April 16, 2025
ಬೆಂಗಳೂರು ಮೆಟ್ರೋ ಕಾಮಗಾರಿ ವೇಳೆ ದುರಂತ: ವಯಾಡೆಕ್ಟ್ ಬಿದ್ದು ಆಟೋ ಚಾಲಕ ಸಾವು, ಜನರು ಆಕ್ರೋಶ
ಬೆಂಗಳೂರು: ಯಲಹಂಕದಲ್ಲಿ ನಮ್ಮ ಮೆಟ್ರೋ ಕಾಮಗಾರಿ ವೇಳೆ ಭೀಕರ ಅಪಘಾತವೊಂದು ಸಂಭವಿಸಿದೆ. ವಯಾಡೆಕ್ಟ್ ಆಟೋ ಮೇಲೆ ಉರುಳಿ ಬಿದ್ದು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಮೆಟ್ರೋ ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯ ಆರೋಪ ಕೇಳಿಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಾರಿಯಾಗಿರುವ ಚಾಲಕನ ಪತ್ತೆಗೆ ಮುಂದಾಗಿದ್ದಾರೆ.
- 4
- 0
- 0