಶಕ್ತಿ ಯೋಜನೆಯನ್ನು ಸರಳೀಕರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಶೀಘ್ರದಲ್ಲೇ ಫಲಾನುಭವಿಗಳಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಿದೆ. ಇದರಿಂದ ಮಹಿಳೆಯರಿಗೆ ಆಧಾರ್ ಕಾರ್ಡ್ ಇಟ್ಟುಕೊಂಡು ಪ್ರಯಾಣ ಮಾಡುವ ಕಿರಿಕಿರಿ ತಪ್ಪಲಿದೆ.
readmoreಪತ್ನಿಗೆ (Wife) ಅಕ್ರಮ ಸಂಬಂಧ ಇದೆ ಎಂದು ಶಂಕಿಸಿ ವ್ಯಕ್ತಿಯೊಬ್ಬ (husband) ಪತ್ನಿಯ ತಲೆಗೆ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಘಟನೆ ಉತ್ತರ ಪ್ರದೇಶದ (Uttar Pradesh) ನೋಯ್ಡಾದಲ್ಲಿ ನಡೆದಿದೆ.
readmoreಮಕ್ಕಳಿಗೆ ಪಠ್ಯಗಳನ್ನು ಭೋದಿಸಲು ಹೊಸ ಹೊಸ ತಂತ್ರಜ್ಞಾನಗಳನ್ನು ಬಳಸುವುದನ್ನು ನೀವು ನೋಡಿರಬಹುದು. ಆದರೆ ಸ್ಪೇನ್‌ನಲ್ಲಿ ಮೂರನೇ ತರಗತಿಯ ಮಕ್ಕಳಿಗೆ ಪಾಠ ಬೋಧಿಸುವ ಶಿಕ್ಷಕಿ ವೆರೋನಿಕಾ ಡ್ಯೂಕ್ ಮಕ್ಕಳಿಗೆ ಮಾನವ ದೇಹದ ಅಂಗಗಳ ಬಗ್ಗೆ ವಿಭಿನ್ನವಾಗಿ ಅರ್ಥ ಮಾಡಿಸಿದ್ದಾರೆ.
readmoreಲೋಕಸಭೆಯು ಅಂಗೀಕರಿಸಿದ ಒಂದು ದಿನದ ನಂತರ ರಾಜ್ಯಸಭೆಯು ಐತಿಹಾಸಿಕ ವಕ್ಫ್ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಿದೆ. ನವದೆಹಲಿ: ಲೋಕಸಭೆಯು ಅಂಗೀಕರಿಸಿದ ಒಂದು ದಿನದ ನಂತರ ರಾಜ್ಯಸಭೆಯು ಐತಿಹಾಸಿಕ ವಕ್ಫ್ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಿದೆ.ರಾಜ್ಯಸಭೆಯು ಏಪ್ರಿಲ್ 3-4 ರ ಮಧ್ಯರಾತ್ರಿ ವಿವಾದಾತ್ಮಕ ವಕ್ಫ್(ತಿದ್ದುಪಡಿ) ಮಸೂದೆ- 2025 ಅನ್ನು ಅಂಗೀಕರಿಸಿತು, ಬಿಸಿ ಚರ್ಚೆಯ ನಂತರ ವಕ್ಫ್
readmoreಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 2025ರ ಸಾಮಾನ್ಯ ಪ್ರವೇಶ ಪರೀಕ್ಷೆ ದಿನಾಂಕಗಳನ್ನು ಪ್ರಕಟಿಸಿದೆ. ಏಪ್ರಿಲ್ 15ರಿಂದ 17ವರೆಗೆ ಸಿಇಟಿ ಪರೀಕ್ಷೆ ನಡೆಯಲಿದೆ. ಸಿಇಟಿ ಕನ್ನಡ ಭಾಷೆ ಪರೀಕ್ಷೆ ಏಪ್ರಿಲ್ 15ಕ್ಕೆ ಹಿಂದೂಡಿಕೆ ಆಗಿದೆ. ಅಂದರೆ ಈ ಹಿಂದೆ ಪರೀಕ್ಷೆಯನ್ನು ಏಪ್ರಿಲ್ 18 ಕ್ಕೆ ನಿಗದಿಪಡಿಸಲಾಗಿತ್ತು.
readmoreWe are not gonna make spamming
From politics, crime updates, and cinema highlights to education, weather alerts, sports news, and local developments, Infomindz covers it all with clarity and credibility. Whether it’s the Bengaluru election results today, Tumakuru flood alerts, or real estate news from Mysuru, we bring you news that matters — quickly, reliably, and in the language you trust.
With dedicated local coverage in our kannada news paper, an intuitive digital experience, and 24/7 news access, Infomindz is the go-to source for millions who want authentic Kannada news paper — from major cities to remote villages.
Stay connected. Stay informed. Stay Kannada