May 18, 2025
ಡೋನಾಲ್ಡ್ ಟ್ರಂಪ್ ಯು-ಟರ್ನ್: ಭಾರತ ಮತ್ತು ಪಾಕಿಸ್ತಾನ ನಡುವೆ ನಾನು ಮಧ್ಯಸ್ಥಿಕೆ ವಹಿಸಿಲ್ಲ ಎಂದ ಅಮೇರಿಕ
ಭಾರತ ಮತ್ತು ಪಾಕಿಸ್ತಾನ ಕದನ ವಿರಾಮ ಘೋಷಣೆಗೆ ಒಪ್ಪಿಕೊಂಡಿದ್ದಾವೆ ಎಂಬುದಾಗಿ ತಿಳಿಸಿದ ಅಮೇರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರು, ಈಗ ಯು-ಟರ್ನ್ ಹೊಡಿದ್ದಾರೆ. ಭಾರತ ಮತ್ತು ಪಾಕಿಸ್ತಾನ ನಡುವೆ ನಾನು ಮಧ್ಯಸ್ಥಿಕೆ ವಹಿಸಿಲ್ಲ. ಸಮಸ್ಯೆ ಬಗೆಹರಿಸಲು ಸಹಾಯ ಮಾಡಿದ್ದೇನೆ ಎಂಬುದಾಗಿ ಹೇಳಿದ್ದಾರೆ.
- 4
- 0
- 0