Back To Top
Infomindz is a Kannada Online News Journel
Trending News: ಪೂಲ್ ಪಾರ್ಟಿ ವೇಳೆ ನೀರಿನಲ್ಲಿ ಮುಳುಗಿ ಯುವಕ ಸಾವು: kanpur death news
Trending News: ದೊಡ್ಡಣ್ಣಗೆ ಮುಟ್ಟಿದ ಬಿಸಿ: ಇರಾನ್- ಇಸ್ರೇಲ್ ನಡುವೆ ಕದನ ವಿರಾಮ: Israel Iran War Ceasefire kannada news
Trending News: Mandya Crime News Kannada: ಅಕ್ರಮ ಮೋಹದ ಹಿಂದೆ ಬಿದ್ದ ಮಹಿಳೆ ಮಸಣಕ್ಕೆ ಯುವಕ ಜೈಲಿಗೆ
Trending News: Yaksha Payana: ಕಲೋತ್ಸಾಹಿ ಯಕ್ಷನಟ ಶ್ರೀ ವಾಸುದೇವ
Trending News: ಸಂಜು ವೆಡ್ಸ್ ಗೀತಾ ಚಿತ್ರದ ಪ್ರಚಾರಕ್ಕೆ ಬರುತ್ತಿಲ್ಲ ಡಿಂಪಲ್ ಕ್ವೀನ್: ದೂರು ( Sanju Weds Geetha 2 news)
ಆರೋಗ್ಯ ಇಲಾಖೆ 2023 ರಲ್ಲಿ ಕರ್ನಾಟಕದಲ್ಲಿ 6,595 ಜನರಿಗೆ ಹಾವುಗಳು ಕಡಿದಿವೆ. ಇದರಲ್ಲಿ 19 ಜನರು ಮೃತಪಟ್ಟಿದ್ದಾರೆ.
readmoreಕೆಲಸಕ್ಕೆಂದು ಮಂಗಳೂರಿಗೆ ಬಂದಿದ್ದ ಹೊರ ರಾಜ್ಯದ ಯುವತಿ ಮೇಲೆ ಅತ್ಯಾಚಾರ ಆರೋಪ: ಮೂವರು ಅರೆಸ್ಟ್ ಮಂಗಳೂರು ಹೊರವಲಯದಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿ ಹೊರ ರಾಜ್ಯದ ಯುವತಿ ಪತ್ತೆಯಾದ ಪ್ರಕರಣದ ತನಿಖೆಯನ್ನು ಉಳ್ಳಾಲ ಠಾಣೆ ಪೊಲೀಸರು ನಡೆಸುತ್ತಿದ್ದಾರೆ.
readmoreಕೊಂದ ಸೊಳ್ಳೆಗಳ ದಾಖಲೆ ಇಡ್ತಾಳೆ, ಪುಸ್ತಕಕ್ಕೆ ಅಂಟಿಸಿ ನಾಮಕರಣ ಮಾಡ್ತಾಳೆ ಯುವತಿ. ಇದರ ವಿಡಿಯೋ ವೈರಲ್ ಆಗಿದ್ದು, ಕಮೆಂಟ್ಸ್ ಸುರಿಮಳೆ ಆಗ್ತಿದೆ.
readmoreಘೋರ ಕಾನನದೊಳಗೆ ತೆರೆದುಕೊಂಡ ಬಹುನಿರೀಕ್ಷಿತ ಚಲನ ಚಿತ್ರ "ಕೋರ" ಅದ್ದೂರಿ ತೆರೆ ಕಂಡಿದೆ. ವಿಭಿನ್ನವಾದ ಕಥಾ ವಸ್ತುವಿನೊಂದಿಗೆ ಪ್ರದರ್ಶನಗೊಂಡ ಈ ಚಿತ್ರ ರತ್ನಮ್ಮ ಮೂವೀಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿದ್ದು ಪಿ. ಮೂರ್ತಿ ನಿರ್ಮಾಪಕರಾಗಿದ್ದಾರೆ.
readmoreಅಕ್ರಮ ಸಂಬಂಧದ ಶಂಕೆ ವ್ಯಕ್ತಪಡಿಸಿ ನಡು ರಸ್ತೆಯಲ್ಲಿ ಚಾಕುವಿನಿಂದ ಇರಿದು ಗಂಡನೇ ತನ್ನ ಹೆಂಡತಿಯನ್ನು ಕೊಲೆಗೈದು ಎಸ್ಕೇಪ್ ಆಗಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಗತಿ ನಗರದಲ್ಲಿ ಜರುಗಿದೆ.
readmoreಪ್ರಣಯ ಹಕ್ಕಿಗಳಿಗೆ ಇದೀಗ ಕ್ಯಾಬ್ ಒಂದು ರೀತಿಯಲ್ಲಿ ಸಂಜೀವಿನಿಯಾಗಲಿದೆ. ಈ ಸ್ಮೂಚ್ ಕ್ಯಾಬ್ ವಿಶೇಷವಾಗಿ ಜೋಡಿ ಹಕ್ಕಿಗಳಿಗೆ. ಯಾರು ಗುಣಮಟ್ಟದ ಸಮಯವನ್ನು ಆತ್ಯಾಪ್ತರೊಂದಿಗೆ ಯಾವುದೇ ಅಡತಡೆ ಇಲ್ಲದೆ ಕಳೆಯಲು ಬಯಸುತ್ತಾರೋ ಅವರಿಗೆ ಈ ಕ್ಯಾಬ್ ವ್ಯವಸ್ಥೆ ಜಾರಿಯಾಗಿದೆ.
readmoreಸಿಲಿಕಾನ್ ಸಿಟಿ ಬೆಂಗಳೂರಿನಲ್ಲೊಂದು (Bengaluru) ಬೆಚ್ಚಿ ಬೀಳಿಸುವ ಘಟನೆಯೊಂದು ಬೆಳಕಿಗೆ ಬಂದಿದೆ. ಬ್ಯಾಡ್ಮಿಂಟನ್ ತರಬೇತುದಾರ (badminton Coach) ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
readmore2025-26ನೇ ಸಾಲಿನ ಶೈಕ್ಷಣಿಕ ವರ್ಷದ ಅವಧಿ ಮತ್ತು ರಜಾದಿನಗಳ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆಯು ಪ್ರಕಟಿಸಿದೆ. 2025ರ ಏಪ್ರಿಲ್ 11 ರಿಂದ ಬೇಸಿಗೆ ರಜೆ ಆರಂಭವಾಗಿ, ಮೇ 29 ರಿಂದ ಶಾಲೆಗಳು ಪುನರಾರಂಭವಾಗಲಿದೆ.
readmoreWe are not gonna make spamming
From politics, crime updates, and cinema highlights to education, weather alerts, sports news, and local developments, Infomindz covers it all with clarity and credibility. Whether it’s the Bengaluru election results today, Tumakuru flood alerts, or real estate news from Mysuru, we bring you news that matters — quickly, reliably, and in the language you trust.
With dedicated local coverage in our kannada news paper, an intuitive digital experience, and 24/7 news access, Infomindz is the go-to source for millions who want authentic Kannada news paper — from major cities to remote villages.
Stay connected. Stay informed. Stay Kannada