April 18, 2025
ಚಿಕಿತ್ಸೆಗೆ ಹಣವಿಲ್ಲ: ಪತ್ನಿಗೆ ಗುಂಡು ಹಾರಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಕ್ಯಾನ್ಸರ್ ಪೀಡಿತ ವ್ಯಕ್ತಿ
ಕ್ಯಾನ್ಸರ್(Cancer) ಪೀಡಿತ ವ್ಯಕ್ತಿಯೊಬ್ಬ ಪತ್ನಿಗೆ ಗುಂಡು ಹಾರಿಸಿ ಕೊಂದು, ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕುಲದೀಪ್ ತ್ಯಾಗಿ ಎಂದು ಗುರುತಿಸಲಾಗಿದೆ. ತನಗೆ ಕ್ಯಾನ್ಸರ್ ಇದೆ, ಚಿಕಿತ್ಸೆಗೆ ಅಷ್ಟೊಂದು ಹಣ ನನ್ನ ಬಳಿ ಇಲ್ಲ, ತನ್ನ ಕುಟುಂಬಕ್ಕೆ ತನ್ನ ಸ್ಥಿತಿಯ ಬಗ್ಗೆ ತಿಳಿದಿಲ್ಲ ಮತ್ತು ಚಿಕಿತ್ಸಾ ವೆಚ್ಚದಲ್ಲಿ ಅವರಿಗೆ ಹೊರೆಯಾಗಲು
- 7
- 0
- 0