Back To Top

ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿ ಶವವಾಗಿ ಪತ್ತೆ
May 18, 2025

ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿ ಶವವಾಗಿ ಪತ್ತೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕಲ್ಲಹಳ್ಳಿ ಬಳಿ ಶವವಾಗಿ ಪತ್ತೆಯಾಗಿದ್ದಾನೆ.ಸಂಪತ್ ಕುಮಾರ್ ಮೃತ ವ್ಯಕ್ತಿ. 2022ರಲ್ಲಿ ಸಿದ್ದರಾಮಯ್ಯ ಅವರು ಕೊಡಗು ಭೂಕುಸಿತ ಅವಲೋಕನಕ್ಕೆಂದು ಭೇಟಿ ನೀಡಿದ್ದ ವೇಳೆ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಸಂಪತ್ ಕುಮಾರ್ ಎಂಬಾತ ಮೊಟ್ತೆ ಎ ಸೆದಿದ್ದ ಪ್ರಕರಣ ನಡೆದಿತ್ತು.
  • 3
  • 0
  • 0
ಡೋನಾಲ್ಡ್ ಟ್ರಂಪ್ ಯು-ಟರ್ನ್: ಭಾರತ ಮತ್ತು ಪಾಕಿಸ್ತಾನ ನಡುವೆ ನಾನು ಮಧ್ಯಸ್ಥಿಕೆ ವಹಿಸಿಲ್ಲ ಎಂದ ಅಮೇರಿಕ ಅಧ್ಯಕ್ಷ
May 18, 2025

ಡೋನಾಲ್ಡ್ ಟ್ರಂಪ್ ಯು-ಟರ್ನ್: ಭಾರತ ಮತ್ತು ಪಾಕಿಸ್ತಾನ ನಡುವೆ ನಾನು ಮಧ್ಯಸ್ಥಿಕೆ ವಹಿಸಿಲ್ಲ ಎಂದ ಅಮೇರಿಕ

ಭಾರತ ಮತ್ತು ಪಾಕಿಸ್ತಾನ ಕದನ ವಿರಾಮ ಘೋಷಣೆಗೆ ಒಪ್ಪಿಕೊಂಡಿದ್ದಾವೆ ಎಂಬುದಾಗಿ ತಿಳಿಸಿದ ಅಮೇರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರು, ಈಗ ಯು-ಟರ್ನ್ ಹೊಡಿದ್ದಾರೆ. ಭಾರತ ಮತ್ತು ಪಾಕಿಸ್ತಾನ ನಡುವೆ ನಾನು ಮಧ್ಯಸ್ಥಿಕೆ ವಹಿಸಿಲ್ಲ. ಸಮಸ್ಯೆ ಬಗೆಹರಿಸಲು ಸಹಾಯ ಮಾಡಿದ್ದೇನೆ ಎಂಬುದಾಗಿ ಹೇಳಿದ್ದಾರೆ.
  • 3
  • 0
  • 0
ಭಾರತದೊಂದಿಗೆ ಶಾಂತಿ ಮಾತುಕತೆಯಲ್ಲಿ ತೊಡಗಲು ಇಸ್ಲಾಮಾಬಾದ್ ಸಿದ್ಧ: ಪ್ರಧಾನಿ ಶೆಹಬಾಜ್ ಷರೀಫ್
May 17, 2025

ಭಾರತದೊಂದಿಗೆ ಶಾಂತಿ ಮಾತುಕತೆಯಲ್ಲಿ ತೊಡಗಲು ಇಸ್ಲಾಮಾಬಾದ್ ಸಿದ್ಧ: ಪ್ರಧಾನಿ ಶೆಹಬಾಜ್ ಷರೀಫ್

ಸುಮಾರು ಮೂರು ದಶಕಗಳಲ್ಲಿ ಉಭಯ ಪರಮಾಣು ಸಶಸ್ತ್ರ ರಾಷ್ಟ್ರಗಳು ತಮ್ಮ ಅತ್ಯಂತ ತೀವ್ರವಾದ ಮಿಲಿಟರಿ ಮುಖಾಮುಖಿಯನ್ನು ಕೊನೆಗೊಳಿಸಿದ ಕೆಲವು ದಿನಗಳ ನಂತರ, ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಗುರುವಾರ ಭಾರತದೊಂದಿಗೆ ಶಾಂತಿ ಮಾತುಕತೆಯಲ್ಲಿ ತೊಡಗಲು ಇಸ್ಲಾಮಾಬಾದ್ ಸಿದ್ಧವಾಗಿದೆ ಎಂದು ಹೇಳಿದರು .
  • 2
  • 0
  • 0
ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ವೇತನ ಹೆಚ್ಚಿಸಿದ ರಾಜ್ಯ ಸರ್ಕಾರ
May 17, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ವೇತನ ಹೆಚ್ಚಿಸಿದ ರಾಜ್ಯ ಸರ್ಕಾರ

ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ.
  • 3
  • 0
  • 0
ಬೆತ್ತಲಾಗಿ ಬಂದು ಮೊಬೈಲ್ ಮಾರಾಟ ಮಳಿಗೆಯಲ್ಲಿ 85 ಮೊಬೈಲ್ ದೋಚಿದ ಕಳ್ಳ

ಬೆತ್ತಲಾಗಿ ಬಂದು ಮೊಬೈಲ್ ಮಾರಾಟ ಮಳಿಗೆಯಲ್ಲಿ 85 ಮೊಬೈಲ್ ದೋಚಿದ ಕಳ್ಳ

ಬೆಂಗಳೂರಿನಲ್ಲಿ ಬೆತ್ತಲಾಗಿ ಬಂದು ಮೊಬೈಲ್ ಮಾರಾಟ ಮಳಿಗೆಯ ಹಿಂಬದಿ ಗೋಡೆ ಕರೆ ಕೊರೆದು 85 ಮೊಬೈಲ್ ದೋಚಿದ್ದ ಆರೋಪಿಯನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
  • 5
  • 0
  • 0
ಮುಸ್ಲಿಂ ಪುರುಷರು ಒಂದಕ್ಕಿಂತ ಹೆಚ್ಚು ಪತ್ನಿಯರನ್ನು ಹೊಂದಬಹುದೆಂದ ಅಲಹಾಬಾದ್ ಕೋರ್ಟ್
May 16, 2025

ಮುಸ್ಲಿಂ ಪುರುಷರು ಒಂದಕ್ಕಿಂತ ಹೆಚ್ಚು ಪತ್ನಿಯರನ್ನು ಹೊಂದಬಹುದೆಂದ ಅಲಹಾಬಾದ್ ಕೋರ್ಟ್

ಮುಸ್ಲಿಮ್ ಧರ್ಮೀಯ ಪುರುಷರು ಒಂದಕ್ಕಿಂತ ಹೆಚ್ಚು ಪತ್ನಿಯರನ್ನು ಹೊಂದಬಹುದು ಎಂದು ಅಲಹಾಬಾದ್ ಕೋರ್ಟ್ ಚರ್ಚಾಸ್ಪದ ತೀರ್ಪೊಂದನ್ನು ನೀಡಿದೆ.
  • 3
  • 0
  • 0
ಬಿಯರ್ ಬಾಟ್ಲಿಯಿಂದ ಶಿಕ್ಷಕನ ಮೇಲೆ ಮಾರಣಾಂತಿಕ‌ ಹಲ್ಲೆ ಮಾಡಿದ ವಿದ್ಯಾರ್ಥಿ

ಬಿಯರ್ ಬಾಟ್ಲಿಯಿಂದ ಶಿಕ್ಷಕನ ಮೇಲೆ ಮಾರಣಾಂತಿಕ‌ ಹಲ್ಲೆ ಮಾಡಿದ ವಿದ್ಯಾರ್ಥಿ

ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವ ಶಿಕ್ಷಕರೊಬ್ಬರ ಮೇಲೆ ಒಡೆದ ಬಿಯರ್ ಬಾಟ್ಲಿಯಿಂದ ಮಾರಣಾಂತಿಕ‌ ಹಲ್ಲೆ ನಡೆಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ‌ ಸಾವಳಗಿ ಗ್ರಾಮದಲ್ಲಿ ಜರುಗಿದೆ.
  • 2
  • 0
  • 0
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರ ಶಿಬಿರಗಳ ವಿರುದ್ಧ ಕಠಿಣ ಕ್ರಮಕ್ಕೆ ಯುನೈಟೆಡ್ ಕಿಂಗ್‌ಡಂನ ಪ್ರಧಾನಿ ಕೈರ್ ಸ್ಟಾರ್ಮರ್ ಸರ್ಕಾರಕ್ಕೆ ಒತ್ತಾಯ
May 16, 2025

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರ ಶಿಬಿರಗಳ ವಿರುದ್ಧ ಕಠಿಣ ಕ್ರಮಕ್ಕೆ ಯುನೈಟೆಡ್ ಕಿಂಗ್‌ಡಂನ ಪ್ರಧಾನಿ ಕೈರ್

ಆಪರೇಷನ್ ಸಿಂಧೂರ ಅಡಿಯಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಕೈಗೊಂಡಿರುವ ಕ್ರಮಕ್ಕೆ ಯುನೈಟೆಡ್ ಕಿಂಗ್‌ಡಂನ ಪ್ರಧಾನಿ ಕೈರ್ ಸ್ಟಾರ್ಮರ್ ಸರ್ಕಾರ ಬೆಂಬಲದ ಜತೆಗೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕ ಶಿಬಿರಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಯುನೈಟೆಡ್ ಕಿಂಗ್‌ಡಂನ ಪ್ರಧಾನಿ ಕೈರ್ ಸ್ಟಾರ್ಮರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.'
  • 2
  • 0
  • 0
ಸಿಂಧೂ ಜಲ ಒಪ್ಪಂದ ಮರು ಪರಿಶೀಲಿಸುವಂತೆ ಭಾರತಕ್ಕೆ ಮನವಿ ಮಾಡಿದ ಪಾಕಿಸ್ತಾನ
May 16, 2025

ಸಿಂಧೂ ಜಲ ಒಪ್ಪಂದ ಮರು ಪರಿಶೀಲಿಸುವಂತೆ ಭಾರತಕ್ಕೆ ಮನವಿ ಮಾಡಿದ ಪಾಕಿಸ್ತಾನ

ಮೊದಲ ಬಾರಿಗೆ ಭಾರತದೊಂದಿಗೆ ಚರ್ಚೆಯ ಮೂಲಕ ಪ್ರಸ್ತಾಪ ತಂದಿರುವ ಪಾಕಿಸ್ತಾನ ಸಿಂಧೂ ಜಲ ಒಪ್ಪಂದದ (Indus Water Treaty) ಅಮಾನತನ್ನು ಮರುಪರಿಶೀಲಿಸಿ ಎಂದು ಭಾರತಕ್ಕೆ ಮನವಿ ಸಲ್ಲಿಸಿದೆ.
  • 2
  • 0
  • 0