ಅಬಕಾರಿ ಇಲಾಖೆಯ ಮೂಲಕ ಸರಕಾರಕ್ಕೆ ಅತೀ ಹೆಚ್ಚು ಆದಾಯವನ್ನು ನೀಡುತ್ತಿರುವ ಪುಟ್ಟ ಜಿಲ್ಲೆಯಾಗಿರುವ ಕೊಡಗಿನಲ್ಲಿ ಅಬಕಾರಿ ಇಲಾಖೆಗೆ ಸ್ವಂತ ಎನ್ನುವ ಕಟ್ಟಡವೇ ಇಲ್ಲವಾಗಿದ್ದು, ಇದ್ದ ಸ್ವಂತ ಕಟ್ಟಡ ಕೈಗೆಟುಕದ ದ್ರಾಕ್ಷಿಯಂತಾಗಿದೆ.
ಡಿ.ಕೆ ಶಿವಕುಮಾರ್ ಬೇಜಾರಾಗಲು ಅವರ ಆಸ್ತಿ ಏನಾದರೂ ಬರೆಸಿಕೊಂಡಿದ್ದೇವಾ? ಇದೆಲ್ಲ ಸುಮ್ಮನೆ ಅಷ್ಟೇ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸಹಕಾರಿ ಸಚಿವ ಕೆಎನ್ ರಾಜಣ್ಣ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.
ತಿಪಟೂರು : ಸಾಮಾನ್ಯವಾಗಿ ಹುಲಿ, ಚಿರತೆ ಕಂಡರೆ ಜನರು ಮೈಲಿ ದೂರ ಓಡುತ್ತಾರೆ. ಆದರೆ, ಇಲ್ಲೊಬ್ಬ ಮಹಾಶಯ, ಚಿರತೆ ಬಾಲ ಹಿಡಿದು ಬೋನಿಗೆ ಹಾಕಿರುವ ಘಟನೆ ತಿಪಟೂರು ತಾಲೂಕಿನ ರಂಗಾಪುರ ಗ್ರಾಮದಲ್ಲಿ ನಡೆದಿದೆ. ಆನಂದ್ ಎಂಬ ಯುವಕ ಚಿರತೆಯನ್ನು ಹಿಡಿದಿದ್ದು, ಆತನ ಚಾಕಚಕ್ಯತೆ ಮತ್ತು ಧೈರ್ಯ, ಸಾಹಸಕ್ಕೆ ಸುತ್ತಮುತ್ತಲಿನ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಚಿರತೆಯೊಂದು ಹಲವು
ನಂದಿ ಗಿರಿಧಾಮದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನೆಡಸುವಂತೆ ಕೋರಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದಾರಾಮಯ್ಯ ಅವರಿಗೆ ಮನವಿ ಮಾಡುತ್ತೇನೆ ಎಂದು ಉನ್ನತ ಶಿಕ್ಷಣ ಸಚಿವರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಸಿ ಸುಧಾಕರ್ ತಿಳಿಸಿದರು.
ಪತ್ರಿಕೆ ವರದಿ ಮಾಡಿದ್ದ ಬಾಕಿ ಕಾರ್ಡ್ ಪೋಸ್ಟ್ ಮಾಡಿ ಟಾಂಗ್ ಕೊಟ್ಟ ಕೇಂದ್ರ ಸಚಿವರು. ₹32,000 ಕೋಟಿ ಬಿಲ್ ಬಾಕಿ ಬಿದ್ದಿದೆ. ಈ ಬಾಕಿ ಮೇಲೆ ನಿಮ್ಮ ಪರ್ಸಂಟೇಜ್ ಕರಿನೆರಳು ಕೂಡ ಬಿದ್ದಿದೆ! ಎಂದು ಕಿಡಿ
ಹಲವು ವರ್ಷಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ಕಿರಿಕಿರಿ, ಭ್ರಷ್ಟಾಚಾರಕ್ಕೆ ಸಂಪೂರ್ಣ ಕಡಿವಾಣ ಹಾಕಬೇಕು. ಇದಕ್ಕೆ ಪರಸ್ಪರ ಹೊಂದಾಣಿಕೆಯಿಂದ ಮೂರೂ ಇಲಾಖೆಗಳು ಕಾರ್ಯ ನಿರ್ವಹಿಸಿ: ಸಿ.ಎಂ.ಸ್ಪಷ್ಟ ಸೂಚನೆ