April 28, 2025
ಪತ್ನಿಗೆ ಬುದ್ಧಿವಾದ ಹೇಳಿದಕ್ಕೆ ಪತಿಯ ಮೇಲೆ ದಾಳಿ ಮಾಡಿದ ಪತ್ನಿ
ರಾಜ್ಯದಲ್ಲಿ ಐಜಿಪಿ ಓಂ ಪ್ರಕಾಶ್ ಅವರನ್ನು ಪತ್ನಿಯೇ ಹತ್ಯೆಗೈದಿದ್ದರು. ಇದೇ ಮಾದರಿಯಲ್ಲಿ ರಾಜ್ಯದಲ್ಲಿ ಮತ್ತೊಂದು ಘಟನೆ ನಡೆದಿದೆ. ಮೊಬೈಲ್‌ನಲ್ಲಿ ಅತಿಯಾಗಿ ಚಾಟ್ ಮಾಡುತ್ತಿದ್ದ ಪತ್ನಿಗೆ ಬುದ್ಧಿವಾದ ಹೇಳಿದಕ್ಕೆ ಪತ್ನಿಯೊಬ್ಬಳು ತನ್ನ ಪತಿಯ ಮೇಲೆ ಚಾಕುವಿನಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ವಿಜಯಪುರ ನಗರದ ಆಲಕುಂಟೆ ನಗರದಲ್ಲಿ ಇಂದು ನಸುಕಿನ ಜಾವ 3 ಗಂಟೆಗೆ ನಡೆದಿದೆ.
- 7
- 0
- 0