Back To Top

ಅಬಕಾರಿ ಭವನದ ಹೆಸರಲ್ಲಿ ವ್ಯವಸ್ಥಿತವಾಗಿ ಪೋಲಾಗುತ್ತಿರುವ ಸಾರ್ವಜನಿಕ ತೆರಿಗೆ ಹಣ
January 8, 2025

ಅಬಕಾರಿ ಭವನದ ಹೆಸರಲ್ಲಿ ವ್ಯವಸ್ಥಿತವಾಗಿ ಪೋಲಾಗುತ್ತಿರುವ ಸಾರ್ವಜನಿಕ ತೆರಿಗೆ ಹಣ

ಅಬಕಾರಿ ಇಲಾಖೆಯ ಮೂಲಕ ಸರಕಾರಕ್ಕೆ ಅತೀ ಹೆಚ್ಚು ಆದಾಯವನ್ನು ನೀಡುತ್ತಿರುವ ಪುಟ್ಟ ಜಿಲ್ಲೆಯಾಗಿರುವ ಕೊಡಗಿನಲ್ಲಿ ಅಬಕಾರಿ ಇಲಾಖೆಗೆ ಸ್ವಂತ ಎನ್ನುವ ಕಟ್ಟಡವೇ ಇಲ್ಲವಾಗಿದ್ದು, ಇದ್ದ ಸ್ವಂತ ಕಟ್ಟಡ ಕೈಗೆಟುಕದ ದ್ರಾಕ್ಷಿಯಂತಾಗಿದೆ.
  • 39
  • 0
  • 0
ಡಿಕೆಶಿ ಬೇಜಾರಾಗಲು ಅವ್ರ ಆಸ್ತಿ ಬರೆಸಿಕೊಂಡಿದ್ದೀವಾ? – ಡಿಸಿಎಂ ವಿರುದ್ಧ ರಾಜಣ್ಣ ಅಸಮಾಧಾನ
January 8, 2025

ಡಿಕೆಶಿ ಬೇಜಾರಾಗಲು ಅವ್ರ ಆಸ್ತಿ ಬರೆಸಿಕೊಂಡಿದ್ದೀವಾ? – ಡಿಸಿಎಂ ವಿರುದ್ಧ ರಾಜಣ್ಣ ಅಸಮಾಧಾನ

ಡಿ.ಕೆ ಶಿವಕುಮಾರ್‌ ಬೇಜಾರಾಗಲು ಅವರ ಆಸ್ತಿ ಏನಾದರೂ ಬರೆಸಿಕೊಂಡಿದ್ದೇವಾ? ಇದೆಲ್ಲ ಸುಮ್ಮನೆ ಅಷ್ಟೇ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ವಿರುದ್ಧ ಸಹಕಾರಿ ಸಚಿವ ಕೆಎನ್ ರಾಜಣ್ಣ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.
  • 20
  • 0
  • 0
60% ಕಮೀಶನ್; ನಿಮ್ಮ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ ಎಂದು ಸಿಎಂಗೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು
January 7, 2025

60% ಕಮೀಶನ್; ನಿಮ್ಮ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ ಎಂದು ಸಿಎಂಗೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

ಪತ್ರಿಕೆ ವರದಿ ಮಾಡಿದ್ದ ಬಾಕಿ ಕಾರ್ಡ್ ಪೋಸ್ಟ್ ಮಾಡಿ ಟಾಂಗ್ ಕೊಟ್ಟ ಕೇಂದ್ರ ಸಚಿವರು. ₹32,000 ಕೋಟಿ ಬಿಲ್ ಬಾಕಿ ಬಿದ್ದಿದೆ. ಈ ಬಾಕಿ ಮೇಲೆ ನಿಮ್ಮ ಪರ್ಸಂಟೇಜ್ ಕರಿನೆರಳು ಕೂಡ ಬಿದ್ದಿದೆ! ಎಂದು ಕಿಡಿ
  • 20
  • 0
  • 0