Back To Top
Infomindz is a Kannada Online News Journel
Trending News: Yaksha Payana: ಕಲೋತ್ಸಾಹಿ ಯಕ್ಷನಟ ಶ್ರೀ ವಾಸುದೇವ
Trending News: ಸಂಜು ವೆಡ್ಸ್ ಗೀತಾ ಚಿತ್ರದ ಪ್ರಚಾರಕ್ಕೆ ಬರುತ್ತಿಲ್ಲ ಡಿಂಪಲ್ ಕ್ವೀನ್: ದೂರು ( Sanju Weds Geetha 2 news)
Trending News: ಫಲಿತಾಂಶ ಕಳಪೆ: ಶಿಕ್ಷಣ ಇಲಾಖೆಯಿಂದ ಶಿಕ್ಷಕರಿಗೆ ಬಿಸಿ,ವೇತನಾನುದಾನ ಕಡಿತ ಭೀತಿ Karnataka Education Effect
Trending News: ಇಸ್ರೇಲ್ -ಇರಾನ್ ಯುದ್ದ: ಇಸ್ರೇಲ್ ಸಹಾಯಕ್ಕೆ ಅಮೇರಿಕ ಒಪ್ಪಿಗೆ: Israel Iran War
Trending News: ರಾಜ್ಯದಲ್ಲಿ ನಿರಂತರವಾಗಿದ್ದ ವರುಣಾರ್ಭಟ ಕಡಿಮೆಯಾಗುವ ಸಾಧ್ಯತೆ: ಕರಾವಳಿಯಲ್ಲಿ ಎಲ್ಲೋ ಅಲರ್ಟ್ Rain in Karnataka
ಮಗನ ವರ್ತನೆಯಿಂದ ಬೇಸತ್ತು ತಾಯಿಯೊಬ್ಬಳು ಅವನನ್ನು ಭೀಕರವಾಗಿ ಕೊಂದು ಹಾಕಿರುವ ಘಟನೆ ತೆಲಂಗಾಣದ ಮುತ್ತರಂ ಮಂಡಲ ಕೇಂದ್ರದಲ್ಲಿ ನಡೆದಿದೆ. ಕುಡಿದ ಮತ್ತಿನಲ್ಲಿ ತಾಯಿಯ ದೇಹ ಮುಟ್ಟಲು ಹೋದ ಪಾಪಿ ಪುತ್ರ ಮಸಣದ ಹಾದಿ ಹಿಡಿದಿದ್ದಾನೆ.
readmoreಪತ್ನಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮೂಲದ ಉದ್ಯಮಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಮಾಡಿ ಶವವನ್ನು ಚರಂಡಿಗೆಸೆಯಲಾಗಿತ್ತು. ಆದರೆ ಈ ಕೊಲೆ ಪ್ರಕರಣದಲ್ಲಿ ಮಹತ್ವದ ಸುಳಿವು ನೀಡಿದ್ದು, ಆಕೆ ಧರಿಸಿದ ಮೂಗುತಿ. ಇದು ಪೊಲೀಸರಿಗೆ ನಿಗೂಢ ಕೊಲೆ ಪ್ರಕರಣವನ್ನು ಬೇಧಿಸುವಲ್ಲಿ ಸಹಾಯ ಮಾಡಿದೆ.
readmoreವಿಶ್ವವಿಖ್ಯಾತ ಕರಗಕ್ಕೆ ಕ್ಷಣಗಣನೆ ಆರಂಭವಾಗಿದೆ. ಇದರ ನಡುವೆ ಕರಗಕ್ಕೆ ಬಿಬಿಎಂಪಿ ಮತ್ತು ಮುಜರಾಯಿ ಇಲಾಖೆ ಹಣ ಬಿಡುಗಡೆ ಮಾಡಿಲ್ಲ ಎಂಬ ಆರೋಪಗಳು ಕೇಳಿಬರುತ್ತಿದೆ. ಇದರ ನಡುವೆ ದೇವಸ್ಥಾನದ ಇತಿಹಾಸದಲ್ಲೇ ಮೊದಲ ಬಾರಿಗೆ ದೇವಾಲಯದ ಅರ್ಚಕ ಜ್ಞಾನೇಂದ್ರ ಮಾಧ್ಯಮದ ಮುಂದೆ ಬಂದು ಹೇಳಿಕೆ ನೀಡಿದ್ದು ಹಣ ಬಿಡುಗಡೆ ಮಾಡದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.
readmoreರಾಜ್ಯ ರಾಜಧಾನಿ ಬೆಂಗಳೂರಲ್ಲಿ ಮತ್ತೊಂದು ಭೀಕರ ಹತ್ಯೆ ನಡೆದಿದೆ. ಪಾಪಿ ಮಗನೊಬ್ಬ ಹಣಕ್ಕೋಸ್ಕರ ಹೆತ್ತ ತಾಯಿಯನ್ನೇ ರಾಡ್‌ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ. ಈ ಘಟನೆ ಬಾಗಲಕುಂಟೆಯ ಮುನೇಶ್ವರ ನಗರದಲ್ಲಿ ತಡರಾತ್ರಿ ನಡೆದಿದೆ. ಆರೋಪಿ ಮಹೇಂದ್ರ ಸಿಂಗ್ ತನ್ನ ತಾಯಿ ಶಾಂತಾಬಾಯಿಯನ್ನು ಕಬ್ಬಿಣದ ರಾಡ್ನಿಂದ ತಲೆಗೆ ಹೊಡೆದು ಕೊಂದಿದ್ದಾನೆ.ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ.
readmoreWe are not gonna make spamming