Back To Top

ಸೂಸೈಡ್ ಬಾಂಬರ್ ಆಗಿ ಬಾರ್ಡರ್ ಗೆ ಹೋಗ್ತೀನಿ ಎಂದವ್ರು ಬೆಂಗಳೂರಿನ ತಿರಂಗಾ ಯಾತ್ರೆಗೆ ಬರಲಿಲ್ಲ: ಸಚಿವ ಜಮೀರ್ ಅಹಮ್ಮದ್‌ ಖಾನ್ ವಿರುದ್ಧ ಟೀಕೆ
May 10, 2025

ಸೂಸೈಡ್ ಬಾಂಬರ್ ಆಗಿ ಬಾರ್ಡರ್ ಗೆ ಹೋಗ್ತೀನಿ ಎಂದವ್ರು ಬೆಂಗಳೂರಿನ ತಿರಂಗಾ ಯಾತ್ರೆಗೆ ಬರಲಿಲ್ಲ: ಸಚಿವ

ಪಾಕಿಸ್ತಾನ ವಿರುದ್ಧ ಭಾರತೀಯ ಸೇನೆ ʻಆಪರೇಷನ್‌ ಸಿಂದೂರ' ಕಾರ್ಯಾಚರಣೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಸೈನ್ಯಕ್ಕೆ ಬೆಂಬಲ ಸೂಚಿಸಿ ಬೆಂಗಳೂರಿನ ಕೆ.ಆರ್. ವೃತ್ತದಿಂದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯ ಮಿನ್ಸ್ ಸ್ಟೇರ್‌ವರೆಗೆ ಕಾಂಗ್ರೆಸ್ ಸರ್ಕಾರ ಶುಕ್ರವಾರ 'ತಿರಂಗಾ ಯಾತ್ರೆ'ಯನ್ನು ಕಾಂಗ್ರೆಸ್‌ ಆಯೋಜಿಸಿತ್ತು.
  • 3
  • 0
  • 0
ಪಾಕಿಸ್ತಾನದ ಒಂದು ಎಫ್- 16, ಎರಡು ಜೆಎಫ್ -17 ಫೈಟರ್ ಜೆಟ್ ಧ್ವಂಸ
May 10, 2025

ಪಾಕಿಸ್ತಾನದ ಒಂದು ಎಫ್- 16, ಎರಡು ಜೆಎಫ್ -17 ಫೈಟರ್ ಜೆಟ್ ಧ್ವಂಸ

ಪಾಕಿಸ್ತಾನದ ಮೂರು ಯುದ್ಧ ವಿಮಾನಗಳನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಪಾಕಿಸ್ತಾನದ ಒಂದು ಎಫ್- 16, ಎರಡು ಜೆಎಫ್ -17 ಫೈಟರ್ ಜೆಟ್ ಧ್ವಂಸ ಮಾಡಲಾಗಿದೆ.
  • 2
  • 0
  • 0
ಕಾಂಗ್ರೆಸ್ ಸರ್ಕಾರದಿಂದ ನಗರದಾದ್ಯಂತ ತಿರಂಗಾ ಯಾತ್ರೆ
May 10, 2025

ಕಾಂಗ್ರೆಸ್ ಸರ್ಕಾರದಿಂದ ನಗರದಾದ್ಯಂತ ತಿರಂಗಾ ಯಾತ್ರೆ

ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತವು ಪಾಕ್ ವಿರುದ್ಧ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಯೋಧರಿಗೆ ಬೆಂಬಲ ಸೂಚಿಸುವ ಹಿನ್ನಲೆ ರಾಜ್ಯ ಕಾಂಗ್ರೆಸ್ ಸರ್ಕಾರ ಇಂದು ನಗರದಾದ್ಯಂತ ತಿರಂಗಾ ಯಾತ್ರೆಯನ್ನು ನಡೆಸಿದೆ.
  • 4
  • 0
  • 0
ಪಾಕ್‌ ಸರ್ಕಾರಕ್ಕೆ ಮುಜುಗರ ತಂದ ಪಾಕಿಸ್ತಾನದ ಸಂಸದರ ಹೇಳಿಕೆ: ತಮ್ಮ ದೇಶದ ಪ್ರಧಾನಿ ಹೇಡಿ ಎಂದು ಬಹಿರಂಗ ವಾಗ್ದಾಳಿ
May 10, 2025

ಪಾಕ್‌ ಸರ್ಕಾರಕ್ಕೆ ಮುಜುಗರ ತಂದ ಪಾಕಿಸ್ತಾನದ ಸಂಸದರ ಹೇಳಿಕೆ: ತಮ್ಮ ದೇಶದ ಪ್ರಧಾನಿ ಹೇಡಿ ಎಂದು

ಪಾಕಿಸ್ತಾನದ ಮೇಲೆ ಭಾರತ ನಡೆಸಿದ ಆಪರೇಷನ್‌ ಸಿಂದೂರ ಕಾರ್ಯಾಚರಣೆಯನ್ನು ಖಂಡಿಸುವ ಸಲುವಾಗಿ ಪಾಕಿಸ್ತಾನದ ಸಂಸತ್ತು ವಿಶೇಷ ಅಧಿವೇಶನವನ್ನು ಕರೆದಿತ್ತು. ಈ ವೇಳೆ ಪಾಕಿಸ್ತಾನದ ಸಂಸದರು ಆಡಿರುವ ಮಾತುಗಳು ಪಾಕ್‌ ಸರ್ಕಾರಕ್ಕೆ ಮುಜುಗರ ಉಂಟು ಮಾಡಿದೆ.
  • 4
  • 0
  • 0
ಸತತ 3ನೇ ದಿನವೂ ಭಾರತದ ಮೇಲೆ ಪಾಕಿಸ್ತಾನದ ಡ್ರೋನ್ ದಾಳಿ
May 10, 2025

ಸತತ 3ನೇ ದಿನವೂ ಭಾರತದ ಮೇಲೆ ಪಾಕಿಸ್ತಾನದ ಡ್ರೋನ್ ದಾಳಿ

ಉಗ್ರರ ದಾಳಿಗೆ ಪ್ರತಿಯಾಗಿ ಭಾರತ ನಡೆಸಿದ ಆಪರೇಶನ್ ಸಿಂದೂರ್ ಪಾಕಿಸ್ತಾನವನ್ನು ಬೆಚ್ಚಿ ಬೀಳಿಸಿದೆ. ಇದರಿಂದ ದಿಕ್ಕಾಪಾಲಾಗಿರುವ ಪಾಕಿಸ್ತಾನ ಇದೀಗ ಭಾರತದ ವಿರುದ್ದ ಸತತ ಡ್ರೋನ್ ದಾಳಿ ನಡೆಸುತ್ತಿದೆ.
  • 5
  • 0
  • 0
ಉಡುಪಿಯಲ್ಲಿ ದೇಶವಿರೋಧಿ ಸ್ಲೋಗನ್ ಬರೆದ ಕಾಲೇಜು ವಿದ್ಯಾರ್ಥಿನಿ
May 10, 2025

ಉಡುಪಿಯಲ್ಲಿ ದೇಶವಿರೋಧಿ ಸ್ಲೋಗನ್ ಬರೆದ ಕಾಲೇಜು ವಿದ್ಯಾರ್ಥಿನಿ

ಶತ್ರುರಾಷ್ಟ್ರ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತಕ್ಕಪಾಠ ಕಲಿಸುತ್ತಿದ್ದು, ಆಕ್ರಮಣಾಕಾರಿ ದಾಳಿ ಪಾಕಿಗಳು ವಿಲವಿಲ ನಲುಗಿದ್ದಾರೆ. ಈ ನಡುವೆ ಉಡುಪಿಯಲ್ಲಿ ದೇಶವಿರೋಧಿ ಸ್ಲೋಗನ್ ಬರವಣಿಗೆ ದೊಡ್ಡ ಸದ್ದು ಮಾಡುತ್ತಿದೆ.
  • 8
  • 0
  • 0
ಭಾರತದ ದಾಳಿಯ ಏಟಿಗೆ ತತ್ತರಿಸಿದ ಪಾಕಿಸ್ತಾನದಲ್ಲಿ ಭೂಕಂಪ

ಭಾರತದ ದಾಳಿಯ ಏಟಿಗೆ ತತ್ತರಿಸಿದ ಪಾಕಿಸ್ತಾನದಲ್ಲಿ ಭೂಕಂಪ

ಇಂದು ಬೆಳಗಿನ ಜಾವ 1.44 ಕ್ಕೆ(IST) ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ.
  • 5
  • 0
  • 0
ಭಾರತದ ಕ್ಷಿಪಣಿಗಳನ್ನು ಎದುರಿಸಲಾಗದ ಪಾಕಿಸ್ತಾನದಿಂದ ಸುಳ್ಳು ಸುದ್ದಿ ರವಾನೆ
May 10, 2025

ಭಾರತದ ಕ್ಷಿಪಣಿಗಳನ್ನು ಎದುರಿಸಲಾಗದ ಪಾಕಿಸ್ತಾನದಿಂದ ಸುಳ್ಳು ಸುದ್ದಿ ರವಾನೆ

ಭಾರತದ ಕ್ಷಿಪಣಿಗಳನ್ನು ಎದುರಿಸಲಾಗದ ಪಾಕಿಸ್ತಾನವು ಸುಳ್ಳು ಸುದ್ದಿಗಳನ್ನು ಹರಿಬಿಡುತ್ತದೆ. ಇದೀಗ ಭಾರತದ ವಾಯು ರಕ್ಷಣಾ ವ್ಯವಸ್ಥೆಯಾದ ಎಸ್-400‌ನ್ನು ಉಡಾಯಿಸಿದೆ ಎಂದು ಪಾಕಿಸ್ತಾನ ಹೇಳಿಕೊಂಡಿದೆ. ಆದರೆ ಇದು ಸುಳ್ಳು ಎಂದು ಭಾರತ ತಿಳಿಸಿದೆ.
  • 3
  • 0
  • 0
32ಕ್ಕೂ ಹೆಚ್ಚು ಏರ್ಪೋರ್ಟ್ ಗಳಲ್ಲಿ ಕಟ್ಟೆಚ್ಚರ

32ಕ್ಕೂ ಹೆಚ್ಚು ಏರ್ಪೋರ್ಟ್ ಗಳಲ್ಲಿ ಕಟ್ಟೆಚ್ಚರ

ಭಾರತ ಹಾಗೂ ಪಾಕಿಸ್ತಾನ ನಡುವಿನ ಘರ್ಷಣೆ ಮತ್ತಷ್ಟು ತೀವ್ರಗೊಂಡಿದ್ದು, ಉದ್ವಿಗ್ನತೆ ಹಿನ್ನೆಲೆಯಲ್ಲಿ ಗಡಿ ಭಾಗದಲ್ಲಿರುವ ಏರ್ಪೋರ್ಟ್ ಗೋಳನ್ನು ಬಂದ್ ಮಾಡಲಾಗಿದೆ.
  • 4
  • 0
  • 0