Back To Top

14.8 ಕೆಜಿ ಚಿನ್ನ ಕಳ್ಳ ಸಾಗಣೆ: ಡಿಜಿಪಿ ಮಗಳು, ಚಲನಚಿತ್ರ ನಟಿ ರನ್ಯಾ ರಾವ್‌ ಅರೆಸ್ಟ್
March 5, 2025

14.8 ಕೆಜಿ ಚಿನ್ನ ಕಳ್ಳ ಸಾಗಣೆ: ಡಿಜಿಪಿ ಮಗಳು, ಚಲನಚಿತ್ರ ನಟಿ ರನ್ಯಾ ರಾವ್‌ ಅರೆಸ್ಟ್

ದುಬೈನಿಂದ 12 ಕೋಟಿ ಮೌಲ್ಯದ 14.8 ಕೆಜಿ ತೂಕದ ಚಿನ್ನದ ಬಿಸ್ಕೆಟ್‌ ಹಾಗೂ ಗಟ್ಟಿಗಳ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ 14 ದಿನ ನ್ಯಾಯಾಂಗ ಬಂಧನದಲ್ಲಿರುವ ರಾಜ್ಯ ಪೊಲೀಸ್ ಗೃಹ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಹಾಗೂ ಡಿಜಿಪಿ ರಾಮಚಂದ್ರರಾವ್ ಅವರ ಮಲ ಮಗಳು ಮತ್ತು ಚಲನಚಿತ್ರ ನಟಿ ರನ್ಯಾ ರಾವ್‌ ಟ್ರಾವೆಲ್‌ ಹಿಸ್ಟರಿಯೇ ಕುತೂಹಲ ಮೂಡಿಸಿದೆ. ಕಳೆದೊಂದು
  • 19
  • 0
  • 0
ಆಕಸ್ಮಿಕ ಬೆಂಕಿ ಅವಘಡ : ಬೋನಿನಲ್ಲಿದ್ದ ಚಿರತೆ ಸಾವು
March 5, 2025

ಆಕಸ್ಮಿಕ ಬೆಂಕಿ ಅವಘಡ : ಬೋನಿನಲ್ಲಿದ್ದ ಚಿರತೆ ಸಾವು

ಬೋನಿನಲ್ಲಿದ್ದ ಚಿರತೆ ಸಾವು.ತಿಪಟೂರು: ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಮದ್ಲೇಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆಯ ನಿರ್ಲಕ್ಷದಿಂದ 4ವರ್ಷದ ವನ್ಯಜೀವಿ ಚಿರತೆ ಬೆಂಕಿಗೆ ಬಲಿಯಾಗಿ ಸಾವನ್ನಪ್ಪಿ.
  • 15
  • 0
  • 0
ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಿರೂಪಕಿ ಚೈತ್ರಾ ವಾಸುದೇವನ್
March 4, 2025

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಿರೂಪಕಿ ಚೈತ್ರಾ ವಾಸುದೇವನ್

ಬಿಗ್ ಬಾಸ್' ರಿಯಾಲಿಟಿ ಶೋ ಮಾಜಿ ಸ್ಪರ್ಧಿ, ನಿರೂಪಕಿ, ಇವೆಂಟ್ ಆರ್ಗನೈಸರ್ ಆಗಿರುವ ಚೈತ್ರಾ ವಾಸುದೇವನ್ ಅವರು ಭಾನುವಾರ (ಮಾ.2) ನೂತನ ಬಾಳಿಗೆ ಕಾಲಿಟ್ಟಿದ್ದಾರೆ.
  • 16
  • 0
  • 0
ಗಾಂಧಿ ಬಜಾರಿನ ವಿದ್ಯಾರ್ಥಿ ಭವನದಲ್ಲಿ ತಿನ್ನಬೇಕಾದರೆ ಟೇಬಲ್ ಬುಕ್ ಮಾಡಿ
March 3, 2025

ಗಾಂಧಿ ಬಜಾರಿನ ವಿದ್ಯಾರ್ಥಿ ಭವನದಲ್ಲಿ ತಿನ್ನಬೇಕಾದರೆ ಟೇಬಲ್ ಬುಕ್ ಮಾಡಿ

ಬಸವನಗುಡಿ, ಗಾಂಧಿ ಬಜಾರ್ ಕಡೆ ಹೋದವರು ವಿದ್ಯಾರ್ಥಿ ಭವನದ ದೋಸೆ ಸವಿಯಲು ಬಯಸುತ್ತಾರೆ.ನಟರು, ರಾಜಕಾರಣಿಗಳು ಸೇರಿ ದೇಶದ ವಿದೇಶದ ಅನೇಕ ಜನರು ಇಲ್ಲಿಗೆ ಭೇಟಿ ನೀಡಿದ್ದಾರೆ. ಬೆಂಗಳೂರಿನಲ್ಲಿ ವಿದ್ಯಾರ್ಥಿ ಭವನದ ಯಾರಿಗೆ ತಿಳಿದಿಲ್ಲ.
  • 16
  • 0
  • 0
ಉಪಾಹಾರ ಗೃಹ , ಹೋಟೆಲ್ ಗಳಲ್ಲಿ ಪ್ಲಾಸ್ಟಿಕ್ ಬಳಕೆ ಇಲ್ಲ: ಸಚಿವ ದಿನೇಶ್ ಗುಂಡೂರಾವ್
March 2, 2025

ಉಪಾಹಾರ ಗೃಹ , ಹೋಟೆಲ್ ಗಳಲ್ಲಿ ಪ್ಲಾಸ್ಟಿಕ್ ಬಳಕೆ ಇಲ್ಲ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರಿನ ಅನೇಕ ಹೋಟೆಲ್‌ಗಳಲ್ಲಿ ತಯಾರಾಗುವ ಇಡ್ಲಿ ಅಸುರಕ್ಷಿತ ಎಂಬುದು ಆಹಾರ ಇಲಾಖೆಯ ಪ್ರಯೋಗದಲ್ಲಿ ದೃಢಪಟ್ಟ ತಕ್ಷಣವೇ ಆರೋಗ್ಯ ಸಚಿವರು ಆ ಬಗ್ಗೆ ಕ್ರಮಕ್ಕೆ ಮುಂದಾಗಿದ್ದಾರೆ.
  • 20
  • 0
  • 0
ಬಸ್ ನಲ್ಲಿ ಮಹಿಳೆ ಮೇಲೆ ಅತ್ಯಾಚಾರ: ಆರೋಪಿ ಬಂಧನ
March 2, 2025

ಬಸ್ ನಲ್ಲಿ ಮಹಿಳೆ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಪುಣೆ ಪೊಲೀಸರು ಗಡೆಯನ್ನು ಬಂಧಿಸಲು ಶಿರೂರ್ ತಹಸಿಲ್‌ನಲ್ಲಿ ಡ್ರೋನ್‌ಗಳು ಮತ್ತು ಶ್ವಾನ ದಳಗಳನ್ನು ನಿಯೋಜಿಸಿದ್ದರು. ಪುಣೆಯ ಸ್ವರ್ಗೇಟ್ ಬಸ್ ನಿಲ್ದಾಣದಲ್ಲಿ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ (MSRTC) ಶಿವ ಶಾಹಿ ಬಸ್ಸಿನೊಳಗೆ ಆತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿದೆ .
  • 14
  • 0
  • 0
ಬೆಂಗಳೂರಿನಲ್ಲಿ ತುಳುವರ ಮೀಟ್‌ ಅಪ್‌; ರಿಲಾಕ್ಸ್‌ ಕರಾವಳಿ  ಮಂದಿ
March 2, 2025

ಬೆಂಗಳೂರಿನಲ್ಲಿ ತುಳುವರ ಮೀಟ್‌ ಅಪ್‌; ರಿಲಾಕ್ಸ್‌ ಕರಾವಳಿ ಮಂದಿ

ನಲ್ಲಿನ ತುಳುವರನ್ನು ಒಟ್ಟು ಗೂಡಿಸುವ ಕೆಲಸದಲ್ಲಿ ನಿರತವಾಗಿರುವ ಕರಾವಳಿಯ ಮಂದಿ ʼಬೆಂಗಳೂರು ತುಳುವಾಸ್‌ʼ ಎಂಬ ಇನ್‌ಸ್ಟಾಗ್ರಾಂ ಕಮ್ಯೂನಿಟಿ ರಚಿಸಿಕೊಂಡು ತುಳು ಭಾಷೆಯ ಕುರಿತಂತೆ ಹಲವು ಕಾರ್ಯಗಳನ್ನು ಮಾಡುತ್ತ ಬಂದಿದೆ.
  • 19
  • 0
  • 0
ದಾಂಪತ್ಯ ಜೀವನ ಮುರಿದುಕೊಂಡ ಚಾಹಲ್- ಧನಶ್ರೀ ವರ್ಮಾ
March 2, 2025

ದಾಂಪತ್ಯ ಜೀವನ ಮುರಿದುಕೊಂಡ ಚಾಹಲ್- ಧನಶ್ರೀ ವರ್ಮಾ

ಟೀಮ್ ಇಂಡಿಯಾದ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಾಹಲ್ ತಮ್ಮ ಪತ್ನಿ ಧನಶ್ರೀ ವರ್ಮಾ ಅವರಿಂದ ಬೇರ್ಪಟ್ಟಿದ್ದಾರೆ. ವರದಿಗಳ ಪ್ರಕಾರ, ಇಬ್ಬರೂ ಬಾಂದ್ರಾ ಕುಟುಂಬ ನ್ಯಾಯಾಲಯದಲ್ಲಿ ವಿಚ್ಛೇದನ ಪಡೆದಿದ್ದಾರೆ.
  • 20
  • 0
  • 0