Back To Top

ಡೊನಾಲ್ಡ್ ಟ್ರಂಪ್ ಹೆಚ್ಚಿನ ಸುಂಕಗಳ ಮೇಲೆ 90 ದಿನಗಳ ವಿರಾಮ ಘೋಷಣೆ : ಷೇರು ಮಾರುಕಟ್ಟೆಯಲ್ಲಿ ಏರಿಕೆ

ಡೊನಾಲ್ಡ್ ಟ್ರಂಪ್ ಹೆಚ್ಚಿನ ಸುಂಕಗಳ ಮೇಲೆ 90 ದಿನಗಳ ವಿರಾಮ ಘೋಷಣೆ : ಷೇರು ಮಾರುಕಟ್ಟೆಯಲ್ಲಿ

ಡೊನಾಲ್ಡ್ ಟ್ರಂಪ್ ಹೆಚ್ಚಿನ ಸುಂಕಗಳ ಮೇಲೆ 90 ದಿನಗಳ ವಿರಾಮವನ್ನು ಘೋಷಿಸಿದ ನಂತರ, ಯುಎಸ್ ಷೇರು ಸೂಚ್ಯಂಕಗಳು ಗುರುವಾರ ಮುಂಜಾನೆ ತಮ್ಮ ಅತಿದೊಡ್ಡ ಏಕದಿನ ಲಾಭವನ್ನು ದಾಖಲಿಸಿವೆ
  • 17
  • 0
  • 0
ಆರ್‌ಸಿಬಿ ರೋಚಕ ಗೆಲುವು: ಸಿಟ್ಟಿಗೆದ್ದ ನೀತಾ ಅಂಬಾನಿ
April 10, 2025

ಆರ್‌ಸಿಬಿ ರೋಚಕ ಗೆಲುವು: ಸಿಟ್ಟಿಗೆದ್ದ ನೀತಾ ಅಂಬಾನಿ

ಐಪಿಎಲ್ 2025ರ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮುಂಬೈ ಇಂಡಿಯನ್ಸ್ ವಿರುದ್ಧ 12 ರನ್‌ಗಳ ರೋಚಕ ಗೆಲುವು ಸಾಧಿಸಿದೆ. 10 ವರ್ಷಗಳ ಬಳಿಕ ಆರ್ ಸಿಬಿ ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿದೆ. ಮುಂಬೈನಲ್ಲಿ ಪಂದ್ಯ ನಡೆದರೂ ಆರ್ ಸಿಬಿಗೆ ಸಿಕ್ಕ ಬೆಂಬಲ ಮಾತ್ರ ಎದುರಾಳಿ ತಂಡದ ಆಟಗಾರರನ್ನು ದಂಗಾಗಿಸಿದೆ.
  • 27
  • 0
  • 0
ಪಂಜುರ್ಲಿ ದೈವದಿಂದ ಕಾಂತಾರ ಸಿನಿಮಾ ನಟ ರಿಷನ್ ಶೆಟ್ಟಿಗೆ ಎಚ್ಚರಿಕೆ
April 8, 2025

ಪಂಜುರ್ಲಿ ದೈವದಿಂದ ಕಾಂತಾರ ಸಿನಿಮಾ ನಟ ರಿಷನ್ ಶೆಟ್ಟಿಗೆ ಎಚ್ಚರಿಕೆ

ಜಗತ್ತಿನೆಲ್ಲೆಡೆ ನಿನಗೆ ದುಶ್ಮನ್ ಗಳಿದ್ದಾರೆ, ನಿನ್ನ ಸಂಸಾರ ಹಾಳು ಮಾಡಲು ಯತ್ನಿಸುತ್ತಿದ್ದಾರೆ. ನನಗೆ ಸೇವೆ ನೀಡುವ ಹರಕೆ ಹೇಳಿಕೋ, ಐದು ತಿಂಗಳ ಗಡುವಲ್ಲಿ ಒಳ್ಳೆದು ಮಾಡುತ್ತೇನೆ' ಎಂದು ಪಂಜುರ್ಲಿ ದೈವದಿಂದ ಕಾಂತಾರ ಸಿನಿಮಾ ನಟ ರಿಷನ್ ಶೆಟ್ಟಿಗೆ ಎಚ್ಚರಿಕೆಯನ್ನು ನೀಡಿದೆ.
  • 37
  • 0
  • 0
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಆರೋಪಿಗೆ ಮುತ್ತಿಕ್ಕಿದ ಯುವಕ
April 8, 2025

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಆರೋಪಿಗೆ ಮುತ್ತಿಕ್ಕಿದ ಯುವಕ

ಪೊಲೀಸ್ ಭದ್ರತೆ ನಡುವೆಯೇ ಯುವಕನೋರ್ವ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ (Praveen Nettaru murder Case) ಆರೋಪಿಗೆ ಮುತ್ತಿಕ್ಕಿರುವ ಘಟನೆ ನಡೆದಿದೆ.
  • 88
  • 0
  • 0
ರಿಯಾಲಿಟಿ ಷೋಗಳ ಡಬಲ್ ಮೀನಿಂಗ್ ಗಳ ಬಗ್ಗೆ ನಟ ರವಿಚಂದ್ರನ್ ಬೇಸರ
April 8, 2025

ರಿಯಾಲಿಟಿ ಷೋಗಳ ಡಬಲ್ ಮೀನಿಂಗ್ ಗಳ ಬಗ್ಗೆ ನಟ ರವಿಚಂದ್ರನ್ ಬೇಸರ

ಚಲನಚಿತ್ರಗಳಲ್ಲಿ ಹಾಸ್ಯ ಎಂದರೆ ಡಬಲ್ ಮೀನಿಂಗ್ ಎನ್ನುವಂಥ ಕಾಲ ಬಂದು ಅದೆಷ್ಟೋ ವರ್ಷಗಳೇ ಆಗಿಬಿಟ್ಟಿವೆ. ಅದನ್ನು ನೋಡಿ ಎಂಜಾಯ್ ಮಾಡುವ ಪ್ರೇಕ್ಷಕರೂ ಇದ್ದಾರೆ ಅನ್ನಿ. ಆದರೆ ಇದೀಗ ರಿಯಾಲಿಟಿ ಷೋಗಳು ಆ ಪಾತ್ರ ವಹಿಸುತ್ತಿರುವ ಗಂಭೀರ ಆರೋಪ ಇದೆ.
  • 32
  • 0
  • 0
ಇನ್ಶೂರೆನ್ಸ್ ಹಣ ಪಡೆಯಲು ವ್ಯಕ್ತಿಯೊಬ್ಬ ಬದುಕಿರುವ ಮಗನನ್ನು ಸತ್ತಿದ್ದಾನೆಂದು ನಾಟಕ
April 7, 2025

ಇನ್ಶೂರೆನ್ಸ್ ಹಣ ಪಡೆಯಲು ವ್ಯಕ್ತಿಯೊಬ್ಬ ಬದುಕಿರುವ ಮಗನನ್ನು ಸತ್ತಿದ್ದಾನೆಂದು ನಾಟಕ

ವಿಮಾ ಕಂಪನಿ(Insurance Company)ಯಿಂದ 2 ಕೋಟಿ ರೂ. ಇನ್ಶೂರೆನ್ಸ್ ಹಣ ಪಡೆಯಲು ವ್ಯಕ್ತಿಯೊಬ್ಬ ಬದುಕಿರುವ ಮಗನನ್ನು ಸತ್ತಿದ್ದಾನೆಂದು ಬಿಂಬಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
  • 47
  • 0
  • 0
ಕೆಇಎ ಸಾಮಾನ್ಯ ಪ್ರವೇಶ ಪರೀಕ್ಷೆ ದಿನಾಂಕ ಪ್ರಕಟ: ಏಪ್ರಿಲ್ 15ರಿಂದ 17ವರೆಗೆ ಸಿಇಟಿ ಪರೀಕ್ಷೆ
April 7, 2025

ಕೆಇಎ ಸಾಮಾನ್ಯ ಪ್ರವೇಶ ಪರೀಕ್ಷೆ ದಿನಾಂಕ ಪ್ರಕಟ: ಏಪ್ರಿಲ್ 15ರಿಂದ 17ವರೆಗೆ ಸಿಇಟಿ ಪರೀಕ್ಷೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 2025ರ ಸಾಮಾನ್ಯ ಪ್ರವೇಶ ಪರೀಕ್ಷೆ ದಿನಾಂಕಗಳನ್ನು ಪ್ರಕಟಿಸಿದೆ. ಏಪ್ರಿಲ್ 15ರಿಂದ 17ವರೆಗೆ ಸಿಇಟಿ ಪರೀಕ್ಷೆ ನಡೆಯಲಿದೆ. ಸಿಇಟಿ ಕನ್ನಡ ಭಾಷೆ ಪರೀಕ್ಷೆ ಏಪ್ರಿಲ್ 15ಕ್ಕೆ ಹಿಂದೂಡಿಕೆ ಆಗಿದೆ. ಅಂದರೆ ಈ ಹಿಂದೆ ಪರೀಕ್ಷೆಯನ್ನು ಏಪ್ರಿಲ್ 18 ಕ್ಕೆ ನಿಗದಿಪಡಿಸಲಾಗಿತ್ತು.
  • 34
  • 0
  • 0
ನಾಲ್ವರ ಮೇಲೆ ಗುಂಡು ಹಾರಿಸಿ ಹತ್ಯೆಗೈದು ಆತ್ಮಹತ್ಯೆ ಮಾಡಿಕೊಂಡ ಭೂಪ
April 5, 2025

ನಾಲ್ವರ ಮೇಲೆ ಗುಂಡು ಹಾರಿಸಿ ಹತ್ಯೆಗೈದು ಆತ್ಮಹತ್ಯೆ ಮಾಡಿಕೊಂಡ ಭೂಪ

ವ್ಯಕ್ತಿಯೊಬ್ಬ ತಮ್ಮ ಕುಟುಂಬದ ನಾಲ್ವರ ಮೇಲೆ ಗುಂಡು ಹಾರಿಸಿ ಹತ್ಯೆಗೈದು, ಬಳಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಳೆಹೊನ್ನೂರು ತಾಲೂಕಿನ ಖಾಂಡ್ಯ ಹೋಬಳಿ ಮಾಗಲು ಗ್ರಾಮದಲ್ಲಿ ನಡೆದಿರುವುದಾಗಿ ವರದಿಯಾಗಿದೆ.
  • 27
  • 0
  • 0
ನ್ಯಾಯಾಧೀಶರ ನಿವಾಸದಲ್ಲಿ ಚಿನ್ನಾಭರಣ ಕಳವು
April 5, 2025

ನ್ಯಾಯಾಧೀಶರ ನಿವಾಸದಲ್ಲಿ ಚಿನ್ನಾಭರಣ ಕಳವು

ಬೀದರ್: ನ್ಯಾಯಾಧೀಶರ ನಿವಾಸದಲ್ಲಿ 7,61,800 ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿದೆ. ಬೀದರ್ ನ ಜನವಾಡ ರಸ್ತೆಯಲ್ಲಿರುವ ನ್ಯಾಯಾಧೀಶರ ವಸತಿಗೃಹದಲ್ಲಿ ಕಳ್ಳರು ಕೃತ್ಯವೆಸಗಿದ್ದಾರೆ. ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ಎಂ.ಡಿ. ಶೇಜ್ ಚೌಟಾಯಿ ಅವರ ಮನೆಯಲ್ಲಿ ಕಳ್ಳತನ ಮಾಡಲಾಗಿದೆ.
  • 20
  • 0
  • 0
ವಿವಿಧ ಬೇಡಿಕೆಗಳ ಈಡೇರಿಕೆಗೆ ಸಾರಿಗೆ ನೌಕರರ ಆಗ್ರಹ
April 2, 2025

ವಿವಿಧ ಬೇಡಿಕೆಗಳ ಈಡೇರಿಕೆಗೆ ಸಾರಿಗೆ ನೌಕರರ ಆಗ್ರಹ

ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿ, ನಂತರ ಸರ್ಕಾರದ ಭರವಸೆಯಿಂದ ತೃಪ್ತರಾಗಿ ಹೋರಾಟದಿಂದ ಹಿಂದೆ ಸರಿದಿದ್ದ ಸಾರಿಗೆ ನೌಕರರು (Transport Employees) ಇದೀಗ ಮತ್ತೆ ಸಿಡಿದೇಳುವ ಸುಳಿವು ನೀಡಿದ್ದಾರೆ.
  • 31
  • 0
  • 0