Back To Top

ಸುಹಾಸ್ ಶೆಟ್ಟಿ ಮೇಲೆ ಐದು ಕೇಸ್‌ಗಳಿವೆ: ಅದ್ಕೆ ಅವರ ಮನೆಗೆ ನಾವು ಭೇಟಿ ಕೊಟ್ಟಿಲ್ಲ: ಪರಮೇಶ್ವರ್
May 5, 2025

ಸುಹಾಸ್ ಶೆಟ್ಟಿ ಮೇಲೆ ಐದು ಕೇಸ್‌ಗಳಿವೆ: ಅದ್ಕೆ ಅವರ ಮನೆಗೆ ನಾವು ಭೇಟಿ ಕೊಟ್ಟಿಲ್ಲ: ಪರಮೇಶ್ವರ್

ಸುಹಾಸ್ ಶೆಟ್ಟಿ ಮೇಲೂ ಕೊಲೆ ಸೇರಿದಂತೆ ಐದು ಕೇಸ್‌ಗಳಿವೆ. ಹೀಗಾಗಿ, ನಾವು ಅವರ ಮನೆಗೆ ಭೇಟಿ ಕೊಟ್ಟಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ (G.Parameshwar) ಹೇಳಿಕೆ ನೀಡಿದರು.
  • 1
  • 0
  • 0
ಕ್ರಿಶ್ಚಿಯನ್‌ ಧರ್ಮಕ್ಕೆ ಮತಾಂತರಗೊಂಡ ದಲಿತ ವ್ಯಕ್ತಿಗೆ ಎಸ್‌ಸಿ/ಎಸ್‌ಟಿ ಕಾಯ್ದೆ ಅನ್ವಯಿಸಲ್ಲ
May 5, 2025

ಕ್ರಿಶ್ಚಿಯನ್‌ ಧರ್ಮಕ್ಕೆ ಮತಾಂತರಗೊಂಡ ದಲಿತ ವ್ಯಕ್ತಿಗೆ ಎಸ್‌ಸಿ/ಎಸ್‌ಟಿ ಕಾಯ್ದೆ ಅನ್ವಯಿಸಲ್ಲ

ಕ್ರಿಶ್ಚಿಯನ್‌ ಧರ್ಮಕ್ಕೆ ಮತಾಂತರಗೊಂಡ ದಲಿತ ವ್ಯಕ್ತಿಗೆ ಎಸ್‌ಸಿ/ಎಸ್‌ಟಿ ಕಾಯ್ದೆ ಅನ್ವಯಿಸಲು ಸಾಧ್ಯವಿಲ್ಲ ಎಂದು ಆಂಧ್ರಪ್ರದೇಶ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ.
  • 2
  • 0
  • 0
ಚೆನಾಬ್ ನದಿಯ ಬಾಗ್ಲಿಹಾರ್ ಅಣೆಕಟ್ಟಿನ ನೀರಿನ ಹರಿವನ್ನು  ಸ್ಥಗಿತಗೊಳಿಸಿ ಭಾರತ

ಚೆನಾಬ್ ನದಿಯ ಬಾಗ್ಲಿಹಾರ್ ಅಣೆಕಟ್ಟಿನ ನೀರಿನ ಹರಿವನ್ನು  ಸ್ಥಗಿತಗೊಳಿಸಿ ಭಾರತ

ಚೆನಾಬ್ ನದಿಯ ಬಾಗ್ಲಿಹಾರ್ ಅಣೆಕಟ್ಟಿನ ಮೂಲಕ ನೀರಿನ ಹರಿವನ್ನು ಭಾರತ ಸ್ಥಗಿತಗೊಳಿಸಿದೆ. ಮತ್ತು ಝೀಲಂ ನದಿಯ ಕಿಶನ್ ಗಂಗಾ ಅಣೆಕಟ್ಟಿನಲ್ಲಿ ಇದೇ ರೀತಿಯ ಕ್ರಮಗಳನ್ನು ಯೋಜಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.
  • 2
  • 0
  • 0
ವಾಯುಮಾರ್ಗ ಮುಚ್ಚುವ ನಿರ್ಧಾರ ಕೈಗೊಂಡ ಭಾರತ

ವಾಯುಮಾರ್ಗ ಮುಚ್ಚುವ ನಿರ್ಧಾರ ಕೈಗೊಂಡ ಭಾರತ

ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಗಳು ಕಾಶ್ಮೀರದ ಪಹಲ್ಗಾಮ್ ದಾಳಿಯ ನಂತರ ಮತ್ತಷ್ಟು ತೀವ್ರಗೊಂಡಿವೆ. ಈ ದಾಳಿಯಲ್ಲಿ 26 ಜನರು ಮೃತಪಟ್ಟಿದ್ದು, ಇದರಿಂದ ಉಭಯ ದೇಶಗಳ ನಡುವೆ ರಾಜತಾಂತ್ರಿಕ ಮತ್ತು ಸೈನಿಕ ಸಂಬಂಧಗಳು ಹದಗೆಟ್ಟಿವೆ. ಈ ಹಿನ್ನೆಲೆಯಲ್ಲಿ, ಭಾರತವು ಪಾಕಿಸ್ತಾನದ ವಿಮಾನಗಳು ಮತ್ತು ಮಿಲಿಟರಿ ವಿಮಾನಗಳಿಗೆ ತನ್ನ ವಾಯುಪ್ರದೇಶವನ್ನು ಮುಚ್ಚುವ ನಿರ್ಧಾರ ಕೈಗೊಂಡಿದೆ.
  • 2
  • 0
  • 0
ಕೊಡಗಿನಲ್ಲಿ ಪ್ರವಾಸೋದ್ಯಮದ ಬೆಳವಣಿಗೆ
May 3, 2025

ಕೊಡಗಿನಲ್ಲಿ ಪ್ರವಾಸೋದ್ಯಮದ ಬೆಳವಣಿಗೆ

ಕರ್ನಾಟಕದ ಕಾಶ್ಮೀರ, ಭಾರತದ ಸ್ವಿಟ್ಜರ್ ಲ್ಯಾಂಡ್ ಎಂದೆಲ್ಲ ಕರೆಯಿಸಿಕೊಳ್ಳುವ ಕೊಡಗು ಪ್ರವಾಸಿಗರ ಕಣ್ಮನ ಸೆಳೆಯುವ ಬಹಳ ಅಚ್ಚುಮೆಚ್ಚಿನ ಸ್ಥಳವಾಗಿದೆ. ರಾಜ್ಯ, ದೇಶ, ವಿದೇಶಗಳ ಪ್ರವಾಸಿಗರು ಕೊಡಗಿತ್ತ ಬರಲಾರಂಭಿಸಿದ್ದು, ವಾರಾಂತ್ಯದ ದಿನಗಳಲ್ಲಿ ಇಲ್ಲಿನ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರು ತುಂಬಿರುವುದು ಕಾಣಿಸುತ್ತಿದೆ.
  • 4
  • 0
  • 0
ಮನೆ ಮಾಲೀಕನ ಪತ್ನಿಯನ್ನೇ ಪ್ರೀತಿಸಿ, ಮದುವೆಯಾದ ವ್ಯಕ್ತಿ ಅಪಹರಿಸಿ ಕೊಲೆ
April 29, 2025

ಮನೆ ಮಾಲೀಕನ ಪತ್ನಿಯನ್ನೇ ಪ್ರೀತಿಸಿ, ಮದುವೆಯಾದ ವ್ಯಕ್ತಿ ಅಪಹರಿಸಿ ಕೊಲೆ

ಮನೆ ಮಾಲೀಕನ ಪತ್ನಿಯನ್ನೇ ಪ್ರೀತಿಸಿ, ಮದುವೆಯಾದ ವ್ಯಕ್ತಿಯನ್ನು ಅಪಹರಿಸಿ ಕೊಲೆ ಮಾಡಿ ಎಸೆದಿರುವ ಘಟನೆ ತುಮಕೂರಿನ ಜಯಪುರದಲ್ಲಿ ನಡೆದಿದೆ.
  • 2
  • 0
  • 0
ರಫೇಲ್ ಫೈಟರ್ ಜೆಟ್ ಖರೀದಿಗೆ ಅಂತರ್ ಸರ್ಕಾರಿ ಒಪ್ಪಂದಕ್ಕೆ ಸಹಿ ಹಾಕಿದ ಭಾರತ ಮತ್ತು ಫ್ರಾನ್ಸ್
April 29, 2025

ರಫೇಲ್ ಫೈಟರ್ ಜೆಟ್ ಖರೀದಿಗೆ ಅಂತರ್ ಸರ್ಕಾರಿ ಒಪ್ಪಂದಕ್ಕೆ ಸಹಿ ಹಾಕಿದ ಭಾರತ ಮತ್ತು ಫ್ರಾನ್ಸ್

ಭಾರತೀಯ ನೌಕಾಪಡೆಗೆ ಸುಮಾರು 64,000 ಕೋಟಿ ರೂ.ಗಳ ವೆಚ್ಚದಲ್ಲಿ 26 ನೌಕಾ ರೂಪಾಂತರದ ರಫೇಲ್ ಫೈಟರ್ ಜೆಟ್ಗಳನ್ನು ಖರೀದಿಸಲು ಭಾರತ ಮತ್ತು ಫ್ರಾನ್ಸ್ ಸೋಮವಾರ ಅಂತರ್ ಸರ್ಕಾರಿ ಒಪ್ಪಂದಕ್ಕೆ ಸಹಿ ಹಾಕಿದವು.
  • 5
  • 0
  • 0
12 ದಿನಗಳ ಕಾಲ ಎನ್‌ಐಎ ವಶಕ್ಕೆ ರಾಣ: ವಿಚಾರಣೆಗೆ ಬಿಗಿ ಭದ್ರತೆ

12 ದಿನಗಳ ಕಾಲ ಎನ್‌ಐಎ ವಶಕ್ಕೆ ರಾಣ: ವಿಚಾರಣೆಗೆ ಬಿಗಿ ಭದ್ರತೆ

ಭಯೋತ್ಪಾದಕ ದಾಳಿಯ ಆರೋಪಿಯಾಗಿರುವ ತಹವ್ವೂರ್ ರಾಣಾನನ್ನು ಸೋಮವಾರ (28) ದೆಹಲಿ ಕೋರ್ಟ್ ಹೆಚ್ಚಿನ ತನಿಖೆಗಾಗಿ ಮತ್ತೆ 12 ದಿನಗಳ ಎನ್‌ಐಎ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.
  • 3
  • 0
  • 0