April 10, 2025
ಆರ್‌ಸಿಬಿ ರೋಚಕ ಗೆಲುವು: ಸಿಟ್ಟಿಗೆದ್ದ ನೀತಾ ಅಂಬಾನಿ
ಐಪಿಎಲ್ 2025ರ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮುಂಬೈ ಇಂಡಿಯನ್ಸ್ ವಿರುದ್ಧ 12 ರನ್‌ಗಳ ರೋಚಕ ಗೆಲುವು ಸಾಧಿಸಿದೆ. 10 ವರ್ಷಗಳ ಬಳಿಕ ಆರ್ ಸಿಬಿ ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿದೆ. ಮುಂಬೈನಲ್ಲಿ ಪಂದ್ಯ ನಡೆದರೂ ಆರ್