Back To Top
Infomindz is a Kannada Online News Journel
Trending News: Yaksha Payana: ಕಲೋತ್ಸಾಹಿ ಯಕ್ಷನಟ ಶ್ರೀ ವಾಸುದೇವ
Trending News: ಸಂಜು ವೆಡ್ಸ್ ಗೀತಾ ಚಿತ್ರದ ಪ್ರಚಾರಕ್ಕೆ ಬರುತ್ತಿಲ್ಲ ಡಿಂಪಲ್ ಕ್ವೀನ್: ದೂರು ( Sanju Weds Geetha 2 news)
Trending News: ಫಲಿತಾಂಶ ಕಳಪೆ: ಶಿಕ್ಷಣ ಇಲಾಖೆಯಿಂದ ಶಿಕ್ಷಕರಿಗೆ ಬಿಸಿ,ವೇತನಾನುದಾನ ಕಡಿತ ಭೀತಿ Karnataka Education Effect
Trending News: ಇಸ್ರೇಲ್ -ಇರಾನ್ ಯುದ್ದ: ಇಸ್ರೇಲ್ ಸಹಾಯಕ್ಕೆ ಅಮೇರಿಕ ಒಪ್ಪಿಗೆ: Israel Iran War
Trending News: ರಾಜ್ಯದಲ್ಲಿ ನಿರಂತರವಾಗಿದ್ದ ವರುಣಾರ್ಭಟ ಕಡಿಮೆಯಾಗುವ ಸಾಧ್ಯತೆ: ಕರಾವಳಿಯಲ್ಲಿ ಎಲ್ಲೋ ಅಲರ್ಟ್ Rain in Karnataka
ಉಪ ಮುಖ್ಯಮಂತ್ರಿ, ಟಾಲಿವುಡ್ ನಟ ಪವನ್ ಕಲ್ಯಾಣ್ ಪತ್ನಿ ಅನ್ನಾ ಲೆಜ್ನೆವಾ (Anna Lezhneva) ಅವರು ತಿರುಪತಿಯಲ್ಲಿ ಮುಡಿಕೊಟ್ಟಿದ್ದಾರೆ. ಕೆಲವೇ ದಿನಗಳ ಹಿಂದೆ ಅವರ ಪುತ್ರ ಮಾರ್ಕ್ ಶಂಕರ್ (Mark Shankar) ಸಿಂಗಾಪುರದಲ್ಲಿ ಅಗ್ನಿ ಅವಘಡದಿಂದ ಪಾರಾಗಿದ್ದ.
readmoreವಿಶ್ವವಿಖ್ಯಾತ ಬೆಂಗಳೂರಿನ ಪ್ರಸಿದ್ಧ ದ್ರೌಪದಿ ದೇವಿ ಕರಗ ಶಕ್ತ್ಯೋತ್ಸವವು ಶನಿವಾರ ಮಧ್ಯರಾತ್ರಿ ಚೈತ್ರ ಪೌರ್ಣಿಮೆಯ ಬೆಳದಿಂಗಳ ಬೆಳಕಿನಲ್ಲಿ ನಡೆಯಿತು. ಲಕ್ಷಾಂತರ ಭಕ್ತರು ದರ್ಶನ ಪಡೆದಿದ್ದಾರೆ.
readmoreಕನ್ನಡದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ಮಧ್ಯರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 75 ವರ್ಷದ ಬ್ಯಾಂಕ್ ಜನಾರ್ಧನ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆ ಕುಟುಂಬಸ್ಥರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
readmoreಡೀಸೆಲ್ ದರ ಹಾಗೂ ಟೋಲ್ ಶುಲ್ಕ ಹೆಚ್ಚಳ ವಿರೋಧಿಸಿ, ಪರಿಷ್ಕರಣೆ ಮಾಡುವಂತೆ ಆಗ್ರಹಿಸಿ ಎ.14 ಅಂದರೆ ಇಂದು ಮಧ್ಯರಾತ್ರಿಯಿಂದಲೇ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ರಾಜ್ಯ ಲಾರಿ ಮಾಲೀಕರ ಸಂಘ ಸಜ್ಜಾಗಿದೆ.
readmoreWe are not gonna make spamming