June 8, 2025
ರೈಲು ಸಂಪರ್ಕ ಜಾಲ ನಿರ್ಮಿಸಲು 2,500 ಎಕರೆ ಜಮೀನು ಭೂಸ್ವಾಧೀನಕ್ಕೆ ನಿರ್ಧಾರ: ಸೋಮಣ್ಣ
ನಗರದ ಸುತ್ತಮುತ್ತಲಿನ ಪ್ರಮುಖ ಪಟ್ಟಣಗಳನ್ನು ಸಂಪರ್ಕಿಸುವ ದೇಶದ ಅತಿದೊಡ್ಡ ವೃತ್ತ ರೈಲು ಸಂಪರ್ಕ ಜಾಲವನ್ನು (ಸರ್ಕ್ಯುಲರ್ ರೈಲ್ವೆ) ನಿರ್ಮಿಸಲು 2,500 ಎಕರೆ ಜಮೀನು ಭೂಸ್ವಾಧೀನ ಮಾಡಲು ನಿರ್ಧರಿಸಲಾಗಿದೆ. ಸ್ವಾಧೀನ ಮಾಡಿಕೊಳ್ಳುವ ಜಮೀನಿಗೆ ರೈಲ್ವೆ ಇಲಾಖೆಯೇ ಪರಿಹಾರ ನೀಡಲಿದೆ' ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.
- 17
- 0
- 0