Back To Top

ನಿಮ್ಮ ಆದಾಯ 12 ಲಕ್ಷ ರೂ.ಗಿಂತ ಜಾಸ್ತಿಯಾದರೆ ಬೀಳುತ್ತೆ ಟ್ಯಾಕ್ಸ್‌!
February 3, 2025

ನಿಮ್ಮ ಆದಾಯ 12 ಲಕ್ಷ ರೂ.ಗಿಂತ ಜಾಸ್ತಿಯಾದರೆ ಬೀಳುತ್ತೆ ಟ್ಯಾಕ್ಸ್‌!

ನಿರೀಕ್ಷೆಯಂತೆ ಬಜೆಟ್‌ನಲ್ಲಿಮಧ್ಯಮ ವರ್ಗದ ಜನರಿಗೆ, ವೇತನದಾರರಿಗೆ ಕೇಂದ್ರ ಸರ್ಕಾರದಿಂದ ಬಂಪರ್‌ ಗಿಫ್ಟ್‌ ನೀಡಲಾಗಿದೆ. ಆದಾಯ 12 ಲಕ್ಷ ರೂ.ಗಿಂತ 1 ರೂ. ಅಧಿಕವಾದರೂ ಟ್ಯಾಕ್ಸ್‌ ಕಟ್ಟಬೇಕಾಗುತ್ತದೆ.
  • 22
  • 0
  • 0
ಆಸ್ಪತ್ರೆಯಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್‌ಕರ್‌ ಡಿಸ್ಚಾರ್ಜ್‌: ವೈದ್ಯರಿಗೆ ಪತ್ರ
January 26, 2025

ಆಸ್ಪತ್ರೆಯಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್‌ಕರ್‌ ಡಿಸ್ಚಾರ್ಜ್‌: ವೈದ್ಯರಿಗೆ ಪತ್ರ

ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್‌ ಅವರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಗಿದೆ. ಡಿಸ್ಚಾರ್ಜ್‌ ಆಗ್ತಿದ್ದಂತೆ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಮತ್ತು ವೈದ್ಯಕೀಯ ಸಿಬ್ಬಂದಿಗೆ ಅವರು ಕೃತಜ್ಞತೆ ತಿಳಿಸಿದ್ದಾರೆ. ಆಸ್ಪತ್ರೆಗೆ ವೈದ್ಯರಿಗೆ ಭಾವನಾತ್ಮಕ ಪತ್ರ ಬರೆಯುವ ಮೂಲಕ ಧನ್ಯವಾದ ತಿಳಿಸಿದ್ದಾರೆ.
  • 17
  • 0
  • 0
ಟ್ರಂಪ್ ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ವಿವೇಕ್ ರಾಮಸ್ವಾಮಿ ರಾಜೀನಾಮೆ!
January 22, 2025

ಟ್ರಂಪ್ ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ವಿವೇಕ್ ರಾಮಸ್ವಾಮಿ ರಾಜೀನಾಮೆ!

ಸೋಮವಾರ ಡೊನಾಲ್ಡ್‌ ಟ್ರಂಪ್‌ ಅವರು ಎರಡನೇ ಬಾರಿಗೆ ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಟ್ರಂಪ್‌ ಸರ್ಕಾರದ ಸರ್ಕಾರಿ ದಕ್ಷತೆ ಇಲಾಖೆಯ ಮುಖ್ಯಸ್ಥರಾಗಿ ನೇಮಕಗೊಂಡಿದ್ದ ಭಾರತೀಯ ಮೂಲದ ಉದ್ಯಮಿ ವಿವೇಕ್‌ ರಾಮಸ್ವಾಮಿ ಅವರು ರಾಜಿನಾಮೆಯನ್ನು ಘೋಷಿಸಿದ್ದಾರೆ. ಈ ಬಗ್ಗೆ ಶ್ವೇತಭವನ ಅಧಿಕೃತ ಹೇಳಿಕೆಯನ್ನು ನೀಡಿದೆ.
  • 25
  • 0
  • 0
ಅಮೇರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಡೊನಾಲ್ಡ್‌ ಟ್ರಂಪ್‌!
January 22, 2025

ಅಮೇರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಡೊನಾಲ್ಡ್‌ ಟ್ರಂಪ್‌!

ಡೊನಾಲ್ಡ್‌ ಟ್ರಂಪ್‌ ಅವರು 47ನೇ ಅಮೆರಿಕ ರಾಷ್ಟ್ರದ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸೋಮವಾರ ರಾತ್ರಿ ಭಾರತೀಯ ಕಾಲಮಾನ 10:30ಕ್ಕೆ ಅಮೆರಿಕದ ಸಂಸತ್ತಿನ ಕ್ಯಾಪಿಟಲ್ ಹಿಲ್‌ನಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸಿದರು. ಸುಪ್ರೀಂ ಕೋರ್ಟ್ ನ್ಯಾಯಾಧೀಶ ಜಾನ್ ರಾಬರ್ಟ್ಸ್ , ಟ್ರಂಪ್‌ಗೆ ಪ್ರಮಾಣ ವಚನ ಬೋಧಿಸಿದರು.
  • 17
  • 0
  • 0
ಯಾವುದೇ ಸುದ್ದಿ ಪ್ರಸಾರಕ್ಕೂ ಮುನ್ನ ಸತ್ಯಾಸತ್ಯತೆ, ಪರಾಮರ್ಶೆ ಮಾಡಬೇಕು : ಸಿಎಂ ಸಿದ್ದರಾಮಯ್ಯ
January 20, 2025

ಯಾವುದೇ ಸುದ್ದಿ ಪ್ರಸಾರಕ್ಕೂ ಮುನ್ನ ಸತ್ಯಾಸತ್ಯತೆ, ಪರಾಮರ್ಶೆ ಮಾಡಬೇಕು : ಸಿಎಂ ಸಿದ್ದರಾಮಯ್ಯ

ಮಾಧ್ಯಮಗಳು ಯಾವುದೇ ಸುದ್ದಿ ಪ್ರಸಾರಕ್ಕೂ ಮುನ್ನ ಸತ್ಯಾಸತ್ಯತೆ, ಪರಾಮರ್ಶೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಕರ್ತರಿಗೆ ಕರೆ ನೀಡಿದರು.
  • 16
  • 0
  • 0
ಮಾಧ್ಯಮ ಪ್ರಕಟಣೆಜನವರಿ 13ರಂದು ಮುಖ್ಯಮಂತ್ರಿಗಳಿಂದ ಮನೆಗೊಂದು ಗ್ರಂಥಾಲಯ ಯೋಜನೆ ಉದ್ಘಾಟನೆ ಹಾಗೂ ಕುಮಾರವ್ಯಾಸಭಾರತ ಕೃತಿ ಬಿಡುಗಡೆ
January 12, 2025

ಮಾಧ್ಯಮ ಪ್ರಕಟಣೆಜನವರಿ 13ರಂದು ಮುಖ್ಯಮಂತ್ರಿಗಳಿಂದ ಮನೆಗೊಂದು ಗ್ರಂಥಾಲಯ ಯೋಜನೆ ಉದ್ಘಾಟನೆ ಹಾಗೂ ಕುಮಾರವ್ಯಾಸಭಾರತ ಕೃತಿ ಬಿಡುಗಡೆ

ಕನ್ನಡ ಪುಸ್ತಕ ಪ್ರಾಧಿಕಾರವು ಮನೆಗೊಂದು ಗ್ರಂಥಾಲಯ ಯೋಜನೆಯ ಉದ್ಘಾಟನೆ ಹಾಗೂ 'ಕುಮಾರವ್ಯಾಸ ಭಾರತ ಎಂಬ ಕರ್ಣಾಟಭಾರತಕಥಾಮಂಜರಿ' ಕೃತಿ ಬಿಡುಗಡೆ ಕಾರ್ಯಕ್ರಮವನ್ನು ದಿನಾಂಕ:13.01.2025ರಂದು ಸನ್ಮಾನ್ಯ ಮುಖ್ಯಮಂತ್ರಿಗಳ ಗೃಹ ಕಚೇರಿ ‘ಕೃಷ್ಣ’ದಲ್ಲಿ ಬೆಳಿಗ್ಗೆ 11.00ಗಂಟೆಗೆ ಏರ್ಪಡಿಸಿದೆ.
  • 21
  • 0
  • 0