Back To Top

ಅಫ್ಘಾನಿಸ್ತಾನದ ಹಿಂದೂ ಕುಶ್ ಪ್ರದೇಶದಲ್ಲಿ 5.9 ತೀವ್ರತೆಯ ಭೂಕಂಪ
April 16, 2025

ಅಫ್ಘಾನಿಸ್ತಾನದ ಹಿಂದೂ ಕುಶ್ ಪ್ರದೇಶದಲ್ಲಿ 5.9 ತೀವ್ರತೆಯ ಭೂಕಂಪ

ಬುಧವಾರ ಬೆಳಗಿನ ಜಾವ ಅಫ್ಘಾನಿಸ್ತಾನದ ಹಿಂದೂ ಕುಶ್ ಪ್ರದೇಶದಲ್ಲಿ 5.9 ತೀವ್ರತೆಯ ಭೂಕಂಪ ಸಂಭವಿಸಿದ್ದು, ದೆಹಲಿ-ಎನ್‌ಸಿಆರ್ ಪ್ರದೇಶ ಸೇರಿದಂತೆ ಭಾರತದ ಕೆಲವು ಭಾಗಗಳಲ್ಲಿ ಕಂಪನದ ಅನುಭವವಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.
  • 5
  • 0
  • 0
ಪತ್ನಿಯ ಕಾಟಕ್ಕೆ ಬೇಸತ್ತು, ಪೆಟ್ರೋಲ್ ಸುರವಿಕೊಂಡು ವ್ಯಕ್ತಿ ಆತ್ಮಹತ್ಯೆ ಯತ್ನ
April 15, 2025

ಪತ್ನಿಯ ಕಾಟಕ್ಕೆ ಬೇಸತ್ತು, ಪೆಟ್ರೋಲ್ ಸುರವಿಕೊಂಡು ವ್ಯಕ್ತಿ ಆತ್ಮಹತ್ಯೆ ಯತ್ನ

ಇತ್ತೀಚೆಗೆ ಹೆಂಡತಿಯರ ಕಾಟಕ್ಕೆ ಅದೆಷ್ಟೋ ಗಂಡಂದಿರು ಕಿರುಕುಳ ತಾಳದೆ ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಬೆಂಗಳೂರಿನಲ್ಲಿ ಪತ್ನಿಯ ಕಾಟಕ್ಕೆ ಬೇಸತ್ತು ವ್ಯಕ್ತಿಯೊಬ್ಬ ಬೆಂಗಳೂರಿನ ರಾಜಭವನದ ಎದುರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆತಿಸಿರುವ ಘಟನೆ ಇದೀಗ ವರದಿಯಾಗಿದೆ.
  • 3
  • 0
  • 0
ರೈತ ಬೆಳೆದ 4,000 ಗಂಧದ ಮರಗಳಲ್ಲಿ 2,000 ಮರಗಳು ಕಳ್ಳರ ಪಾಲು
April 15, 2025

ರೈತ ಬೆಳೆದ 4,000 ಗಂಧದ ಮರಗಳಲ್ಲಿ 2,000 ಮರಗಳು ಕಳ್ಳರ ಪಾಲು

ಮಾಗಡಿಯ (Magadi) ರೈತರೊಬ್ಬರು (Farmer) ಬೆಳೆದಿದ್ದ 4,000 ಗಂಧದ ಮರಗಳಲ್ಲಿ (Sandalwood) ಸುಮಾರು 2000 ಮರಗಳು ಕಳ್ಳರ ಪಾಲಾಗಿವೆ. ರಾಮನಗರ: ಮಾಗಡಿಯ (Magadi) ರೈತರೊಬ್ಬರು (Farmer) ಬೆಳೆದಿದ್ದ 4,000 ಗಂಧದ ಮರಗಳಲ್ಲಿ (Sandalwood) ಸುಮಾರು 2000 ಮರಗಳು ಕಳ್ಳರ ಪಾಲಾಗಿವೆ.ಮಾಗಡಿ ತಾಲೂಕಿನ ಅತ್ತಿಂಗೆರೆ ಗ್ರಾಮದ ಸೋಮಕ್ಕನಮಠದ ಬಳಿಯ 12 ಎಕರೆ ಜಮೀನಿನಲ್ಲಿ ಪಂಚಲಿಂಗಯ್ಯ ಹಾಗೂ ಸಹೋದರ
  • 2
  • 0
  • 0
ತಂದೆಯ ಸ್ನೇಹಿತ ಎಂದು ಕರೆ ಮಾಡಿದ ಸೈಬರ್‌ ವಂಚಕನಿಗೆ ಪಾಠ ಕಲಿಸಿದ ಯುವತಿ
April 15, 2025

ತಂದೆಯ ಸ್ನೇಹಿತ ಎಂದು ಕರೆ ಮಾಡಿದ ಸೈಬರ್‌ ವಂಚಕನಿಗೆ ಪಾಠ ಕಲಿಸಿದ ಯುವತಿ

ಹೊಸ ಹೊಸ ತಂತ್ರಗಳೊಂದಿಗೆ ಜನರನ್ನು ಸೈಬರ್‌ ವಂಚಕರು ಮೋಸ ಮಾಡುತ್ತಲೇ ಬಂದಿದ್ದಾರೆ. ಇದೀಗ ಮತ್ತೊಂದು ತಂತ್ರದೊಂದಿಗೆ ಸೈಬರ್‌ ವಂಚಕರು ಜನರನ್ನು ಯಾಮಾರಿಸುತ್ತಿದ್ದು, ಪರಿಚಯಸ್ಥರಂತೆ ತಮ್ಮನ್ನು ಬಿಂಬಿಸಿ ಸೂಕ್ಷ್ಮ ಮಾಹಿತಿಗಳನ್ನು ಪಡೆದು, ವಂಚಿಸುತ್ತಿದ್ದಾರೆ.
  • 4
  • 0
  • 0
ಉದ್ಯಮಿ ಅಕಾಯ್ ಜತೆ ವೈಷ್ಣವಿ ಗೌಡ ನಿಶ್ಚಿತಾರ್ಥ
April 15, 2025

ಉದ್ಯಮಿ ಅಕಾಯ್ ಜತೆ ವೈಷ್ಣವಿ ಗೌಡ ನಿಶ್ಚಿತಾರ್ಥ

ವೈಷ್ಣವಿ ಗೌಡ ಅವರು 300ಕ್ಕೂ ಹೆಚ್ಚು ಮದುವೆ ಪ್ರಸ್ತಾಪಗಳನ್ನು ಪಡೆದ ನಂತರ ಉದ್ಯಮಿ ಅಕಾಯ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಬಿಗ್ ಬಾಸ್ ರಿಯಾಲಿಟಿ ಶೋ ನಂತರ ಅವರಿಗೆ ಅಪಾರ ಮದುವೆ ಪ್ರಸ್ತಾಪಗಳು ಬಂದಿದ್ದವು ಎಂದು ವರದಿಯಾಗಿದೆ. ಆದರೆ, ತಮಗೆ ಹೊಂದುವ ವ್ಯಕ್ತಿಯನ್ನು ಆಯ್ಕೆ ಮಾಡಿಕೊಳ್ಳಲು ಅವರು ಕಾಯುತ್ತಿದ್ದರು ಎಂದು ತಿಳಿದುಬಂದಿದೆ.
  • 6
  • 0
  • 0
ಹೊಸ ಕಾರು ಖರೀದಿಸಿದ ಕಾಂತಾರ ನಟ ರಿಷಬ್ ಶೆಟ್ಟಿ!

ಹೊಸ ಕಾರು ಖರೀದಿಸಿದ ಕಾಂತಾರ ನಟ ರಿಷಬ್ ಶೆಟ್ಟಿ!

ಸ್ಯಾಂಡಲ್‌ವುಡ್ ನಟ, ನಿರ್ದೇಶಕ ರಿಷಬ್ ಶೆಟ್ಟಿ ಮನೆಗೆ ಹೊಸ ಅತಿಥಿ ಆಗಮನವಾಗಿದೆ. ಕಾಂತಾರ 1 ಸಿನಿಮಾ ಶೂಟಿಂಗ್‌ನಲ್ಲಿ ಬ್ಯುಸಿಯಾಗಿರೋ ರಿಷಬ್ ಶೆಟ್ಟಿ ಅವರು ಹೊಚ್ಚ ಹೊಸ ಕಾರು ಖರೀದಿಸಿದ್ದಾರೆ.
  • 7
  • 0
  • 0
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟೂರ್ನಿಯಲ್ಲಿ ಮನಮೋಹಕ ಪ್ರದರ್ಶನ
April 15, 2025

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟೂರ್ನಿಯಲ್ಲಿ ಮನಮೋಹಕ ಪ್ರದರ್ಶನ

ಕ್ಯಾಪ್ಟನ್ ರಜತ್ ಪಾಟಿದಾರ್ ನೇತೃತ್ವದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟೂರ್ನಿಯಲ್ಲಿ ಮನಮೋಹಕವಾಗಿ ಪ್ರದರ್ಶನ ನೀಡುತ್ತಿದೆ. ರಾಜಸ್ಥಾನ್ ವಿರುದ್ಧ ನಡೆದ ಪಂದ್ಯದಲ್ಲಿ ಸ್ಟಾರ್ ಬ್ಯಾಟರ್ ಕಿಂಗ್ ಕೊಹ್ಲಿ ಹಾಗೂ ಫಿಲಿಪ್ ಸಾಲ್ಟ್ ಬ್ಯಾಟಿಂಗ್ನಲ್ಲಿ ಸಾಲಿಡ್ ಪರ್ಫಾಮೆನ್ಸ್ ನೀಡಿ ತಂಡವನ್ನು ಗೆಲ್ಲಿಸಿದ್ದರು. ಸದ್ಯ ಗೆಲುವಿನ ಟ್ರ್ಯಾಕ್ಗೆ ಮರಳಿದ ಆರ್ಸಿಬಿಯ ಮುಂದಿನ ಮ್ಯಾಚ್ ಯಾವಾಗ, ಎಲ್ಲಿ ನಡೆಯಲಿದೆ?.
  • 5
  • 0
  • 0
ಕತ್ತು ಹಿಸುಕಿ 8 ತಿಂಗಳ ಗರ್ಭಿಣಿ ಪತ್ನಿಯನ್ನು ಕೊಂದ ಪಾಪಿ ಪತಿ
April 15, 2025

ಕತ್ತು ಹಿಸುಕಿ 8 ತಿಂಗಳ ಗರ್ಭಿಣಿ ಪತ್ನಿಯನ್ನು ಕೊಂದ ಪಾಪಿ ಪತಿ

ಗಂಡ-ಹೆಂಡತಿಯ ನಡುವೆ ಜಗಳ ನಡೆದು, ಪತಿ 8 ತಿಂಗಳ ಗರ್ಭಿಣಿ ಪತ್ನಿಯನ್ನು (Preganant Wife) ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಆಂಧ್ರಪ್ರದೇಶದ (Andhra Pradesh) ವಿಶಾಖಪಟ್ಟಣದಲ್ಲಿ ಸೋಮವಾರ ನಡೆದಿದೆ.
  • 2
  • 0
  • 0
ಯುವತಿಗೆ ಅಂಗಾಗ ಮುಟ್ಟಿ ಕಿರುಕುಳ  ಪ್ರಕರಣ: 10 ದಿನಗಳ ಬಳಿಕ ಕೇರಳದಲ್ಲಿ ಸೆರೆ ಸಿಕ್ಕ ಆರೋಪಿ

ಯುವತಿಗೆ ಅಂಗಾಗ ಮುಟ್ಟಿ ಕಿರುಕುಳ ಪ್ರಕರಣ: 10 ದಿನಗಳ ಬಳಿಕ ಕೇರಳದಲ್ಲಿ ಸೆರೆ ಸಿಕ್ಕ ಆರೋಪಿ

ಬೆಂಗಳೂರು ಪೊಲೀಸರಿಗೆ ಸವಾಲಾಗಿ ಪರಿಣಮಿಸಿದ್ದ ಸುದ್ದಗುಂಟೆಪಾಳ್ಯದಲ್ಲಿ ಯುವತಿಗೆ ಕಿರುಕುಳ ಪ್ರಕರಣದ ಆರೋಪಿ ಕೊನೆಗೂ ಸಿಕ್ಕಿಬಿದ್ದಿದ್ದಾನೆ. ಆರೋಪಿಯನ್ನು ಕೇರಳದಲ್ಲಿ ಸೆರೆಹಿಡಿಯಲಾಗಿದೆ. ಘಟನೆ ನಂತರ ತಲೆಮರೆಸಿಕೊಂಡಿದ್ದ ಆರೋಪಿ ತಮಿಳುನಾಡು ಹಾಗೂ ಕೇರಳದಲ್ಲಿ ತಿರುಗಾಡುತ್ತಿದ್ದ ಎನ್ನಲಾಗಿದೆ. ಕೇರಳದ ಸಂಬಂಧಿಕರ ಮನೆಲ್ಲಿದ್ದ ಆತನನ್ನು ಕೊನೆಗೂ ಬಂಧಿಸಲಾಗಿದೆ. ಸದ್ಯ ಆರೋಪಿಯನ್ನು ಕೋರ್ಟ್ಗೆ ಹಾಜರುಪಡಿಸಿ ವಶಕ್ಕೆ ಪಡೆಯಲು ಪೊಲೀಸರು ಮುಂದಾಗಿದ್ದಾರೆ. ಬಂಧಿತ ಆರೋಪಿ ಸಂತೋಷ್
  • 1
  • 0
  • 0
ಬಲಿ ನೀಡಲು ಮೇಕೆ ಕೊಂಡೊಯ್ಯುತ್ತಿದ್ದಾಗ ಅಪಘಾತ: ಕಾರಿನಲ್ಲಿದ್ದವರೆಲ್ಲರೂ ಸಾವು, ಬದುಕುಳಿದ ಮೇಕೆ

ಬಲಿ ನೀಡಲು ಮೇಕೆ ಕೊಂಡೊಯ್ಯುತ್ತಿದ್ದಾಗ ಅಪಘಾತ: ಕಾರಿನಲ್ಲಿದ್ದವರೆಲ್ಲರೂ ಸಾವು, ಬದುಕುಳಿದ ಮೇಕೆ

ಮಧ್ಯಪ್ರದೇಶದ ಜಬಲ್ಪುರದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಮೇಕೆಯನ್ನು ಬಲಿ ನೀಡಲು ತೆಗೆದುಕೊಂಡು ಹೋಗುತ್ತಿದ್ದ ವೇಳೆ ಕಾರು ಅಪಘಾತಕ್ಕೀಡಾಗಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದವರೆಲ್ಲರೂ ಸಾವನ್ನಪ್ಪಿದ್ದು ಮೇಕೆ ಮಾತ್ರ ಬದುಕುಳಿದಿದೆ. 
  • 2
  • 0
  • 0