May 24, 2025
ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿ ತಮನ್ನಾಗೆ ಬರೋಬ್ಬರಿ 6.20 ಕೋಟಿ ಸಂಭಾವನೆ: ಕನ್ನಡ ನಟಿಯರ ಕಡೆಗಣನೆಗೆ
ಮೈಸೂರು ಸ್ಯಾಂಡಲ್ ಸೋಪ್ಗೆ (Mysore Sandal Soap) ತೆಲುಗು ನಟಿ ತಮನ್ನಾ ಭಾಟಿಯಾ (Tamannaah Bhatia) ರಾಯಭಾರಿಯಾಗಿದ್ದಾರೆ. ನಟಿಗೆ ಕರ್ನಾಟಕ ಸರ್ಕಾರ ಕೋಟಿ ಕೋಟಿ ಹಣ ಕೊಟ್ಟಿದೆ.
- 2
- 0
- 0