May 20, 2025
ತುಮಕೂರಿನಲ್ಲಿ ಅಭಿವೃದ್ಧಿ ಪರ್ವ ಆರಂಭ: ಮೆಟ್ರೋ ಪ್ರಸ್ತಾಪ ವರದಿ ಸ್ವೀಕರಿಸಿದ ರಾಜ್ಯ ಸರ್ಕಾರ
ತುಮಕೂರಿನಲ್ಲಿ ಅಭಿವೃದ್ಧಿ ಪರ್ವ ಪ್ರಾರಂಭವಾಗಿದೆ. ಬಹುದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಯೋಜನೆಗಳಿಗೆ ವೇಗ ಸಿಕ್ಕಿದೆ. ಈ ನಡುವೆಯೇ, ತುಮಕೂರಿನ ಜನತೆಗೆ ಮತ್ತೊಂದು ಸಿಹಿಸುದ್ದಿ ಲಭಿಸಿದೆ.
- 2
- 0
- 0