ಪಾಕಿಸ್ತಾನದ ಮೂರು ಯುದ್ಧ ವಿಮಾನಗಳನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಪಾಕಿಸ್ತಾನದ ಒಂದು ಎಫ್- 16, ಎರಡು ಜೆಎಫ್ -17 ಫೈಟರ್ ಜೆಟ್ ಧ್ವಂಸ ಮಾಡಲಾಗಿದೆ.
1

ನವದೆಹಲಿ: ಪಾಕಿಸ್ತಾನದ ಮೂರು ಯುದ್ಧ ವಿಮಾನಗಳನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಪಾಕಿಸ್ತಾನದ ಒಂದು ಎಫ್- 16, ಎರಡು ಜೆಎಫ್ -17 ಫೈಟರ್ ಜೆಟ್ ಧ್ವಂಸ ಮಾಡಲಾಗಿದೆ. ರಾಜಸ್ಥಾನದ ಜೈಸಲ್ಮೇರ್ ನಗರದಲ್ಲಿ ಭಾರಿ ಸ್ಫೋಟದ ಸದ್ದು ಕೇಳಿಸಿದೆ. ಜೈಸಲ್ಮೇರ್ ವಾಯು ನೆಲೆಯ ಮೇಲೆ ಪಾಕಿಸ್ತಾನದಿಂದ ದಾಳಿ ಯತ್ನ ನಡೆಸಲಾಗಿದ್ದು, ಪಾಕಿಸ್ತಾನದ ಮೂರು ಯುದ್ಧ ವಿಮಾನಗಳನ್ನು ಭಾರತೀಯ ಸೇನೆ ಧ್ವಂಸಗೊಳಿಸಿದೆ.ಪಠಾಣ್ ಕೋಟ್ ಮೇಲೆ ಪಾಕಿಸ್ತಾನ ದಾಳಿ ಯತ್ನವನ್ನು ಭಾರತೀಯ ಸೇನೆ ವಿಪಫಲಗೊಳಿಸಿದೆ. ಭಾರತದ ಹಲವು ನಗರಗಳ ಮೇಲೆ ಪಾಕಿಸ್ತಾನ ಡ್ರೋನ್ ದಾಳಿ ನಡೆಸಿದೆ. ಜಮ್ಮು ವಿಶ್ವವಿದ್ಯಾಲಯ ಬಳಿ ಪಾಕಿಸ್ತಾನದ ಎರಡು ಡ್ರೋನ್ ಗಳನ್ನು ಧ್ವಂಸಗೊಳಿಸಲಾಗಿದೆ. ಎಸ್-400 ಏರ್ ಡಿಫೆನ್ಸ್ ಸಿಸ್ಟಂ ಮೂಲಕ ಪಾಕ್ ಡ್ರೋನ್ ಗಳನ್ನು ಧ್ವಂಸ ಮಾಡಲಾಗಿದೆ.
ಜಮ್ಮುವಿನಲ್ಲಿ ಪಾಕಿಸ್ತಾನದ ದಾಳಿ ವಿಫಲಗೊಳಿಸಿ ಎಂಟು ಕ್ಷಿಪಣಿಗಳನ್ನು ಹೊಡೆದುರುಳಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಕೊಪ್ಪವಾರದಲ್ಲಿಯೂ ಪಾಕಿಸ್ತಾನದಿಂದ ಗುಂಡಿನ ದಾಳಿ ನಡೆಸಲಾಗಿದೆ. ಜಮ್ಮುವಿನಲ್ಲಿ ಸಂಪೂರ್ಣ ವಿದ್ಯುತ್ ಕಡಿತಗೊಳಿಸಲಾಗಿದೆ. ಜನರಿಗೆ ತಮ್ಮ ಮನೆಗಳಲ್ಲಿಯೇ ಇರುವಂತೆ ಸೂಚಿಸಲಾಗಿದೆ. ಜಮ್ಮುವಿನ ವಿವಿಧ ವಲಯಗಳಲ್ಲಿ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿದೆ.
ಇದನ್ನು ಓದಿ:
Keep in touch with our news & offers