Back To Top

ಭಯೋತ್ಪಾದನೆ ವಿರುದ್ಧ ಹೋರಾಡುವ ಭಾರತದ ಸಂಕಲ್ಪ ಅಚಲ: ಮೋದಿ
April 23, 2025

ಭಯೋತ್ಪಾದನೆ ವಿರುದ್ಧ ಹೋರಾಡುವ ಭಾರತದ ಸಂಕಲ್ಪ ಅಚಲ: ಮೋದಿ

ಪ್ರಧಾನಿ ಮೋದಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸಿದರು ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದರು.
  • 3
  • 0
  • 0
ಉಗ್ರರ ಗುಂಡೇಟಿಗೆ ಸ್ಥಳದಲ್ಲೇ ಸಾವನ್ನಪ್ಪಿದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್
April 23, 2025

ಉಗ್ರರ ಗುಂಡೇಟಿಗೆ ಸ್ಥಳದಲ್ಲೇ ಸಾವನ್ನಪ್ಪಿದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ಭೀಕರ ಗುಂಡಿನ ದಾಳಿಗೆ 27ಕ್ಕೂ ಅಧಿಕ ಪ್ರವಾಸಿಗರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಇವರಲ್ಲಿ ಕರ್ನಾಟಕದ ಶಿವಮೊಗ್ಗದ ವಿಜಯನಗರ ನಿವಾಸಿ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಎಂಬುವರು ಉಗ್ರರ ಗುಂಡೇಟಿಗೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
  • 3
  • 0
  • 0
ಗುಂಡಿಕ್ಕಿ 28 ಜನರನ್ನು ಕೊಂದು, ಹಲವಾರು ಜನರನ್ನು ಗಾಯಗೊಳಿಸಿದ ಉಗ್ರರು
April 23, 2025

ಗುಂಡಿಕ್ಕಿ 28 ಜನರನ್ನು ಕೊಂದು, ಹಲವಾರು ಜನರನ್ನು ಗಾಯಗೊಳಿಸಿದ ಉಗ್ರರು

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಉದ್ದನೆಯ ಹಚ್ಚ ಹಸಿರಿನ ಹುಲ್ಲುಗಾವಲುಗಳಲ್ಲಿ ಪ್ರವಾಸಿಗರು ಕುದುರೆ ಸವಾರಿಯನ್ನು ಆನಂದಿಸುತ್ತಿದ್ದಾಗ, ಮಂಗಳವಾರ ಭಯೋತ್ಪಾದಕರು ಅವರ ಮೇಲೆ ಗುಂಡು ಹಾರಿಸಿ 28 ಜನರನ್ನು ಕೊಂದು, ಹಲವಾರು ಜನರನ್ನು ಗಾಯಗೊಳಿಸಿದರು.
  • 5
  • 0
  • 0
ಭಯೋತ್ಪಾದಕ ದಾಳಿಗೂ ಪಾಕಿಸ್ತಾನಕ್ಕೂ ಯಾವುದೇ ಸಂಬಂಧವಿಲ್ಲ: ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್

ಭಯೋತ್ಪಾದಕ ದಾಳಿಗೂ ಪಾಕಿಸ್ತಾನಕ್ಕೂ ಯಾವುದೇ ಸಂಬಂಧವಿಲ್ಲ: ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಬಳಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೂ ಪಾಕಿಸ್ತಾನಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಬುಧವಾರ ಹೇಳಿದ್ದಾರೆ.
  • 7
  • 0
  • 0
ಕಾಶ್ಮೀರ ದಾಳಿ: ಅಮಿತ್ ಶಾಗೆ ಕರೆ ಮಾಡಿ ಮಾಹಿತಿ ಪಡೆದ ನರೇಂದ್ರ ಮೋದಿ

ಕಾಶ್ಮೀರ ದಾಳಿ: ಅಮಿತ್ ಶಾಗೆ ಕರೆ ಮಾಡಿ ಮಾಹಿತಿ ಪಡೆದ ನರೇಂದ್ರ ಮೋದಿ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಕುರಿತು ಸೌದಿ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಗೃಹ ಸಚಿವ ಅಮಿತ್ ಶಾ ಅವರಿಗೆ ಕರೆ ಮಾಡಿ ಮಾಹಿತಿ ಪಡೆದಿದ್ದಾರೆ.
  • 1
  • 0
  • 0
ಸೌದಿ ಅರೇಬಿಯಾದ ಅಧಿಕೃತ ಭೇಟಿ ಅರ್ಧಕ್ಕೆ ಮೊಟಕುಗೊಳಿಸಿದ ನರೇಂದ್ರ ಮೋದಿ
April 23, 2025

ಸೌದಿ ಅರೇಬಿಯಾದ ಅಧಿಕೃತ ಭೇಟಿ ಅರ್ಧಕ್ಕೆ ಮೊಟಕುಗೊಳಿಸಿದ ನರೇಂದ್ರ ಮೋದಿ

ಕಾಶ್ಮೀರದಲ್ಲಿ ಸಂಭವಿಸಿದ ಭಯೋತ್ಪಾದಕ ದಾಳಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸೌದಿ ಅರೇಬಿಯಾದ ಅಧಿಕೃತ ಭೇಟಿಯನ್ನು ಅರ್ಧಕ್ಕೆ ಮೊಟಕುಗೊಳಿಸಿ, ತಕ್ಷಣವೇ ಭಾರತಕ್ಕೆ ಮರಳಲು ನಿರ್ಧರಿಸಿದ್ದಾರೆ. ಸೌದಿ ಅರೇಬಿಯಾದಲ್ಲಿ ಆಯೋಜಿಸಲಾಗಿದ್ದ ಉನ್ನತ ಮಟ್ಟದ ಭೋಜನಕೂಟವನ್ನು ತಪ್ಪಿಸಿರುವ ಅವರು, ಇಂದು ರಾತ್ರಿಯೇ ರಿಯಾದ್‌ನಿಂದ ಭಾರತಕ್ಕೆ ತೆರಳಲಿದ್ದಾರೆ ಎಂದು ವರದಿಯಾಗಿದೆ.
  • 6
  • 0
  • 0
ಕುತ್ತಿಗೆ ಹಿಡಿದು ಕೊಲೆಗೆ ಯತ್ನಿಸಿದ್ದ ವಿಂಗ್‌ ಕಮಾಂಡರ್‌ ವಿರುದ್ಧ ಕೊನೆಗೂ ಎಫ್‌ಐಆರ್‌ ದಾಖಲು

ಕುತ್ತಿಗೆ ಹಿಡಿದು ಕೊಲೆಗೆ ಯತ್ನಿಸಿದ್ದ ವಿಂಗ್‌ ಕಮಾಂಡರ್‌ ವಿರುದ್ಧ ಕೊನೆಗೂ ಎಫ್‌ಐಆರ್‌ ದಾಖಲು

ಸುಳ್ಳು ಕಥೆ ಕಟ್ಟಿದ ವಿಂಗ್‌ ಕಮಾಂಡರ್‌ (Wing Commandor) ವಿರುದ್ಧ ಕೊನೆಗೂ ಎಫ್‌ಐಆರ್‌ (FIR) ದಾಖಲಾಗಿದೆ. ಹಲ್ಲೆಗೆ ಒಳಗಾದ ವಿಕಾಸ್‌ ನೀಡಿದ ದೂರಿನ ಆಧಾರದಲ್ಲಿ ಬೈಯಪ್ಪನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಕಾರಿನ ನಂಬರ್‌ ಆಧಾರದಲ್ಲಿ ಶಿಲಾದಿತ್ಯಾ ಬೋಸೆ (Shiladitya Bose) ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ ಅಡಿ ಪ್ರಕರಣ ದಾಖಲಾಗಿದೆ.
  • 9
  • 0
  • 0
ಓಂ ಪ್ರಕಾಶ್ ಹತ್ಯೆಯಾದ ಕುರಿತು ಪುತ್ರ ಸ್ಪೋಟಕ ಮಾಹಿತಿ ನೀಡಿದ ಪುತ್ರ
April 22, 2025

ಓಂ ಪ್ರಕಾಶ್ ಹತ್ಯೆಯಾದ ಕುರಿತು ಪುತ್ರ ಸ್ಪೋಟಕ ಮಾಹಿತಿ ನೀಡಿದ ಪುತ್ರ

ಬೆಂಗಳೂರು: ಕರ್ನಾಟಕದ ಮಾಜಿ ಪೊಲೀಸ್ ಮಹಾನಿರ್ದೇಶಕ(ಡಿಜಿಪಿ) ಓಂ ಪ್ರಕಾಶ್ ಹತ್ಯೆಯಾದ ಕುರಿತಂತೆ ಅವರ ಪುತ್ರ ಸ್ಪೋಟಕ ಮಾಹಿತಿ ನೀಡಿದ್ದಾರೆ. 'ತಂದೆಗೆ ಬೆದರಿಕೆ ಹಾಕಲಾಗುತ್ತಿತ್ತು, ತಾಯಿ ಮತ್ತು ಸಹೋದರಿ ಪ್ರತಿದಿನ ಜಗಳವಾಡುತ್ತಿದ್ದರು' ಎಂದು ಓಂ ಪ್ರಕಾಶ್ ಅವರ ಮಗ ಕಾರ್ತಿಕೇಶ್ ದೂರು ನೀಡಿದ್ದು, ಎಫ್‌ಐಆರ್ ದಾಖಲಿಸಲಾಗಿದೆ.
  • 7
  • 0
  • 0
ನಿವೃತ್ತ ಡಿಜಿಪಿ ‌ಓಂಪ್ರಕಾಶ್ ಕೊಲೆ ಪ್ರಕರಣದಲ್ಲಿ ಪತ್ನಿ ಹೇಳಿದ್ದೇನು?
April 22, 2025

ನಿವೃತ್ತ ಡಿಜಿಪಿ ‌ಓಂಪ್ರಕಾಶ್ ಕೊಲೆ ಪ್ರಕರಣದಲ್ಲಿ ಪತ್ನಿ ಹೇಳಿದ್ದೇನು?

ನಿವೃತ್ತ ಡಿಜಿಪಿ ‌ಓಂಪ್ರಕಾಶ್ ಕೊಲೆ ಪ್ರಕರಣ‌ಕ್ಕೆ ಸಂಬಂಧಿಸಿದಂತೆ ಪೊಲೀಸ್ ವಿಚಾರಣೆಯಲ್ಲಿ ಸ್ಫೋಟಕ ಮಾಹಿತಿ‌‌ ಬಯಲಾಗುತ್ತಿದೆ. ಪೊಲೀಸರ ಮುಂದೆ ಕೊಲೆ ಆರೋಪಿ ಪಲ್ಲವಿ ಹೇಳಿಕೆ ನೀಡಿದ್ದು, ಕಳೆದ ಒಂದು ವಾರದಿಂದ ಮನೆಯಲ್ಲಿ ಜಗಳ ನಡೆಯುತ್ತಿತ್ತು. ಪದೇ ಪದೇ ಗನ್ ತಂದು ನನಗೆ ಮತ್ತು ನನ್ನ ಮಗಳಿಗೆ ಶೂಟ್ ಮಾಡೋದಾಗಿ ಬೆದರಿಕೆ ಹಾಕುತ್ತಿದ್ರು.
  • 6
  • 0
  • 0