Back To Top
Infomindz is a Kannada Online News Journel
Trending News: Arecanut price in karnataka: ಕರ್ನಾಟಕದಲ್ಲಿ ಅಡಿಕೆ (ಸುಪಾರಿ) ಮಾರುಕಟ್ಟೆ ಬೆಲೆಗಳು – 26 ಜೂನ್ 2025
Trending News: ಮುಂಜಾನೆ ಎದ್ದು ಬಿಸಿನೀರು ಕುಡಿಯುವುದು ಒಳ್ಳೆಯದೇ ?: Health tips in kannada
Trending News: ವೃದ್ಧೆ ತಾಯಿಗೆ ಬೆಂಕಿ ಹಚ್ಚಿ ಕೊಂದ ಪಾಪಿ ಮಗ: ಪ್ರಾಣ ರಕ್ಷಣೆಗೆ ಓಡಿದ ತಾಯಿ ಶವ ಪೊದೆಯಲ್ಲಿ ಪತ್ತೆ
Trending News: ಕೊಬ್ಬರಿಗೆ ಬಂಪರ್ ಬೆಲೆ, ಇದು ಸಾರ್ವಕಾಲಿಕ ದಾಖಲೆ: Agriculture News, dry Coconut price in Karnataka
Trending News: ಹೈದೆರಾಬಾದಿನಲ್ಲಿ ಟೀನೇಜ್ ಲವ್: ಹೆತ್ತ ತಾಯಿಯ ಉಸಿರು ನಿಲ್ಲಿಸಿದ ಮಗಳು Hyderabad Murder Case
ಖಾಸಗಿ ಶಾಲೆಯ ಬಸ್ ನಿರ್ವಾಹಕಿಯ (Women conductors )ತಲೆಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಹೊಳಲ್ಕೆರೆ ತಾಲೂಕಿನ ಕೆಂಗುಂಟೆ ಗ್ರಾಮದ ಅರಣ್ಯದಲ್ಲಿ ನಡೆದಿದೆ.
readmoreಮಚ್ಚು ಹಿಡಿದು ರೀಲ್ಸ್ ಮಾಡಿ ಜೈಲಿಗೆ ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್ ನನ್ನು ಪೊಲೀಸರು ಮತ್ತೆ ಬಂಧಿಸಿರುವ ಬೆನ್ನಲ್ಲೇ ವಿನಯ್ ಗೌಡಗೂ ಸಂಕಷ್ಟ ಎದುರಾಗಿದೆ.
readmoreಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಕಾರಣಕ್ಕೆ ಬಿಗ್ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ಅವರನ್ನು ಪೊಲೀಸರು ಬಂಧಿಸಿ, ವಿಚಾರಣೆ ಮಾಡಿದ್ದರು. ಕೆಲ ದಿನಗಳ ಬಳಿಕ ಅವರಿಗೆ ಜಾಮೀನು ಕೂಡ ಸಿಕ್ಕಿತ್ತು. ಈಗ ರಜಯ್ ಅವರನ್ನು ಬೆಂಗಳೂರಿನ ಬಸವೇಶ್ವರನಗರ ಪೊಲೀಸರು ಮತ್ತೆ ಬಂಧಿಸಿದ್ದಾರೆ.
readmoreಪ್ರವಾಸಿಗರ ಮೇಲೆ ರೆಸಾರ್ಟ್ ಮಾಲೀಕ ಹಾಗೂ ಕೆಲಸಗಾರರು ಮನಬಂದಂತೆ ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದ ಅಚ್ಚರಿಗೆ ಗ್ರಾಮದಲ್ಲಿ ನಡೆದಿದೆ.
readmoreಪತ್ನಿ (Wife) ನಾಪತ್ತೆಯಾಗಿದ್ದಾಳೆ ಪತಿಯಿಂದ ದೂರು. ಮೃತ ಪತ್ನಿಯ ಶವಕ್ಕೆ ಪತಿಯಿಂದ ಅಂತ್ಯಸಂಸ್ಕಾರ. ಪತ್ನಿಯನ್ನು ಕೊಲೆಗೈದ ಆರೋಪದ ಅಡಿ ಪತಿ (Husband) ಜೈಲುಪಾಲು. ಜೈಲು ಶಿಕ್ಷೆಯಿಂದ ಹೇಗೋ ಪಾರಾಗಿ ಬಂದಿದ್ದ ಪತಿಗೆ 4 ವರ್ಷದ ನಂತರ ʼಮೃತ ಪತ್ನಿʼಯನ್ನು ನೋಡಿ ಶಾಕ್!
readmoreಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿ, ನಂತರ ಸರ್ಕಾರದ ಭರವಸೆಯಿಂದ ತೃಪ್ತರಾಗಿ ಹೋರಾಟದಿಂದ ಹಿಂದೆ ಸರಿದಿದ್ದ ಸಾರಿಗೆ ನೌಕರರು (Transport Employees) ಇದೀಗ ಮತ್ತೆ ಸಿಡಿದೇಳುವ ಸುಳಿವು ನೀಡಿದ್ದಾರೆ.
readmoreಹೆರಿಗೆಗೆ ಶಸ್ತ್ರಚಿಕಿತ್ಸೆ ಮಾಡುವಾಗ ಹತ್ತಿಯನ್ನು ಹೊಟ್ಟೆಯಲ್ಲಿಯೇ ಬಿಟ್ಟಿದ್ದ ವೈದ್ಯರ ನಿರ್ಲಕ್ಷ್ಯಕ್ಕೆ ಗರ್ಭಿಣಿಯೋರ್ವರು ಸಾವನ್ನಪ್ಪಿದ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ.ಇಂದು ಉತ್ತರ ಪ್ರದೇಶದ ಬಂಗಾರ್ಮೌ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಈ ಘಟನೆ ನಡೆದಿದ್ದು , ಆಸ್ಪತ್ರೆ ಸಿಬ್ಬಂದಿ ಆಕೆಯ ಹೆರಿಗೆ ನೋವನ್ನು ನಿರ್ಲಕ್ಷಿಸಿದ್ದಾರೆ ಮತ್ತು ಅವರು ದೂರು ನೀಡಿದಾಗ ಆಕೆಗೆ ಹೊಡೆದಿದ್ದಾರೆ ಎಂದು
readmoreಹೊಸ ಮನೆ ನಿರ್ಮಾಣದ ಕನಸು ಕಂಡಿರುವವರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY) ಅಡಿಯಲ್ಲಿ ಮನೆ ನಿರ್ಮಾಣ ಮಾಡಿಕೊಳ್ಳಬಹುದಾಗಿದೆ.
readmoreWe are not gonna make spamming
From politics, crime updates, and cinema highlights to education, weather alerts, sports news, and local developments, Infomindz covers it all with clarity and credibility. Whether it’s the Bengaluru election results today, Tumakuru flood alerts, or real estate news from Mysuru, we bring you news that matters — quickly, reliably, and in the language you trust.
With dedicated local coverage in our kannada news paper, an intuitive digital experience, and 24/7 news access, Infomindz is the go-to source for millions who want authentic Kannada news paper — from major cities to remote villages.
Stay connected. Stay informed. Stay Kannada