Back To Top

16 ತಿಂಗಳು ವಿದ್ಯಾರ್ಥಿನಿ ಮೇಲೆ 7 ಜನರ ಗುಂಪಿನಿಂದ ಅತ್ಯಾಚಾರ
March 14, 2025

16 ತಿಂಗಳು ವಿದ್ಯಾರ್ಥಿನಿ ಮೇಲೆ 7 ಜನರ ಗುಂಪಿನಿಂದ ಅತ್ಯಾಚಾರ

ಸಂತ್ರಸ್ತೆ ಶೌಚಾಲಯದಲ್ಲಿ ಬಟ್ಟೆ ಬಿಚ್ಚಿದ್ದು, ಈ ವೇಳೆ ಆರೋಪಿ ವಿಶಾಲ್ ಚೌದರಿ ಅಲ್ಲಿಗೆ ನುಗ್ಗಿ ವಿಡಿಯೊ ಮಾಡಿದ್ದಾರೆ. ಆಕೆ ಪ್ರತಿಭಟಿಸಿದಾಗ ವಿಡಿಯೊ ಬಹಿರಂಗ ಮಾಡುವುದಾಗಿ, ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಸಿದ್ದಾಗಿ ದೂರಿನಲ್ಲಿ ನಮೂದಿಸಲಾಗಿದೆ.
  • 28
  • 0
  • 0
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏರಿದ ತಾಪಮಾನ: ಸುಳ್ಯದಲ್ಲಿ ರಾಜ್ಯದಲ್ಲೇ ಅತ್ಯಧಿಕ 41.4 ಡಿ.ಸೆ. ಗರಿಷ್ಠ ತಾಪಮಾನ
March 12, 2025

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏರಿದ ತಾಪಮಾನ: ಸುಳ್ಯದಲ್ಲಿ ರಾಜ್ಯದಲ್ಲೇ ಅತ್ಯಧಿಕ 41.4 ಡಿ.ಸೆ. ಗರಿಷ್ಠ ತಾಪಮಾನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದ್ದು, ಫೆ.11ರ ಬೆಳಗ್ಗೆ 8.30ಕ್ಕೆ ಕೊನೆಗೊಂಡ 24 ಗಂಟೆಯ ಅವಧಿಯಲ್ಲಿ ಸುಳ್ಯದಲ್ಲಿ ರಾಜ್ಯದಲ್ಲೇ ಅತ್ಯಧಿಕ 41.4 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿದೆ.
  • 31
  • 0
  • 0
ಹೂಗುಚ್ಛಗಳು ನ್ಯಾಷನಲ್‌ ವೇಸ್ಟ್‌ ಎಂದ ಸಂಸದ ತೇಜಸ್ವಿ: ಹೂ ಬೆಳೆಗಾರರ ಆಕ್ರೋಶ
March 12, 2025

ಹೂಗುಚ್ಛಗಳು ನ್ಯಾಷನಲ್‌ ವೇಸ್ಟ್‌ ಎಂದ ಸಂಸದ ತೇಜಸ್ವಿ: ಹೂ ಬೆಳೆಗಾರರ ಆಕ್ರೋಶ

ಸಂಸದ ತೇಜಸ್ವಿ ಸೂರ್ಯ ವಿವಾಹದ ಆರತಕ್ಷತೆಗೆ ಸಾರ್ವಜನಿಕರನ್ನು ಆಹ್ವಾನಿಸುವ ಫೇಸ್‌ಬುಕ್‌ ಲೈವ್‌ನಲ್ಲಿ ಮಾತನಾಡುವಾಗ ‘ಹೂಗುಚ್ಛಗಳು ನ್ಯಾಷನಲ್‌ ವೇಸ್ಟ್‌. ಇವುಗಳನ್ನು ನೀಡುವುದು ಬೇಡ ಎಂದಿದ್ದಾರೆ.
  • 32
  • 0
  • 0
ನೇತ್ರಾವತಿ ಪೀಕ್ ಕೆಳಭಾಗದಲ್ಲಿ ಕಾಳ್ಗಿಚ್ಚು| ನೂರಾರು ಎಕ್ರೆ ಅರಣ್ಯ ನಾಶ: ಆತಂಕ
March 12, 2025

ನೇತ್ರಾವತಿ ಪೀಕ್ ಕೆಳಭಾಗದಲ್ಲಿ ಕಾಳ್ಗಿಚ್ಚು| ನೂರಾರು ಎಕ್ರೆ ಅರಣ್ಯ ನಾಶ: ಆತಂಕ

ಕುದುರೆಮುಖ ವನ್ಯಜೀವಿ ವಿಭಾಗದ ನೇತ್ರಾವತಿ‌ ಪೀಕ್ ಕೆಳಭಾಗದಲ್ಲಿ ಸಾವಿರಾರು ಎಕ್ರೆ ಪ್ರದೇಶಕ್ಕೆ ಕಾಡ್ಗಿಚ್ಚು ಹಬ್ಬಿದ್ದು ಕಳೆದ ಎರಡು ದಿನಗಳಿಂದ ಅರಣ್ಯ ನಿರಂತರವಾಗಿ ಬೆಂಕಿಗೆ ಆಹುತಿಯಾಗುತ್ತಿದೆ.
  • 32
  • 0
  • 0
ನದಿ ತೀರದಲ್ಲಿ ಶಾಂಪೂ, ಸೋಪು ಮಾರಾಟ ನಿಷೇಧ: ಪುಣ್ಯ ಕ್ಷೇತ್ರ ಸ್ವಚ್ಚತೆ ಕಾಪಾಡಲು ಅರಣ್ಯ ಸಚಿವರ ಸೂಚನೆ
March 12, 2025

ನದಿ ತೀರದಲ್ಲಿ ಶಾಂಪೂ, ಸೋಪು ಮಾರಾಟ ನಿಷೇಧ: ಪುಣ್ಯ ಕ್ಷೇತ್ರ ಸ್ವಚ್ಚತೆ ಕಾಪಾಡಲು ಅರಣ್ಯ ಸಚಿವರ

ಪುಣ್ಯಕ್ಷೇತ್ರಗಳ ನದಿ ತೀರದಲ್ಲಿ ಶಾಂಪೂ ಹಾಗೂ ಸೋಪುಗಳ ಮಾರಾಟ ಮತ್ತು ಬಳಕೆ ನಿಷೇಧಿಸಿ ಅರಣ್ಯ ಮತ್ತು ಪರಿಸರ ಇಲಾಖೆ ಆದೇಶ ಹೊರಡಿಸಿದೆ.
  • 35
  • 0
  • 0
ವಾಮಾಚಾರ ಮಾಡಿ, ದೇವಾಲಯಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
March 12, 2025

ವಾಮಾಚಾರ ಮಾಡಿ, ದೇವಾಲಯಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಶಕ್ತಿ ದೇವತೆ, 33 ಗ್ರಾಮಗಳ ಒಡತಿ ಶ್ರೀ ಕೆಂಪಮ್ಮ ದೇವಿ ದೇವಾಲಯಕ್ಕೆ ವಾಮಾಚಾರ ಮಾಡಿ ಬಾಗಿಲಿಗೆ ಬೆಂಕಿ ಹಚ್ಚಿರುವ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.
  • 20
  • 0
  • 0
ಮನೆ ದರೋಡೆಗೆ ಪೊಲೀಸ್ ಟ್ರೈನಿಂಗ್! ಆರೋಪಿ ಸೆರೆ
March 11, 2025

ಮನೆ ದರೋಡೆಗೆ ಪೊಲೀಸ್ ಟ್ರೈನಿಂಗ್! ಆರೋಪಿ ಸೆರೆ

ಹೆಣ್ಣೂರು ಸಂಚಾರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಇಲಿಯಾಜ್ ರೌಡಿಶೀಟರ್‌ಗಳಿಗೆ ಮನೆ ದರೋಡೆಗೆ ತರಬೇತಿ ನೀಡಿ, ಅವರನ್ನು ಅಪರಾಧಕ್ಕೆ ಉತ್ತೇಜಿಸಿದ್ದಾನೆ. ಗೌರಿಬಿದನೂರಿನಲ್ಲಿ ನಡೆದ ದರೋಡೆಯಲ್ಲಿ 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಗೌರಿಬಿದನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಬೇಲಿಯೇ ಎದ್ದು ಹೊಲ ಮೇದಂತಾಗಿದೆ
  • 18
  • 0
  • 0
ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಮತ್ತೊಂದು ಸಂಕಷ್ಟ: ಸ್ನೇಹಮಯಿ ಕೃಷ್ಣ ತಕರಾರು
March 11, 2025

ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಮತ್ತೊಂದು ಸಂಕಷ್ಟ: ಸ್ನೇಹಮಯಿ ಕೃಷ್ಣ ತಕರಾರು

ಲೋಕಾಯುಕ್ತ ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಈ ವರದಿಗೆ ಸ್ನೇಹಮಯಿ ಕೃಷ್ಣ ತಕರಾರು ಅರ್ಜಿ ಸಲ್ಲಿಸಿದ್ದಾರೆ.
  • 19
  • 0
  • 0
March 10, 2025

“ಯಕ್ಷ ಕಲಾ ನಿಪುಣ”

ರವಿ ಮಡೋಡಿ ಅವರು ಮೂಲತಃ ಶಿವಮೊಗ್ಗ ಜಿಲ್ಲೆಯ ಹೊಸನಗರದವರು. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ. ವೃತ್ತಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್, ಪ್ರವೃತ್ತಿಯಿಂದ ಯಕ್ಷಗಾನ ಮತ್ತು ಸಾಹಿತ್ಯ ಪ್ರೇಮಿ. ಯಕ್ಷಗಾನ ನೃತ್ಯ ಹಾಗೂ ಅರ್ಥಗಾರಿಕೆಯಲ್ಲಿ ಪರಿಣತಿ ಹೊಂದಿರುವ ಅವರು, ಯಕ್ಷಗಾನದ ಅಕಾಡಮಿಕ್ ಕಾರ್ಯಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಅಲ್ಲದೆ, ಯಕ್ಷಗಾನ ಕ್ಷೇತ್ರಕ್ಕೆ ತಂತ್ರಜ್ಞಾನದ ಲಾಭವನ್ನು ತರಲು ನಿರಂತರ ಶ್ರಮಿಸುತ್ತಿದ್ದಾರೆ.
  • 19
  • 0
  • 0
March 10, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ಕರ್ನಾಟಕ ಮುಂಗಡ ಪತ್ರ ಮಂಡನೆ ಆರಂಭಿಸಿದ್ದಾರೆ. ಸಿದ್ದರಾಮಯ್ಯ ಅವರ ದಾಖಲೆ 16ನೇ ಬಜೆಟಿನಲ್ಲಿ ಜನರು ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಆಯವ್ಯಯ ಬಜೆಟ್ ಗಾತ್ರ 4,09,549 ಕೋಟಿ ರೂಪಾಯಿ ಇದೆ.
  • 21
  • 0
  • 0