ಮಾರ್ಗದರ್ಶಕನ ಸೋಗಿನಲ್ಲಿ ವ್ಯಕ್ತಿಯೊಬ್ಬ ಫ್ರೆಂಚ್ ಮಹಿಳೆಗೆ ಮೋಕ್ಷ ಕೊಡಿಸುತ್ತೇನೆಂದು ನಂಬಿಸಿ ಆಧ್ಯಾತ್ಮಿಕ ಹಿನ್ನೆಲೆಯುಳ್ಳ ಬೆಟ್ಟಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ.
ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದ ದೊಡ್ಡಹಟ್ಟಿಯಲ್ಲಿ ಹಾಡುಹಗಲೇ ಮನೆ ಕಳ್ಳತನ ಮಾಡಿ ಲಕ್ಷಾಂತರ ರೂಪಾಯಿ ಮೌಲ್ಯದ ನಗದು ನಾಣ್ಯ, ಚಿನ್ನಾಭರಣ ದೋಚಿರುವ ಘಟನೆ ಹೊನ್ನವಳ್ಳಿ ಗ್ರಾಮದಲ್ಲಿ ನಡೆದಿದೆ.
ಅನೈತಿಕ ಸಂಬಂಧದ ವಿಚಾರವಾಗಿ ಪತಿ ಪತ್ನಿಯ ನಡುವೆ ಗಲಾಟೆ ನಡೆದಿದ್ದು, ರಾತ್ರಿ ಪತಿ ಹೊಡೆದು ಮಲಗಿದ್ದು, ಬೆಳಗ್ಗೆ ಏಳುವಷ್ಟರಲ್ಲಿ ಪತ್ನಿಯ ಪ್ರಾಣ ಪಕ್ಷಿ ಹಾರಿ ಹೋಗಿರುವುದು ತಿಳಿದು ಬಂದಿದೆ.
ಪಾಲಕ್ಕಾಡ್ಡ್ ನ ಅಗಳಿಯಲ್ಲಿ ನಡೆದ ದುರಂತ ಘಟನೆಯಲ್ಲಿ, ಮೂರು ವರ್ಷದ ಬಾಲಕಿ ಟೂತ್ ಪೇಸ್ಟ್ ಅಂತ ಇಲಿ ಪಾಷಾಣವನ್ನು ತೆಗೆದುಕೊಂಡು ಹಲ್ಲುಜ್ಜಿದೆ. ಆಕೆಯನ್ನು ತಕ್ಷಣ ಕೊಟ್ಟತ್ತರ ಬುಡಕಟ್ಟು ತಾಲ್ಲೂಕು ಆಸ್ಪತ್ರೆಗೆ ಸಾಗಿಸಲಾಯಿತು ಮತ್ತು ನಂತರ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.