Back To Top

ಹೆಚ್ಚಾದ ಕೊರೋನಾ ಹೊಸ ತಳಿ ಸೋಂಕು: ಕರ್ನಾಟಕದಲ್ಲಿ 8 ಪ್ರಕರಣ ಸೇರಿ ದೇಶಾದ್ಯಂತ 257 ಕೇಸ್ ಪತ್ತೆ

ಹೆಚ್ಚಾದ ಕೊರೋನಾ ಹೊಸ ತಳಿ ಸೋಂಕು: ಕರ್ನಾಟಕದಲ್ಲಿ 8 ಪ್ರಕರಣ ಸೇರಿ ದೇಶಾದ್ಯಂತ 257 ಕೇಸ್

ಈಗಾಗಲೇ ಸಿಂಗಾಪುರ್ ಮತ್ತು ಹಾಂಕಾಂಗ್ ನಲ್ಲಿ ಕೊರೋನಾ ಹೊಸ ತಳಿ ಸೋಂಕು ಹೆಚ್ಚಾಗಿದ್ದು, ಈ ಒಂದು ಕೊರೋನಾ ಸೋಂಕು ಭಾರತಕ್ಕೂ ಕಾಲಿಟ್ಟಿದ್ದು, ಕರ್ನಾಟಕದಲ್ಲಿ ಇದೀಗ 8 ಪ್ರಕರಣಗಳು ಪತ್ತೆಯಾಗಿವೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಕೋವಿಡ್ ಹೊಸ ಅಲೆ ಶುರುವಾಗಿದ್ದು, ಕರ್ನಾಟದಲ್ಲಿ 8 ಪ್ರಕರಣ ಸೇರಿ ದೇಶಾದ್ಯಂತ 257 ಕೇಸ್ ಪತ್ತೆಯಾಗಿವೆ.
  • 2
  • 0
  • 0
ರಾಜ್ಯಕ್ಕೆ ಮೇ 27ಕ್ಕೆ ಮುಂಗಾರು ಪ್ರವೇಶವಾಗಲಿದೆ:  ಬರೊಬ್ಬರಿ 7 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ರಾಜ್ಯಕ್ಕೆ ಮೇ 27ಕ್ಕೆ ಮುಂಗಾರು ಪ್ರವೇಶವಾಗಲಿದೆ:  ಬರೊಬ್ಬರಿ 7 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಕರಾವಳಿಯ ಉಡುಪಿ, ದಕ್ಷಿಣಕನ್ನಡ ಹಾಗೂ ಉತ್ತರಕನ್ನಡ ಹಾಗೂ ಮಲೆನಾಡು ಭಾಗದ ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಬೆಳಗಾವಿ ಜಿಲ್ಲೆಗಳಿಗೆ ಮೇ 20ರಿಂದ ಮೇ 23ರ ವರೆಗೆ ರೆಡ್‌ ಅಲರ್ಟ್‌ (Red Alert) ಘೋಷಿಸಲಾಗಿದೆ.
  • 2
  • 0
  • 0
ಮನೆಯ ಒಳಗಡೆ ನುಗ್ಗಿ ಅಪರಿಚಿತ ವ್ಯಕ್ತಿಯಿಂದ ಲಷ್ಕರ್‌ ಉಗ್ರನಿಗೆ ಗುಂಡೇಟು!

ಮನೆಯ ಒಳಗಡೆ ನುಗ್ಗಿ ಅಪರಿಚಿತ ವ್ಯಕ್ತಿಯಿಂದ ಲಷ್ಕರ್‌ ಉಗ್ರನಿಗೆ ಗುಂಡೇಟು!

ಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ (LeT) ಸಹ-ಸಂಸ್ಥಾಪಕ, ಮುಂಬೈ ದಾಳಿಯ ಮಾಸ್ಟರ್‌ ಮೈಂಡ್‌ ಹಫೀಜ್‌ ಸಯೀದ್ ಆಪ್ತ ಅಮೀರ್ ಹಮ್ಜಾ (Amir Hamza) ಲಾಹೋರ್‌ನಲ್ಲಿರುವ ನಿವಾಸದಲ್ಲೇ ಗಂಭೀರ ಗಾಯಗೊಂಡಿದ್ದಾನೆ.
  • 2
  • 0
  • 0
ಕೋರ್ಟ್‌ ವಿಚಾರಣೆ ವೇಳೆ ನಟ ದರ್ಶನ್  ನಂಬರ್ ಕೇಳಿದ ಪವಿತ್ರಾ ಗೌಡ

ಕೋರ್ಟ್‌ ವಿಚಾರಣೆ ವೇಳೆ ನಟ ದರ್ಶನ್  ನಂಬರ್ ಕೇಳಿದ ಪವಿತ್ರಾ ಗೌಡ

ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಇಂದು 57ನೇ ಸಿಸಿಹೆಚ್ ಕೋರ್ಟ್‌ನಲ್ಲಿ ನಡೆದ ವಿಚಾರಣೆಗೆ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ 16 ಜನ ಆರೋಪಿಗಳು ಕೋರ್ಟ್‌ಗೆ ಹಾಜರಾದರು.
  • 2
  • 0
  • 0
ಹಾಂಕಾಂಗ್‌, ಸಿಂಗಾಪುರದಲ್ಲಿ ಮತ್ತೆ ಕೋವಿಡ್‌:  ಭಾರತಕ್ಕೂ ಕಾಲಿಟ್ಟ ಮಹಾಮಾರಿ
May 21, 2025

ಹಾಂಕಾಂಗ್‌, ಸಿಂಗಾಪುರದಲ್ಲಿ ಮತ್ತೆ ಕೋವಿಡ್‌:  ಭಾರತಕ್ಕೂ ಕಾಲಿಟ್ಟ ಮಹಾಮಾರಿ

2019ರಲ್ಲಿ ಸಮುದ್ರದ ಅಲೆಯಂತೆ ಜಗತ್ತಿಗೆ ಅಪ್ಪಳಿಸಿದ ಕೋವಿಡ್‌ ಮಹಾಮಾರಿ ಅದೆಷ್ಟೋ ಜೀವಗಳನ್ನು ಬಲಿತೆಗೆದುಕೊಂಡಿತ್ತು. 3 ವರ್ಷಗಳ ಕಾಲ ಜಗತ್ತನ್ನು ಕಾಡಿದ್ದ ಕೋವಿಡ್ -19 ಮತ್ತೊಮ್ಮೆ ಏಷ್ಯಾದ ಕೆಲವು ಭಾಗಗಳಲ್ಲಿ ವೇಗವಾಗಿ ಹರಡುತ್ತಿದೆ. ಪ್ರಕರಣಗಳ ಸಂಖ್ಯೆ ನಿಧಾನವಾಗಿ ಹೆಚ್ಚಾಗುತ್ತಿದೆ.
  • 4
  • 0
  • 0
ಮೆಟ್ರೋದಲ್ಲಿ ಮಹಿಳೆಯರ ವಿಡಿಯೋ ಮಾಡಿ ಮೆಟ್ರೋ ಚಿಕ್ಸ್ ಹೆಸರಿನ ಇನ್ಸ್ಟಾಗ್ರಾಮ್‌ ಅಕೌಂಟಿನಲ್ಲಿ ಅಪ್ಲೋಡ್

ಮೆಟ್ರೋದಲ್ಲಿ ಮಹಿಳೆಯರ ವಿಡಿಯೋ ಮಾಡಿ ಮೆಟ್ರೋ ಚಿಕ್ಸ್ ಹೆಸರಿನ ಇನ್ಸ್ಟಾಗ್ರಾಮ್‌ ಅಕೌಂಟಿನಲ್ಲಿ ಅಪ್ಲೋಡ್

ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಮಹಿಳೆಯರ ಗೌರವಕ್ಕೆ ಚ್ಯುತಿ ತರುವ ಘಟನೆ ಬೆಳಕಿಗೆ ಬಂದಿದೆ. ಕೆಲ ಕಿಡಿಗೇಡಿಗಳು ಮೆಟ್ರೋ ಯಾತ್ರಿಕ ಮಹಿಳೆಯರ ಗುಪ್ತವಾಗಿ ವಿಡಿಯೋ ಹಿಡಿದು, ಅದನ್ನು ಇನ್ಸ್ಟಾಗ್ರಾಮ್‌ನಲ್ಲಿ "ಮೆಟ್ರೋ ಚಿಕ್ಸ್ (metro_chicks)" ಎಂಬ ಹೆಸರಿನಲ್ಲಿ ಅಪ್ಲೋಡ್ ಮಾಡಿರುವ ದುಷ್ಕೃತ್ಯ ಬೆಳಕಿಗೆ ಬಂದಿದೆ.
  • 1
  • 0
  • 0
ಐದು ಗ್ಯಾರಂಟಿಗಳ ಜತೆಗೆ ಎರಡು ವರ್ಷಗಳಲ್ಲಿ 242 ಭರವಸೆ ಈಡೇರಿಕೆ: ಸಿಎಂ ಸಿದ್ದರಾಮಯ್ಯ

ಐದು ಗ್ಯಾರಂಟಿಗಳ ಜತೆಗೆ ಎರಡು ವರ್ಷಗಳಲ್ಲಿ 242 ಭರವಸೆ ಈಡೇರಿಕೆ: ಸಿಎಂ ಸಿದ್ದರಾಮಯ್ಯ

ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜತೆಗೆ 242 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಅಷ್ಟೂ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
  • 3
  • 0
  • 0
ರಾಜಸ್ಥಾನ ರಾಯಲ್ಸ್ ತಂಡಕ್ಕೆ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 6 ವಿಕೆಟ್‌ಗಳ ಜಯ

ರಾಜಸ್ಥಾನ ರಾಯಲ್ಸ್ ತಂಡಕ್ಕೆ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 6 ವಿಕೆಟ್‌ಗಳ ಜಯ

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 6 ವಿಕೆಟ್‌ಗಳ ಜಯ ದಾಖಲಿಸುವ ಮೂಲಕ ರಾಜಸ್ಥಾನ ರಾಯಲ್ಸ್ ತಂಡವು ಐಪಿಎಲ್ 2025 ಲೀಗ್ ಅಭಿಯಾನವನ್ನು ಭರ್ಜರಿಯಾಗಿ ಮುಗಿಸಿತು.
  • 2
  • 0
  • 0
ವೈಟ್ ಜೆರ್ಸಿ ಧರಿಸಿದ ಅಭಿಮಾನಿಗಳನ್ನು ನೋಡಿದ ವಿರಾಟ್ ಕೊಹ್ಲಿ ಭಾವುಕ
May 20, 2025

ವೈಟ್ ಜೆರ್ಸಿ ಧರಿಸಿದ ಅಭಿಮಾನಿಗಳನ್ನು ನೋಡಿದ ವಿರಾಟ್ ಕೊಹ್ಲಿ ಭಾವುಕ

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಕೆಂಪು ಕೋಟೆ ಶನಿವಾರ ಸಂಪೂರ್ಣ ಶ್ವೇತಮಯವಾಗಿತ್ತು. ಹೀಗೆ ಚಿನ್ನಸ್ವಾಮಿ ಸ್ಟೇಡಿಯಂ ಅನ್ನು ಶ್ವೇತಮಯವಾಗಿಸಿದ್ದು ವಿರಾಟ್ ಕೊಹ್ಲಿಯ (Virat Kohli) ಅಭಿಮಾನಿಗಳು. ತಮ್ಮ ನೆಚ್ಚಿನ ಆಟಗಾರನಿಗೆ ಟೆಸ್ಟ್ ಕ್ರಿಕೆಟ್ನಲ್ಲಿ ಗೌರವಯುತ ವಿದಾಯ ಸಿಕ್ಕಿಲ್ಲ ಎಂಬ ಕಾರಣಕ್ಕೆ, ಅಭಿಮಾನಿಗಳು ವೈಟ್ ಜೆರ್ಸಿ ಧರಿಸಿ ಆಗಮಿಸಿದ್ದರು.
  • 3
  • 0
  • 0
ಸಹ ಪೈಲಟ್ ಮೂರ್ಛೆ: ಹತ್ತು ನಿಮಿಷಗಳ ಕಾಲ ಪೈಲಟ್ ಇಲ್ಲದೆ ಹಾರಾಡಿದ ವಿಮಾನ

ಸಹ ಪೈಲಟ್ ಮೂರ್ಛೆ: ಹತ್ತು ನಿಮಿಷಗಳ ಕಾಲ ಪೈಲಟ್ ಇಲ್ಲದೆ ಹಾರಾಡಿದ ವಿಮಾನ

ಕಳೆದ ವರ್ಷ ಸ್ಪೇನ್ ಗೆ ತೆರಳುತ್ತಿದ್ದ ಲುಫ್ತಾನ್ಸಾ ವಿಮಾನವು ಕಾಕ್ ಪಿಟ್ ನಲ್ಲಿ ಒಬ್ಬಂಟಿಯಾಗಿದ್ದ ಸಹ ಪೈಲಟ್ ಮೂರ್ಛೆ ಹೋದ ನಂತರ ಹತ್ತು ನಿಮಿಷಗಳ ಕಾಲ ಪೈಲಟ್ ಇಲ್ಲದೆ ಹಾರಾಟ ನಡೆಸಿತ್ತು ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ.
  • 2
  • 0
  • 0