Back To Top

ಜೈಲಿನಲ್ಲಿ ಹಿಂಸೆ: ನ್ಯಾಯಾಲಯದಲ್ಲಿ ಕಣ್ಣೀರಿಟ್ಟ ರನ್ಯಾ ರಾವ್
March 14, 2025

ಜೈಲಿನಲ್ಲಿ ಹಿಂಸೆ: ನ್ಯಾಯಾಲಯದಲ್ಲಿ ಕಣ್ಣೀರಿಟ್ಟ ರನ್ಯಾ ರಾವ್

ರನ್ಯಾ ರಾವ್ ಬೆಂಗಳೂರಿನ ವಿಶೇಷ ನ್ಯಾಯಾಲಯದ ಮುಂದೆ ಹೇಳಿಕೆ ನೀಡಿದ್ದು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ವಿಚಾರಣೆ ಸಂದರ್ಭದಲ್ಲಿ ಮೌಖಿಕ ಹಿಂಸೆ ಮತ್ತು ಬೆದರಿಕೆ ಹಾಕಿದ್ದು ಇದರಿಂದ ನನಗೆ ಆಘಾತವಾಗಿದೆ ಎಂದು ಕಣ್ಣೀರಿಟ್ಟಿದ್ದಾರೆ. ಕಸ್ಟಡಿಯ ಸಂದರ್ಭದಲ್ಲಿ ದೈಹಿಕವಾಗಿ ಹಿಂಸೆ ನೀಡಿಲ್ಲ, ಆದರೆ ಮಾನಸಿಕವಾಗಿ ಹಿಂಸೆ ಕೊಟ್ಟಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.
  • 39
  • 0
  • 0
ಅಪಾರ್ಟ್ಮೆಂಟ್ ಲಿಫ್ಟ್ ನಲ್ಲಿ ಸಿಲುಕಿ ಒಂದು ವರ್ಷದ ಮಗು ಸಾವು
March 14, 2025

ಅಪಾರ್ಟ್ಮೆಂಟ್ ಲಿಫ್ಟ್ ನಲ್ಲಿ ಸಿಲುಕಿ ಒಂದು ವರ್ಷದ ಮಗು ಸಾವು

ಸಂತೋಷ್ ನಗರ ಕಾಲೋನಿಯಲ್ಲಿ (Child Death) ಆಘಾತಕಾರಿ ಘಟನೆ ನಡೆದಿದೆ. ಅಪಾರ್ಟ್ಮೆಂಟ್ ಒಂದರ ಲಿಫ್ಟ್‌ನಲ್ಲಿ ಸಿಲುಕಿ ಸುರೇಂದರ್ ಎಂಬ ಒಂದು ವರ್ಷದ ಮಗು ಸಾವನ್ನಪ್ಪಿದೆ.
  • 32
  • 0
  • 0
ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಕೊಲೆ

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಕೊಲೆ

ಬೈಕ್ ಅಡ್ಡಗಟ್ಟಿ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದ ಘಟನೆ ಕಲಬುರಗಿ ನಗರದ ಖಾದ್ರಿ ಚೌಕ್ ಬಳಿ ನಡೆದಿದೆ. ಖಾದ್ರಿ ಚೌಕ್ ಬಳಿಯ ನಬಿ ಕಾಲೋನಿ ನಿವಾಸಿ ಇಮ್ರಾನ್ ಸೈಯದ್ (28) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
  • 30
  • 0
  • 0
ಅಪಹರಣವಾದ ರೈಲಿನಿಂದ 190 ಒತ್ತೆಯಾಳುಗಳ ರಕ್ಷಣೆ
March 14, 2025

ಅಪಹರಣವಾದ ರೈಲಿನಿಂದ 190 ಒತ್ತೆಯಾಳುಗಳ ರಕ್ಷಣೆ

ಜಾಫರ್ ಎಕ್ಸ್ ಪ್ರೆಸ್ ವಿಮಾನದಲ್ಲಿದ್ದ 500 ಪ್ರಯಾಣಿಕರನ್ನು ರಕ್ಷಿಸುವ ಮಿಲಿಟರಿ ಕಾರ್ಯಾಚರಣೆ ಕೊನೆಗೊಂಡಿದ್ದು, 28 ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಎಎಫ್ಪಿ ವರದಿ ಮಾಡಿದೆ.
  • 38
  • 0
  • 0
ಶಿರಾ ಕೈಗಾರಿಕಾ ಪ್ರದೇಶದಲ್ಲಿ ರನ್ಯಾ ರಾವ್ ಗೆಭೂಮಿ ಮಂಜೂರಾತಿ: ಚಿನ್ನ ಕಳ್ಳ ಸಾಗಾಣೆ ಹಿಂದೆ ಇರುವ ಕೈವಾಡ ತನಿಖೆ
March 14, 2025

ಶಿರಾ ಕೈಗಾರಿಕಾ ಪ್ರದೇಶದಲ್ಲಿ ರನ್ಯಾ ರಾವ್ ಗೆಭೂಮಿ ಮಂಜೂರಾತಿ: ಚಿನ್ನ ಕಳ್ಳ ಸಾಗಾಣೆ ಹಿಂದೆ ಇರುವ

2023 ಮೇ ತಿಂಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಅದಕ್ಕೂ ಹಿಂದೆ ಬಿಜೆಪಿ ಸರ್ಕಾರವು ಅಧಿಕಾರಕ್ಕೆ ಬಂದಿತ್ತು. ಆ ವರ್ಷ ಜನವರಿಯಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿತ್ತು. ಹೀಗಾಗಿ ಹಿಂದಿದ್ದ ಬಿಜೆಪಿ ಸರ್ಕಾರವೇ ಬಂಧಿತ ನಟಿಯ ಕಂಪನಿಗೆ ಭೂಮಿ ನೀಡಿದೆ ಎಂದು ಸ್ಪಷ್ಟನೆ ನೀಡಿದೆ.
  • 26
  • 0
  • 0
ವಿಧಾನಸೌಧದ ಗಾರ್ಡನ್ ನಲ್ಲಿ ನಾಗರಹಾವು ಪ್ರತ್ಯಕ್ಷ
March 14, 2025

ವಿಧಾನಸೌಧದ ಗಾರ್ಡನ್ ನಲ್ಲಿ ನಾಗರಹಾವು ಪ್ರತ್ಯಕ್ಷ

ರಾಜ್ಯಧಾನಿ ಬೆಂಗಳೂರು ವಿಧಾನಸೌಧದ ಗಾರ್ಡನ್ ನಲ್ಲಿ ನಾಗರಹಾವು ಪ್ರತ್ಯಕ್ಷವಾಗಿದೆ. ಶಾಸಕರ ಭವನದಿಂದ ವಿಧಾನಸೌಧ ಪ್ರವೇಶಿಸುವ ಮಾರ್ಗದಲ್ಲಿ ಕೆ.ಸಿ. ರೆಡ್ಡಿ ಪ್ರತಿಮೆಯ ಬಳಿ 5 ಅಡಿ ಉದ್ದದ ನಾಗರಹಾವು ಪ್ರತ್ಯಕ್ಷವಾಗಿದೆ.
  • 25
  • 0
  • 0
ನಟಿ ರನ್ಯಾ ರಾವ್ ಕೇಸ್‌ನಲ್ಲಿ ಸಚಿವರ ಕೈವಾಡ: ಡಿಸಿಎಂ ಡಿಕೆಶಿ ತನಿಖೆಗೆ ಅಸ್ತು
March 14, 2025

ನಟಿ ರನ್ಯಾ ರಾವ್ ಕೇಸ್‌ನಲ್ಲಿ ಸಚಿವರ ಕೈವಾಡ: ಡಿಸಿಎಂ ಡಿಕೆಶಿ ತನಿಖೆಗೆ ಅಸ್ತು

ಇತ್ತೀಚೆಗೆ ಬೆಂಗಳೂರಿನಲ್ಲಿ ವಿಮಾನ ನಿಲ್ದಾಣಕ್ಕೆ ವಿದೇಶದಿಂದ ಚಿನ್ನ ಅಕ್ರಮ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ ಅವರನ್ನು ಬಂಧನ ಮಾಡಲಾಗಿದೆ. ಈ ಪ್ರಕರಣದಲ್ಲಿ ಪ್ರಭಾವಿ ಸಚಿವರ ಪಾತ್ರ ಇದೆ ಎಂಬ ಆರೋಪ ಕೇಳಿಬರುತ್ತಿದೆ.
  • 23
  • 0
  • 0
ನೀರು ಹಿಡಿಯುವಾಗ ಕರೆಂಟ್ ಶಾಕ್!? ಮಹಿಳೆ ಸಾವು: ನಗರವಾಸಿಗಳ ಹೈಡ್ರಾಮಾ
March 14, 2025

ನೀರು ಹಿಡಿಯುವಾಗ ಕರೆಂಟ್ ಶಾಕ್!? ಮಹಿಳೆ ಸಾವು: ನಗರವಾಸಿಗಳ ಹೈಡ್ರಾಮಾ

ಪ್ರತಿಭಟನೆ ಹಿನ್ನೆಲೆ ಮಾರ್ಕೆಟ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಚಾಮರಾಜಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ. ಇನ್ನೂ ಸ್ಥಳಕ್ಕೆ ಚಾಮರಾಜಪೇಟೆ ಪೊಲೀಸರ ಆಗಮಿಸಿ ಪ್ರತಿಭಟನಾಕಾರರ ಮನವೊಲಿಸಲು ಯತ್ನಿಸಿದ್ದಾರೆ.
  • 39
  • 0
  • 0
ನೀರು ಹಿಡಿಯುವಾಗ ಕರೆಂಟ್ ಶಾಕ್!!?  ಮಹಿಳೆ ಸಾವು: ನಗರವಾಸಿಗಳ ಹೈಡ್ರಾಮಾ
March 14, 2025

ನೀರು ಹಿಡಿಯುವಾಗ ಕರೆಂಟ್ ಶಾಕ್!!? ಮಹಿಳೆ ಸಾವು: ನಗರವಾಸಿಗಳ ಹೈಡ್ರಾಮಾ

ಮಾರ್ಕೆಟ್ ರಸ್ತೆ ಆನಂದಪುರದಲ್ಲಿ ನೀರು ಹಿಡಿಯುವಾಗ ಕರೆಂಟ್ ಶಾಕ್ ಹೊಡೆದು ಮಹಿಳೆ ಸಾವನ್ನಪ್ಪಿದ್ದರು. ಇದರಿಂದ ರೊಚ್ಚಿಗೆದ್ದ ಸ್ಥಳೀಯ ಜನರು, ಪ್ರತಿಭಟನೆ ನಡೆಸಿದರು.
  • 22
  • 0
  • 0
“ಉತ್ಸಾಹಪೂರ್ಣ ಯಕ್ಷ ಪ್ರತಿಭೆ”

“ಉತ್ಸಾಹಪೂರ್ಣ ಯಕ್ಷ ಪ್ರತಿಭೆ”

ಯಕ್ಷಗಾನ ಇವರಿಗೆ ರಕ್ತಗತವಾಗಿ ಬಂದ ಕಲೆ. ತಂದೆ ಹವ್ಯಾಸಿ ಯಕ್ಷಗಾನ ಭಾಗವತರು. ಬಾಲ್ಯದಿಂದಲೂ ಯಕ್ಷಗಾನದ ನೃತ್ಯದ ಬಗ್ಗೆ ತುಂಬಾ ಒಲವು, ಯಕ್ಷಗಾನದ ನಾಟ್ಯವನ್ನು ಹೆಚ್ಚಾಗಿ ಆಟ ನೋಡಿಯೇ ಕಲಿತದ್ದು ಎಂದು ಹೇಳುತ್ತಾರೆ ವಿಜಯ.
  • 25
  • 0
  • 0