April 2, 2025
ಆಪರೇಷನ್ ವೇಳೆ ಹೊಟ್ಟೆಯಲ್ಲಿಯೇ ಹತ್ತಿ,ಬ್ಯಾಂಡೇಜ್ ಬಿಟ್ಟ ವೈದ್ಯರು!; ಆಸ್ಪತ್ರೆ ನಿರ್ಲಕ್ಷ್ಯಕ್ಕೆ ಬಾಣಂತಿ-ಮಗು ಸಾವು
ಹೆರಿಗೆಗೆ ಶಸ್ತ್ರಚಿಕಿತ್ಸೆ ಮಾಡುವಾಗ ಹತ್ತಿಯನ್ನು ಹೊಟ್ಟೆಯಲ್ಲಿಯೇ ಬಿಟ್ಟಿದ್ದ ವೈದ್ಯರ ನಿರ್ಲಕ್ಷ್ಯಕ್ಕೆ ಗರ್ಭಿಣಿಯೋರ್ವರು ಸಾವನ್ನಪ್ಪಿದ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ.ಇಂದು ಉತ್ತರ ಪ್ರದೇಶದ ಬಂಗಾರ್ಮೌ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಈ ಘಟನೆ ನಡೆದಿದ್ದು , ಆಸ್ಪತ್ರೆ ಸಿಬ್ಬಂದಿ ಆಕೆಯ ಹೆರಿಗೆ ನೋವನ್ನು ನಿರ್ಲಕ್ಷಿಸಿದ್ದಾರೆ