Back To Top

ದಂಪತಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್: ಪತಿ ಕೊಂದ ಪತ್ನಿ ಸತ್ಯ ಬಹಿರಂಗ
June 9, 2025

ದಂಪತಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್: ಪತಿ ಕೊಂದ ಪತ್ನಿ ಸತ್ಯ ಬಹಿರಂಗ

ಹನಿಮೂನ್(Honeymoon)ಗೆಂದು ಮೇಘಾಲಯಕ್ಕೆ ಹೋದ ಇಂದೋರ್ನ ದಂಪತಿ ಕಾಣೆಯಾಗಿದ್ದರು. ಎರಡು ತ್ತರ ಪ್ರದೇಶ, ಜೂನ್ 09: ಹನಿಮೂನ್(Honeymoon)ಗೆಂದು ಮೇಘಾಲಯಕ್ಕೆ ಹೋದ ಇಂದೋರ್ನ ದಂಪತಿ ಕಾಣೆಯಾಗಿದ್ದರು.
  • 20
  • 0
  • 0
ಪಡಿತರ ಚೀಟಿ: ದೈನಂದಿನ 10 ಅಗತ್ಯ ವಸ್ತುಗಳು ಉಚಿತ ವಿತರಣೆ

ಪಡಿತರ ಚೀಟಿ: ದೈನಂದಿನ 10 ಅಗತ್ಯ ವಸ್ತುಗಳು ಉಚಿತ ವಿತರಣೆ

ಜೂನ್ 2025 ರ ಆರಂಭವು ಭಾರತದ ಕೋಟ್ಯಂತರ ಬಡ ಮತ್ತು ನಿರ್ಗತಿಕ ಕುಟುಂಬಗಳಿಗೆ ಹೊಸ ಭರವಸೆಯನ್ನು ತರುತ್ತಿದೆ. ಕೇಂದ್ರ ಸರ್ಕಾರವು ಜೂನ್ 2025 ರ ಪಡಿತರ ಚೀಟಿ ಉಚಿತ ವಿತರಣಾ ಯೋಜನೆಯಲ್ಲಿ ಪಡಿತರ ಚೀಟಿದಾರರಿಗೆ ಒಂದು ದೊಡ್ಡ ಘೋಷಣೆಯನ್ನು ಮಾಡಿದೆ.
  • 22
  • 0
  • 0
ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಿಂದ ಉಪಯೋಗ: ನಿರ್ಮಲಾ ಸೀತಾರಾಮನ್
June 9, 2025

ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಿಂದ ಉಪಯೋಗ: ನಿರ್ಮಲಾ ಸೀತಾರಾಮನ್

ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ ದೇಶದ ಲಕ್ಷಾಂತರ ರೈತರಿಗೆ ತುಂಬಾ ಉಪಯುಕ್ತವಾಗಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾರೆ. ಈ ಯೋಜನೆಯ ಮೂಲಕ ರೈತರು ಕಡಿಮೆ ಬಡ್ಡಿದರದಲ್ಲಿ ಸಕಾಲಿಕ ಸಾಲ ಸೌಲಭ್ಯವನ್ನ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದರು.
  • 22
  • 0
  • 0
IND vs ENG: ವಿರಾಟ್ ಕೊಹ್ಲಿ ಇಲ್ಲದ ಟೀಂ ಇಂಡಿಯಾಗೆ ಇಂಗ್ಲೆಂಡ್ ನಲ್ಲಿ ಮಾನ್ಯತೆಯಿಲ್ಲ
June 8, 2025

IND vs ENG: ವಿರಾಟ್ ಕೊಹ್ಲಿ ಇಲ್ಲದ ಟೀಂ ಇಂಡಿಯಾಗೆ ಇಂಗ್ಲೆಂಡ್ ನಲ್ಲಿ ಮಾನ್ಯತೆಯಿಲ್ಲ

ಭಾರತ ಕ್ರಿಕೆಟ್ ತಂಡವು ಐದು ಪಂದ್ಯಗಳ ಟೆಸ್ಟ್ ಸರಣಿಗಾಗಿ ಇಂಗ್ಲೆಂಡ್ ತಲುಪಿದೆ. ಶುಭ್ಮನ್ ಗಿಲ್ ನೇತೃತ್ವದ ಯುವ ತಂಡಕ್ಕೆ ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳ ಸ್ವಾಗತ ದೊರೆಯಲಿಲ್ಲ.
  • 18
  • 0
  • 0
ಪ್ರತಿ ಜಿಲ್ಲೆಗೆ 20 ರಿಂದ 25 ಎಲೆಕ್ಟ್ರಿಕ್ ಬಸ್‌ ನೀಡಲು ಚಿಂತನೆ: ಕುಮಾರಸ್ವಾಮಿ
June 8, 2025

ಪ್ರತಿ ಜಿಲ್ಲೆಗೆ 20 ರಿಂದ 25 ಎಲೆಕ್ಟ್ರಿಕ್ ಬಸ್‌ ನೀಡಲು ಚಿಂತನೆ: ಕುಮಾರಸ್ವಾಮಿ

ಮುಂದಿನ ದಿನಗಳಲ್ಲಿ ಪ್ರತಿ ಜಿಲ್ಲೆಗೆ 20 ರಿಂದ 25 ಎಲೆಕ್ಟ್ರಿಕ್ ಬಸ್‌ಗಳನ್ನು ನೀಡುವ ಚಿಂತನೆಯನ್ನು ನಡೆಸಲಾಗಿದೆ. ಅವುಗಳನ್ನು ಶೀಘ್ರಗತಿಯಲ್ಲಿ ಒದಗಿಸುವ ಕೆಲಸ ಮಾಡುವುದಾಗಿ ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
  • 19
  • 0
  • 0
ಆರ್‌ಸಿಬಿ ವಿಜಯೋತ್ಸವದ ದುರಂತ: ಪರಿಹಾರ ಮೊತ್ತ 25 ಲಕ್ಷ ರೂಪಾಯಿಗೆ ಏರಿಕೆ
June 8, 2025

ಆರ್‌ಸಿಬಿ ವಿಜಯೋತ್ಸವದ ದುರಂತ: ಪರಿಹಾರ ಮೊತ್ತ 25 ಲಕ್ಷ ರೂಪಾಯಿಗೆ ಏರಿಕೆ

ಆರ್‌ಸಿಬಿ ವಿಜಯೋತ್ಸವದ ದುರಂತ ಘಟನೆ ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ಹಿನ್ನಡೆ ತಂದಿದೆ. 18 ವರ್ಷಗಳ ಬಳಿಕ ಟ್ರೋಫಿ ಗೆದ್ದ ಆರ್‌ಸಿಬಿ ತಂಡಕ್ಕೆ ಸನ್ಮಾನ ಕಾರ್ಯಕ್ರಮದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ 11 ಅಭಿಮಾನಿಗಳು ಮೃತಪಟ್ಟಿದ್ದಾರೆ.
  • 34
  • 0
  • 0
T-20 World Cup: ಕೆಎಲ್ ರಾಹುಲ್ ಔಟ್, ಸೂರ್ಯ ಕ್ಯಾಪ್ಟನ್, ಅಯ್ಯರ್‌ಗೆ ಅವಕಾಶ ಫಿಕ್ಸ್! ಹೀಗಿರಲಿದೆ 2026ರ ಟಿ-20 ವಿಶ್ವಕಪ್ ತಂಡ
June 8, 2025

T-20 World Cup: ಕೆಎಲ್ ರಾಹುಲ್ ಔಟ್, ಸೂರ್ಯ ಕ್ಯಾಪ್ಟನ್, ಅಯ್ಯರ್‌ಗೆ ಅವಕಾಶ ಫಿಕ್ಸ್! ಹೀಗಿರಲಿದೆ

ಮೆನ್ ಇನ್ ಬ್ಲೂ ತಂಡವು 2026ರ ಟಿ-20 ವಿಶ್ವಕಪ್‌ನಲ್ಲಿ ತಮ್ಮ ಪ್ರಶಸ್ತಿಯನ್ನು ಉಳಿಸಿಕೊಳ್ಳುವ ಗುರಿಯನ್ನು ಹೊಂದಿದ್ದು, ಸೂರ್ಯಕುಮಾರ್ ಯಾದವ್ (Suryakumar Yadav) ತಂಡದ ನಾಯಕತ್ವ ವಹಿಸುವುದು ಬಹುತೇಕ ಖಚಿತವಾಗಿದೆ.
  • 26
  • 0
  • 0
ಆರ್ಸಿಬಿ ವಿಜಯೋತ್ಸವ: ಸಿಎಂ ಆದೇಶದ ಮೇರೆಗೆ ಬಂಧನ ಈ ಹಿನ್ನೆಲೆ ನಿಖಿಲ್ ಸೋಸಲೆ ಬಂಧನಕ್ಕೆ ತಡೆ ನೀಡುವಂತೆ ಪತ್ನಿ ರಿಟ್ ಅರ್ಜಿ
June 7, 2025

ಆರ್ಸಿಬಿ ವಿಜಯೋತ್ಸವ: ಸಿಎಂ ಆದೇಶದ ಮೇರೆಗೆ ಬಂಧನ ಈ ಹಿನ್ನೆಲೆ ನಿಖಿಲ್ ಸೋಸಲೆ ಬಂಧನಕ್ಕೆ ತಡೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿಜಯೋತ್ಸವ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಆದೇಶದ ಮೇರೆಗೆ ಕೆಲವರನ್ನು ಪೊಲೀಸರು ಬಂಧಿಸಿದ್ದಾರೆ.
  • 40
  • 0
  • 0
ಹೆಣ್ಣು ಮಕ್ಕಳ ಜೊತೆ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ
June 7, 2025

ಹೆಣ್ಣು ಮಕ್ಕಳ ಜೊತೆ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ

ಬೆಂಗಳೂರು: ವಿಮಾನ ನಿಲ್ದಾಣದಲ್ಲಿ ಡ್ರೈವರ್ ಕೆಲಸಕ್ಕೆ ಹೋಗಲು ಗಂಡ ಒಪ್ಪದ ಕಾರಣಕ್ಕೆ ಇಬ್ಬರು ಹೆಣ್ಣು ಮಕ್ಕಳ ಜೊತೆ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
  • 32
  • 0
  • 0
ಪೊಲೀಸ್ ಅಧಿಕಾರಿಗಳನ್ನು ಅಮಾನತು: ಸರ್ಕಾರದ ಈ ನಡೆಗೆ ವ್ಯಾಪಕ ಖಂಡನೆ
June 7, 2025

ಪೊಲೀಸ್ ಅಧಿಕಾರಿಗಳನ್ನು ಅಮಾನತು: ಸರ್ಕಾರದ ಈ ನಡೆಗೆ ವ್ಯಾಪಕ ಖಂಡನೆ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಜನ ಆರ್ ಸಿಬಿ ಅಭಿಮಾನಿಗಳು ಬಲಿಯಾಗಿರುವ ಪ್ರಕರಣ ಸಂಬಂಧ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
  • 21
  • 0
  • 0